Tag: ಆರೋಗ್ಯ ಮೇಳ
ಆರೋಗ್ಯ ಮೇಳ : ವ್ಯಾಪಕ ಪ್ರಚಾರ ಮೂಲಕ ಯಶಸ್ವಿಗೊಳಿಸಲು ಸೂಚನೆ
ಚಿತ್ರದುರ್ಗ: ಸರ್ಕಾರದ ಸೂಚನೆಯಂತೆ ಜಿಲ್ಲೆಯಲ್ಲಿ ಪ.ಜಾತಿ, ಪ.ಪಂಗಡ ಮತ್ತು ಬುಡಕಟ್ಟು ಜನಾಂಗದ ಜನಸಂಖ್ಯೆ ಹೆಚ್ಚಿರುವ ಹೊಳಲ್ಕೆರೆ, ಚಳ್ಳಕೆರೆ ಮತ್ತು ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಯೋಜನೆ, ಕಾರ್ಯಕ್ರಮ...




