Tag: ಆರೋಗ್ಯ ಸಚಿವರು ಐಸಿಯುಗೆ
ಕೊರೋನಾ ಸೋಂಕು : ಆರೋಗ್ಯ ಸಚಿವರು ಐಸಿಯುಗೆ ಶಿಫ್ಟ್
ನವದೆಹಲಿ: ಕೋವಿಡ್-19 ಸೋಂಕಿಗೆ ತುತ್ತಾಗಿರುವ ರಾಷ್ಟ್ರ ರಾಜಧಾನಿಯ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರನ್ನು ಸಾಕೇತ್ ನ ಮ್ಯಾಕ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಅಲ್ಲಿ ಅವರಿಗೆ ಫ್ಲಾಸ್ಮಾ ಥೆರಪಿ ಚಿಕಿತ್ಸೆಗೆ ಒಳಪಡಿಸಲಾಗುತ್ತದೆ. ನ್ಯೂಮೊನಿಯಾದಿಂದ...




