Tag: ಕಾಂಗ್ರೆಸ್‌ನ ಹಗರಣ
ಕಾಂಗ್ರೆಸ್‌ನ ಹಗರಣ ಜನರ ಮುಂದಿಡುವ ಕಾಲ ಬರಲಿದೆ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು: ಕಾಂಗ್ರೆಸ್‌ನ ಹಗರಣಗಳನ್ನು ಜನರ ಮುಂದಿಡುವ ಕಾಲ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳುವ ಮೂಲಕ ವಾಗ್ಧಾಳಿ ನಡೆಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆಗುತ್ತಿದೆ....



