Tag: ಕಾಮಗಾರಿ
ಮೆಡಿಕಲ್ ಕಾಲೇಜ್ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ
ಚಿಕ್ಕಬಳ್ಳಾಪುರ:ಸರ್ಕಾರಿ ವೈದ್ಯಕೀಯ ಕಾಲೇಜು ಕಟ್ಟಡ ಕಾಮಗಾರಿ ಶೀಘ್ರ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಆರ್.ಲತಾ ಸೂಚನೆ ನೀಡಿದರು.ಚಿಕ್ಕಬಳ್ಳಾಪುರ ತಾಲ್ಲೂಕು ಅರೂರು ಗ್ರಾಮದ ಬಳಿ ವೈದ್ಯಕೀಯ ಕಾಲೇಜು ನಿರ್ಮಾಣ ಕಾಮಗಾರಿ ಪರಿಶೀಲಿಸಿ, ಅಭಿಯಂತರರೊAದಿಗೆ ಸಭೆ ನಡೆಸಿದ...




