Tag: ಕಿಶೋರ್ ಶೆಟ್ಟಿ
ಡ್ರಗ್ಸ್ ಸಾಗಾಟ : ಮಂಗಳೂರು ಮೂಲದ ಡ್ಯಾನ್ಸರ್ ಬಂಧನ..!
ಬೆಂಗಳೂರು ಖ್ಯಾತ ಡ್ಯಾನ್ಸರ್, ಬಾಲಿವುಡ್ ಚಿತ್ರದಲ್ಲಿ ನಟಿಸಿದ್ದ ಮಂಗಳೂರಿನ ಕಿಶೋರ್ ಶೆಟ್ಟಿಯನ್ನು ಡ್ರಗ್ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ .ಮಂಗಳೂರು ಸಿಸಿಬಿ ಪೊಲೀಸರಿಂದ ಶನಿವಾರ ಬೆಳಿಗ್ಗೆ ಡ್ರಗ್ಸ್ ಸಾಗಿಸುತ್ತಿದ್ದ ಡ್ಯಾನ್ಸರ್ ಕಿಶೋರ್ ಶೆಟ್ಟಿಯನ್ನು...




