Tag: ಕೀರನ್ ಪೊಲಾರ್ಡ್
ʼಅಂತಾರಾಷ್ಟ್ರೀಯ ಕ್ರಿಕೆಟ್ʼಗೆ ವೆಸ್ಟ್ ಇಂಡೀಸ್ ಆಟಗಾರ ʼಕೀರನ್ ಪೊಲಾರ್ಡ್ʼ ನಿವೃತ್ತಿ ಘೋಷಣೆ
ವೆಸ್ಟ್ ಇಂಡೀಸ್ ಬೌಲಿಂಗ್ ಮತ್ತು ಆಲ್ರೌಂಡರ್ ಕೀರನ್ ಪೊಲಾರ್ಡ್ ಅವರು ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಹೊಂದುತ್ತಿರುವುದಾಗಿ ಬುಧವಾರ ಘೋಷಿಸಿದ್ದಾರೆ. 34 ವರ್ಷದ ಟ್ರಿನಿಡಾಡಿಯನ್ ಕ್ರಿಕೆಟಿಗ ತಮ್ಮ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳಲ್ಲಿ...




