Tag: ಕೆಪಿಸಿಸಿ ಅಧ್ಯಕ್ಷರ ಆಯ್ಕೆ
ಕೆಪಿಸಿಸಿ ಅಧ್ಯಕ್ಷರ ಆಯ್ಕೆ : ಹೊಸ ಸೂತ್ರ ರಚಿಸಿದ ಹೈಕಮಾಂಡ್
ಬೆಂಗಳೂರು ಸೊರಗುತ್ತಿರುವ ಸಂಘಟನೆಯ ನಡುವೆ ಪ್ರಬಲ ನಾಯಕತ್ವದ ಕೊರತೆಯನ್ನು ಎದುರಿಸುತ್ತಿರುವ ಕಾಂಗ್ರೆಸ್ ಹೈಕಮಾಂಡ್‍ಗೆ ಎಐಸಿಸಿ ಮತ್ತು ಕೆಪಿಸಿಸಿ ಅಧ್ಯಕ್ಷರ ಆಯ್ಕೆಯ ಕಗ್ಗಂಟನ್ನು ಬಿಡಿಸಲು ಸಾಧ್ಯವಾಗದೇ ಗೊಂದಲದ ಸ್ಥಿತಿ ನಿರ್ಮಾಣವಾಗಿದೆ. ಸಂದಿಗ್ಧತೆಯಿಂದಾಗಿ...




