Tag: ಕೊಬ್ಬರಿ ಮೊತ್ತು ಹುಣಸೆ ಮಾರಾಟ
ಹೊರರಾಜ್ಯಕ್ಕೆ ಹುಣಸೆ/ಕೊಬ್ಬರಿ ವ್ಯಾಪಾರಕ್ಕೆ ಅವಕಾಶವಿಲ್ಲ: ಜಿಲ್ಲಾ ಉಸ್ತುವಾರಿ ಸಚಿವರು
ತುಮಕೂರು ಕೋವಿಡ್-19ರ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯಿಂದ ರಾಜ್ಯದೊಳಗಡೆ ಹುಣಸೆಹಣ್ಣು ಮತ್ತು ಕೊಬ್ಬರಿಯ ಮಾರಾಟಕ್ಕೆ ಅವಕಾಶವಿದೆ. ಆದರೆ ಹೊರ ರಾಜ್ಯಗಳಿಗೆ ಮಾರಾಟ ಮಾಡಲು ಅವಕಾಶವಿರುವುದಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಸಣ್ಣ...




