Tag: ಕೊರೋನಾ ವೈರಸ್ ಸೋಂಕು
ಸೋಂಕು ಹರಡದಂತೆ ಮುಂಜಾಗ್ರತ ಕ್ರಮಕೈಗೊಳ್ಳಿ : ಶಾಸಕ
ಜಗಳೂರು: ತಾಲ್ಲೂಕಿನಲ್ಲಿ ಕೊರೋನಾ ವೈರಸ್ ಶಂಕಿತ ಹಾಗೂ ಸೋಂಕು ಹರಡದಂತೆ ಮುಂಜಾಗ್ರತ ಕ್ರಮಕೈಗೊಳ್ಳಬೇಕು. ಈ ವಿಚಾರದಲ್ಲಿ ನಿರ್ಲಕ್ಷೆ, ಬೇಜವಾಬ್ದಾರಿ ತೋರಿದ ಅಧಿಕಾರಿಗಳ ವಿರುದ್ದ ಮುಲಾಜಿಲ್ಲದೆ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಲಾಗುವುದು ಎಂದು ಶಾಸಕ ಎಸ್.ವಿ...




