Tag: ಕ್ವಾರಂಟೈನ್ ಕೇಂದ್ರದಲ್ಲಿ ಹುಟ್ಟುಹಬ್ಬ
ಕ್ವಾರಂಟೈನ್ ಕೇಂದ್ರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಹುಟ್ಟುಹಬ್ಬ ಆಚರಣೆ..!
ನಿಯಮ ಗಾಳಿಗೆ ತೂರಿದ ಬಿಜೆಪಿ ಕಾರ್ಯಕರ್ತರು
ಉಡುಪಿ: ಇಡೀ ದೇಶವೇ ಕೊರೋನಾ ತಡೆಯಲು ಹರಸಾಹಸ ಪಡುತ್ತಿದ್ದರೆ ಮತ್ತೊಂದೆಡೆ ತಮ್ಮ ಸ್ವಪ್ರತಿಷ್ಠೆಗೋಸ್ಕರ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ಕ್ವಾರಂಟೈನ್ ಕೇಂದ್ರದಲ್ಲೇ ಸಾಮೂಹಿಕ ಅಂತರವನ್ನೂ ಕಾಯ್ದುಕೊಳ್ಳದೆ...




