Tag: ಗಣಪತಿ ವಿಸರ್ಜನೆ
ಹುಳಿಯಾರು ಪ.ಪಂ.ನಿಂದ ಗಣಪತಿ ವಿಸರ್ಜನೆಗೆ ವ್ಯವಸ್ಥೆ
ಹುಳಿಯಾರು ಪಟ್ಟಣದಲ್ಲಿ ಸಾರ್ವಜನಿಕರು ಮನೆಮನೆಗಳಲ್ಲಿ ಪ್ರತಿಷ್ಠಾಪಿಸುವ ಗಣಪತಿ ವಿಗ್ರಹಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹುಳಿಯಾರು ಪ.ಪಂ.ನಿಂದ ಕಲ್ಯಾಣಿಯ ವ್ಯವಸ್ಥೆ ಮಾಡಿರುವುದಾಗಿ ಪ.ಪಂ. ಮುಖ್ಯಾಧಿಕಾರಿ ಮಂಜುನಾಥ್ ಅವರು ತಿಳಿದ್ದಾರೆ.ಹುಳಿಯಾರು ಸಮೀಪದ ಮುಕ್ತಿಧಾಮದ ಬಳಿ ಲಿಂಗಪ್ಪನಪಾಳ್ಯದ...




