Tag: ಗ್ಯಾಸ್ ರೀಫಿಲ್ಲಿಂಗ್
ಗ್ಯಾಸ್ ರೀಫಿಲ್ಲಿಂಗ್ ಕೇಂದ್ರಗಳ ಮೇಲೆ ದಾಳಿ 6 ಮಂದಿ ಸೆರೆ
ಬೆಂಗಳೂರು ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದ ಕೇಂದ್ರಗಳ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು, ಆರು ಮಂದಿ ಆರೋಪಿಗಳನ್ನುಬಂಧಿಸಿ 3.73 ಲಕ್ಷ ರೂ. ಮೌಲ್ಯದ 384 ಸಿಲಿಂಡರ್ಗಳನ್ನು ವಶಪಡಿಸಿಕೊಂಡಿದ್ದಾರೆ.ಸಿದ್ಧಾರ್ಥ ಲೇಔಟ್ನ ರಾಜು...




