Tag: ಚರಂಡಿ ಕಾಮಗಾರಿ ಪೂರ್ಣಗೊಳಿಸಲು ಆಗ್ರಹ
ಡಿಸಿಸಿ ಬ್ಯಾಂಕ್ ಹಿಂಭಾಗದ ಚರಂಡಿ ಕಾಮಗಾರಿ ಪೂರ್ಣಗೊಳಿಸಲು ಆಗ್ರಹ
ಹುಳಿಯಾರು ಹುಳಿಯಾರಿನ ಡಿಸಿಸಿ ಬ್ಯಾಂಕ್ ಹಿಂಭಾಗ ಹರಿಜನ-ಗಿರಿಜನ ಯೋಜನೆಯಲ್ಲಿ ನಿರ್ಮಿಸುತ್ತಿರುವ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿ ಅರ್ಧಕ್ಕೆ ನಿಂತಿದ್ದು ಪೂರ್ಣಗೊಳಿಸುವಂತೆ ಇಲ್ಲಿನ ನಿವಾಸಿ ಡ್ರೈವರ್ ವರುಣ್ ಮನವಿ ಮಾಡಿದ್ದಾರೆ. ಡಿಸಿಸಿ...




