Tag: ಜನಜೀವನ ಅಸ್ತವ್ಯಸ್ತ
ಬೆಂಗಳೂರಿನಲ್ಲಿ ವರುಣಾರ್ಭಟ: ಧರೆಗುರುಳಿದ ಮರಗಳು, ಜನಜೀವನ ಅಸ್ತವ್ಯಸ್ತ
ಬೆಂಗಳೂರು:ಉದ್ಯಾನ ನಗರಿ ಬೆಂಗಳೂರಿನಲ್ಲಿ ವರುಣನ ಅಬ್ಬರ ಜೋರಾಗಿತ್ತು. ಭಾನುವಾರ ಸಾಯಂಕಾಲದಿಂದ ತಡರಾತ್ರಿವರೆಗೂ ಸುರಿದ ಭಾರೀ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿತ್ತು. ಧಾರಾಕಾರ ಮಳೆಯಿಂದ ನಗರದ ಹಲವೆಡೆ ನೀರು ನುಗ್ಗಿ ಅವಾಂತರವೇ ಸೃಷ್ಟಿಸಿದ್ದು, ತಗ್ಗು...




