Tag: ಜಮ್ಮು ಕಾಶ್ಮೀರ
ಕಾಶ್ಮೀರದ ಎರಡು ಕಡೆ ಉಗ್ರರ ಅಡಗುತಾಣ ಪತ್ತೆ | ಸ್ಪೋಟಕ ವಶ
ಜಮ್ಮು-ಕಾಶ್ಮೀರ :ಕಾಶ್ಮೀರದ ಎರಡು ಕಡೆ ಉಗ್ರರ ಅಡಗುತಾಣ ಪತ್ತೆ | ಸ್ಪೋಟಕ ವಶಕಾಶ್ಮೀರ ಪುಲ್ವಾಮಾ ಜಿಲ್ಲೆಯಲ್ಲಿ ಮಧುರಾದಲ್ಲಿ ಸೇನೆ ಶೋಧನೆ ನಡೆಸಿದಾಗ ಉಗ್ರರ ಅಡಗುತಾಣಗಳು ಪತ್ತೆಯಾಗಿವೆ.ಈ ಶೋಧ ಕಾರ್ಯದಲ್ಲಿ ಯಾವುದೇ ಮದ್ದುಗುಂಡುಗಳು ಪತ್ತೆಯಾಗಿಲ್ಲ...
ನಮ್ಮ ಆಂತರಿಕ ವಿಚಾರದಲ್ಲಿ ತಲೆಹಾಕಬೇಡಿ; ಕಾಶ್ಮೀರ ಬಗ್ಗೆ ಪ್ರತಿಕ್ರಿಯಿಸಿದ ಚೀನಾಕ್ಕೆ ಎಚ್ಚರಿಸಿದ ಭಾರತ
ಜಮ್ಮು ಕಾಶ್ಮೀರ:ಜಮ್ಮು ಕಾಶ್ಮೀರ ಕುರಿತ ಚೀನಾದ ವಿದೇಶಾಂಗ ಸಚಿವ ವಾಂಗ್ ಯೀ ಅವರ ಹೇಳಿಕೆಗೆ ಭಾರತ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ನಮ್ಮ ಆಂತರಿಕ ವಿಚಾರಗಳ ಬಗ್ಗೆ ಇತರೆ ದೇಶಗಳು ಪ್ರತಿಕ್ರಿಯಿಸುವುದನ್ನು ಸಹಿಸಲು ಸಾಧ್ಯವಿಲ್ಲ...
ಜಮ್ಮು- ಕಾಶ್ಮೀರದಲ್ಲಿ ರಾಸಾಯನಿಕ ದಾಳಿ ನಡೆಸಿದ ಪಾಕಿಸ್ತಾನ
ಜಮ್ಮು-ಕಾಶ್ಮೀರ:ಪಾಕಿಸ್ತಾನದ ಡ್ರೋನ್ ಬುಧವಾರ ಜಮ್ಮು ಕಾಶ್ಮೀರದಲ್ಲಿ ಪ್ರದೇಶದಲ್ಲಿ ಗ್ರೆನೇಡ್‌ಗಳು, ಐಇಡಿ, ಪಿಸ್ತೂಲ್ ಮತ್ತು ಮದ್ದುಗುಂಡುಗಳನ್ನು ಎಸೆದಿದೆ ಎಂದು ಪೊಲೀಸರು ಹೇಳಿದ್ದಾರೆ.ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್...
ಮಸೀದಿಯಿಂದ ವಾಪಸಾಗುವ ವೇಳೆ ಉಗ್ರರ ದಾಳಿ : ಎಸ್ಐ ಹತ್ಯೆ!!
ಶ್ರೀನಗರ : ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ಮನೆಗೆ ಮರಳುತ್ತಿದ್ದ ಪೊಲೀಸ್ ಇನ್ಸ್ಪೆಕ್ಟರ್ ಒಬ್ಬರ ಮೇಲೆ ಗುಂಡಿನ ದಾಳಿ ನಡೆಸಿರುವ ಉಗ್ರರು ಅವರನ್ನು ಹತ್ಯೆ ಮಾಡಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದ್ದು,...
ಕಾಶ್ಮೀರಕ್ಕೆ ಮೊದಲ ವಿದೇಶಿ ರಾಜತಾಂತ್ರಿಕರ ತಂಡ ಭೇಟಿ
ನವದೆಹಲಿ: ವಿಶೇಷ ಸ್ಥಾನಮಾನ ರದ್ದತ್ತಿ ಬಳಿಕ ಕಾಶ್ಮೀರದ ವಸ್ತುಸ್ಥಿತಿಯ ಪರಿಶೀಲನೆ ಮತ್ತು ಪರಿಸ್ಥಿತಿ ಸಹಜತೆಯ ಅಧ್ಯಯನಕ್ಕಾಗಿ ಆಗಮಿಸಿರುವ 15 ಮಂದಿ ವಿದೇಶಿ ರಾಜತಾಂತ್ರಿಕರ ನಿಯೋಗ ಇಂದು ಜಮ್ಮು- ಕಾಶ್ಮೀರಕ್ಕೆ ಭೇಟಿ...
ಉಗ್ರರ ಗ್ರೆನೇಡ್ ದಾಳಿ : ಓರ್ವ ಸಾವು, 15 ಮಂದಿಗೆ ಗಾಯ!
ಶ್ರೀನಗರ: ಇಲ್ಲಿನ ಜನನಿಬಿಡ ಮಾರುಕಟ್ಟೆ ಪ್ರದೇಶದಲ್ಲಿ ಭಯೋತ್ಪಾದಕರು ಗ್ರೆನೇಡ್ ಸಿಡಿಸಿದ ಪರಿಣಾಮ ಘಟನೆಯಲ್ಲಿ ನಾಗರಿಕರೊಬ್ಬರು ಸಾವನ್ನಪ್ಪಿ 15 ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.https://twitter.com/ANI/status/1191275350942072832 ಶ್ರೀನಗರದ ಹರಿ ಸಿಂಗ್ ಹೈ...
ಜಮ್ಮು : ಉಗ್ರರಿಂದ ಇಬ್ಬರು ಟ್ರಕ್ ಚಾಲಕರ ಹತ್ಯೆ!!
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಗುರುವಾರ ರಾತ್ರಿ ಇಬ್ಬರು ಟ್ರಕ್ ಚಾಲಕರನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ. ರಾಜಸ್ಥಾನದ ಮೊಹಮ್ಮದ್ ಇಲಿಯಾಸ್ ಮತ್ತು ಪಂಜಾಬ್‌ನ ಜೀವನ್ ಮೃತ...
ಜಮ್ಮುಕಾಶ್ಮೀರ : ಉಗ್ರರ ಗುಂಡಿಗೆ ಸೇನಾಧಿಕಾರಿ ಹುತಾತ್ಮ!!
ದೆಹಲಿ : ಉಗ್ರರ ಗುಂಡಿನ ದಾಳಿಗೆ ಭಾರತೀಯ ಸೇನೆಯ ಜೂನಿಯರ್ ಕಮಿಷನ್ಡ್ ಆಫೀಸರ್(ಜೆಸಿಒ) ಹುತಾತ್ಮರಾಗಿದ್ದಾರೆ. ನೌಶೇರಾ ವಲಯದ ಠಾಣೆ (ಗಡಿ ನಿಯಂತ್ರಣ ರೇಖೆಯ 500 ಮೀಟರ್ ಒಳಗಡೆ)...
ಕಾಶ್ಮೀರ ಭೇಟಿ: ಸೀತಾರಾಮ್ ಯೆಚೂರಿಗೆ ಸುಪ್ರೀಂ ಅನುಮತಿ!!
ನವದೆಹಲಿ: ಜಮ್ಮು–ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿರುವ 370ನೇ ವಿಧಿ ರದ್ದತಿ ಬಳಿಕ ಸಿಪಿಐ (ಎಂ) ಪಕ್ಷದ ನಾಯಕ ಸೀತಾರಾಂ ಯೆಚೂರಿ ಅವರ ಕಾಶ್ಮೀರ ಭೇಟಿಗೆ ಸುಪ್ರೀಂ ಕೋರ್ಟ್ ಬುಧವಾರ ಅನುಮತಿ ನೀಡಿದೆ. ...
‘ಕಾಶ್ಮೀರ ವಿಚಾರದಲ್ಲಿ ಯಾವುದೇ ದೇಶ ಮಧ್ಯಪ್ರವೇಶಿಸಬಾರದು’ – ರಾಗಾ
ನವದೆಹಲಿ: ಕಾಶ್ಮೀರವು ಭಾರತದ ಆಂತರಿಕ ವಿಷಯ. ಯಾವುದೇ ದೇಶಕ್ಕೂ ಕಾಶ್ಮೀರ ವಿಚಾರದಲ್ಲಿ ಮಧ್ಯಪ್ರವೇಶಿಸುವ ಅವಕಾಶವಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಜಮ್ಮು- ಕಾಶ್ಮೀರದಲ್ಲಿ ಹಿಂಸಾಚಾರ ನಡೆಯುತ್ತಿದೆ. ‘ಅನೇಕ...













