Tag: ಜಿಲ್ಲಾ ರಕ್ಷಣಾಧಿಕಾರಿ ಜಿ.ರಾಧಿಕ
ಅನಗತ್ಯ ವಾಹನಗಳ ನಿಯಂತ್ರಣಕ್ಕೆ ಜಿಲ್ಲಾ ರಕ್ಷಣಾಧಿಕಾರಿಗಳ ಕಟ್ಟುನಿಟ್ಟಿನ ಸೂಚನೆ
ಚಳ್ಳಕೆರೆ ಚಳ್ಳಕೆರೆ ನಗರವೂ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಹನಗಳ ಮತ್ತು ಸಾರ್ವಜನಿಕರ ಓಡಾಟ ಹೆಚ್ಚಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ರಕ್ಷಣಾಧಿಕಾರಿ ಜಿ.ರಾಧಿಕ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು. ...




