Tag: ಡೆನ್ಮಾರ್ಕ್
ಡೆನ್ಮಾರ್ಕ್ ನಲ್ಲಿ ಡೋಲು ಬಾರಿಸಿದ ಪ್ರಧಾನಿ; ನರೇಂದ್ರ ಮೋದಿಯವರ ಈ ವಿಡಿಯೋ ಫುಲ್ ವೈರಲ್
ಡೆನ್ಮಾರ್ಕ್:ಡೆನ್ಮಾರ್ಕ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಕೋಪೆನ್ ಹೇಗನ್ ನಲ್ಲಿರುವ ಭಾರತೀಯ ಮತ್ತು ಡ್ಯಾನಿಶ್ ಸಮುದಾಯಗಳೊಂದಿಗೆ ಸೇರಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.ಮಂಗಳವಾರ ಅಲ್ಲಿ ಭಾರತೀಯ ಸಂಸ್ಕೃತಿಗಳಲ್ಲಿ ಒಂದಾಗಿರುವ ಡೋಲು ಬಾರಿಸುವುದರಲ್ಲಿ ಭಾರತೀಯ ಕಲಾವಿದರು...




