Tag: ದಾಂಡೇಲಿ
ದಾಂಡೇಲಿ ಪ್ರವಾಸಕ್ಕೆ ಬಂದಿದ್ದ ಛತ್ತಿಸಗಢದ ವೈದ್ಯಕೀಯ ವಿದ್ಯಾರ್ಥಿನಿ, ಸೈಕ್ಲಿಂಗ್ ಮಾಡುವಾಗ ಆಯತಪ್ಪಿ ಬಿದ್ದು ಸಾವು
ದಾಂಡೇಲಿ: ವೈದ್ಯಕೀಯ ವಿದ್ಯಾರ್ಥಿನಿಯಾಗಿದ್ದ ದೇವಿಕಾ ಧಾರವಾಡಕ್ಕೆ ಸೆಮಿನಾರ್‌ಗಾಗಿ ಬಂದಿದ್ದರು. ರಜಾ ದಿನದ ಕಾರಣ ಧಾರವಾಡದಿಂದ ದಾಂಡೇಲಿಗೆ ಪ್ರವಾಸಕ್ಕೆ ಆಗಮಿಸಿದ್ದರು. ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.ಕರ್ನಾಟಕದ ಪ್ರವಾಸಕ್ಕೆಂದು ದಾಂಡೇಲಿಗೆ ಬಂದಿದ್ದಾಗ...




