Tag: ದಾವಣಗೆರೆಯಲ್ಲಿ ಹೋಳಿ ಸಂಭ್ರಮ
ಹೋಳಿಯ ರಂಗಿನಾಟದಲ್ಲಿ ಮಿಂದೆದ್ದ ದೇವನಗರಿ
ದಾವಣಗೆರೆ: ಹೋಳಿ ಹಬ್ಬದ ಹಿನ್ನೆಲೆಯಲ್ಲಿ ಮಂಗಳವಾರ ದೇವನಗರಿ ಅಕ್ಷರಸಹ ರಂಗಿನಾಟದಲ್ಲಿ ಮಿಂದೆದ್ದಂತೆ ಭಾಸವಾಗುತಿತ್ತು.
ಹೌದು... ಹೋಳಿ ಹುಣ್ಣಿಮೆಯ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿ ಕಾಮ ದಹನ ಮಾಡಿದ್ದ ಯುವ ಸಮೂಹ, ಬುಧವಾರ ಬೆಳ್ಳಂ ಬೆಳಿಗ್ಗೆಯಿಂದಲೇ...




