Tag: ಧ್ರುವ ನಾರಾಯಣ್
ಬಿಎಲ್ ಸಂತೋಷ್ ಗೆ ಟಾಂಗ್ ನೀಡಿದ ಮಾಜಿ ಸಂಸದ..!
ಮೈಸೂರು ಮೋದಿಯವರು ಭಾರತವನ್ನು ಆತ್ಮನಿರ್ಭರವನ್ನಾಗಿ ಮಾಡುವ ಬದಲು ಆತ್ಮಹತ್ಯೆ ಭಾರತ ಮಾಡುವುದಕ್ಕೆ ಹೊರಟಿದ್ದಾರೆ. ಜನರನ್ನು ಸಂಕಷ್ಟಕ್ಕೆ ಸಿಲುಕಿಸಿ ಆತ್ಮಹತ್ಯೆ ಮಾಡಿಕೊಳ್ಳುವಂತೆ ಮಾಡುತ್ತಿದ್ದೀರ. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಮೊನ್ನೆ...




