Tag: ನಾಗೇಶ್ ಬಾಬು
ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ನಾಗೇಶ್ ಬಾಬು ಇನ್ನಿಲ್ಲ!!
ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ನಾಗೇಶ್ ಬಾಬು ಅನಾರೋಗ್ಯದಿಂದ ನಿಧನರಾಗಿದ್ದಾರೆ. ನಾಗೇಶ್ ಬಾಬು ಅವರಿಗೆ 82 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಾಗೇಶ್ ಬಾಬು ಬೆಂಗಳೂರಿನ...




