Tag: ನಾಪತ್ತೆ
ಕುಮಾರ ಪರ್ವತ ಟ್ರೆಕ್ಕಿಂಗ್ : ಬೆಂಗಳೂರಿನ ಯುವಕ ನಾಪತ್ತೆ!!!
ಸುಬ್ರಹ್ಮಣ್ಯ: ಪುಷ್ಪಗಿರಿ ವನ್ಯಧಾಮ ವ್ಯಾಪ್ತಿಯ ಕುಮಾರ ಪರ್ವತಕ್ಕೆ ಚಾರಣಕ್ಕೆಂದು ತೆರಳಿದ್ದ ಯುವಕನೋರ್ವ ನಾಪತ್ತೆಯಾದ ಘಟನೆ ಶನಿವಾರದಂದು ನಡೆದಿದೆ. ಬೆಂಗಳೂರಿನ ನಿವಾಸಿ ಸಂತೋಷ್(25) ಕಾಣೆಯಾದ ಯುವಕ. ಈತ ತನ್ನ...




