Tag: ನಾರಾಯಣ್ ರಾವ್
ಕೊರೊನಾಗೆ ರಾಜ್ಯದ ಮತ್ತೊಬ್ಬ ಶಾಸಕ ಬಲಿ!!
ಬೆಂಗಳೂರು : ಕೊರೊನಾ ವೈರಸ್ ಬಳಲುತ್ತಿರುವ ಬಸವ ಕಲ್ಯಾಣ ಶಾಸಕ ನಾರಾಯಣರಾವ್(65) ಅವರು ಇದೀಗ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ನಾರಾಯಣರಾವ್(65) ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ...




