Tag: ನಿಜವಾದ ಸ್ವಾತಂತ್ರ್ಯ ಹೋರಾಟಗಾರ ಯಾರು?
ನಿಜವಾದ ಸ್ವಾತಂತ್ರ್ಯ ಹೋರಾಟಗಾರ ಯಾರು?
ಬೆಂಗಳೂರು ನಿಜವಾಗಿಯೂ ಯಾರು ಸ್ವಾತಂತ್ರ್ಯ ಹೋರಾಟಗಾರರೆಂಬ ಆಡಳಿತಾರೂಢ ಮತ್ತು ವಿಪಕ್ಷ ಸದಸ್ಯರ ನಡುವೆ ಬಿರುಸಿನ ಚರ್ಚೆಗೆ ಗ್ರಾಸವಾದ ಘಟನೆ ಮೇಲ್ಮನೆಯಲ್ಲಿಂದು ನಡೆಯಿತು. ಬಿಜೆಪಿ ಸಾವರ್ಕರ್ ಅನ್ನು ನಿಜವಾದ ದೇಶದ ಹೋರಾಟಗಾರ...




