Tag: ಪರೀಕ್ಷೆ
NEET-PG-22 ಪರೀಕ್ಷೆ ಮುಂದೂಡುವಂತೆ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್
ನವದೆಹಲಿ:NEET-PG-22 ಪರೀಕ್ಷೆಯನ್ನು ಮುಂದೂಡುವಂತೆ ವೈದ್ಯರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಡಿವೈ ಚಂದ್ರಚೂಡ್ ಮತ್ತು ಸೂರ್ಯಕಾಂತ್ ಅವರಿದ್ದ ಪೀಠವು ಪರೀಕ್ಷೆಯನ್ನು ಮುಂದೂಡುವುದರಿಂದ ವೈದ್ಯರ ಅಲಭ್ಯತೆಯಾಗಿ ರೋಗಿಗಳ ಆರೈಕೆಯ ಮೇಲೆ ಗಂಭೀರ...
ಮುಂದೂಡಲ್ಪಟ್ಟಿದ್ದ K-SET ಪರೀಕ್ಷೆಗೆ ಮರು ದಿನಾಂಕ ನಿಗದಿ!!
ಮೈಸೂರು : ಮುಂದೂಡಲಾಗಿದ್ದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಪರೀಕ್ಷಾ ದಿನಾಂಕವನ್ನು ಪ್ರಕಟಿಸಲಾಗಿದೆ. ಈ ಕುರಿತಂತೆ ಮೈಸೂರು ವಿಶ್ವವಿದ್ಯಾಲಯದ ಸಂಯೋಜನಾಧಿಕಾರಿಗಳು ಪತ್ರಿಕಾ ಪ್ರಕಟಣೆ...
ಕೊರೊನಾ ಭೀತಿ : ಆಂಧ್ರದಲ್ಲೂ SSLC ಪರೀಕ್ಷೆ ರದ್ದು!!!
ಆಂಧ್ರಪ್ರದೇಶ : ನೆರೆಯ ರಾಜ್ಯಗಳಾದ ತಮಿಳುನಾಡು, ತೆಲಂಗಾಣದಲ್ಲಿ ಕೊರೊನಾ ಅಟ್ಟಹಾಸ ಹಿನ್ನಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ. ಇದರ ಬೆನ್ನಲ್ಲೇ ಈಗ ಆಂಧ್ರ ಪ್ರದೇಶದಲ್ಲೂ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ. ...
ಪರೀಕ್ಷೆ ಇಲ್ಲದೇ 7,8,9 ನೇ ತರಗತಿ ವಿದ್ಯಾರ್ಥಿಗಳು ಪಾಸ್!!!
ಬೆಂಗಳೂರು : ರಾಜ್ಯದಲ್ಲಿನ 7, 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವುದಿಲ್ಲ. ಈ ವರ್ಷ ಎಲ್ಲರನ್ನೂ ಪಾಸ್ ಮಾಡಲಾಗುತ್ತದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್...
ICSE 10, 12ನೇ ತರಗತಿ ಪರೀಕ್ಷೆಗಳು ಮಾ.31ಕ್ಕೆ ಮುಂದೂಡಿಕೆ!!
ನವದೆಹಲಿ : ಕೊರೊನಾ ವೈರಸ್ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಐಸಿಎಸ್‌ಇಯ 10, 12ನೇ ತರಗತಿಯ ಪರೀಕ್ಷೆಗಳನ್ನು ಮಾರ್ಚ್ 31ಕ್ಕೆ ಮುಂದೂಡಿಕೆ ಮಾಡಲಾಗಿದೆ. ದೇಶದೆಲ್ಲೆಡೆ ಕೊರೊನಾ ವೈರಸ್ ಸೋಂಕಿನ ಭೀತಿ ಎದುರಾಗಿದೆ. ಸಿಬಿಎಸ್‌ಇ...
PUC, SSLC ಟಾಪರ್ಸ್ ಉತ್ತರ ಪತ್ರಿಕೆ ವೆಬ್‍ಸೈಟ್‍ನಲ್ಲಿ ಲಭ್ಯ!!
ಬೆಂಗಳೂರು : ದ್ವಿತೀಯ ಪಿಯುಸಿ ಮತ್ತು ಎಸ್ ಎಸ್‌ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಉತ್ತರ ಪತ್ರಿಕೆ ಇನ್ಮುಂದೆ ವೆಬ್ ಸೈಟ್ ನಲ್ಲಿ ಲಭ್ಯವಾಗಲಿದೆ. ...
ಎಸ್‌ಎಸ್‌ಲ್‌ಸಿ ಪರೀಕ್ಷೆಯ ಸಮಯ ಹೆಚ್ಚಳ!!
ಬೆಂಗಳೂರು : ಮುಂಬರುವ ಎಸ್‌ಎಸ್‌ಲ್‌ಸಿ ಪರೀಕ್ಷೆಯ ಸಮಯದ ಅವಧಿಯನ್ನು 15ರಿಂದ 30 ನಿಮಿಷ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಪ್ರಶ್ನೆಪತ್ರಿಕೆಯ ಸ್ವರೂಪದಲ್ಲಿ ಬದಲಾವಣೆಯಾಗಿರುವ ಕಾರಣ ವಿದ್ಯಾರ್ಥಿಗಳ...
CBSE : 12 ಮತ್ತು 10 ನೇ ತರಗತಿ ಪರೀಕ್ಷಾ ವೇಳಾಪಟ್ಟಿ ಪ್ರಕಟ!!
ಹೊಸದಿಲ್ಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ( ಸಿಬಿಎಸ್‌ಇ ) 2020ರ 10 ಮತ್ತು 12ನೇ ತರಗತಿ ಪರೀಕ್ಷಾ ದಿನಾಂಕಗಳನ್ನು ಪ್ರಕಟಿಸಿದೆ. ಫೆಬ್ರವರಿ 15 ರಿಂದ ಪರೀಕ್ಷೆಗಳು ಆರಂಭವಾಗಲಿದ್ದು,...
ದ್ವಿತೀಯ PUC : ಅಂತಿಮ ಪರೀಕ್ಷಾ ವೇಳಾಪಟ್ಟಿ ಪ್ರಕಟ!!
ಬೆಂಗಳೂರು : 2020ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕದ ಪದವಿ ಪೂರ್ವ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. 2019 -20 ನೇ ಶೈಕ್ಷಣಿಕ...
ಎಸ್‌ಎಸ್‌ಎಲ್‌ಸಿ – ಪಿಯು ಮಂಡಳಿ ವಿಲೀನ!!
ಬೆಂಗಳೂರು : ಎಸ್‌ಎಸ್‌ಎಲ್ ಸಿ (ಪ್ರೌಢಶಿಕ್ಷಣ ಮಂಡಳಿ) ಮಂಡಳಿಯಲ್ಲಿ, ಪಿಯ (ಪದವಿ ಪೂರ್ವ ಶಿಕ್ಷಣ) ಮಂಡಳಿಯನ್ನು ವಿಲೀನಗೊಳಿಸಲು ಸರ್ಕಾರ ಮುಂದಾಗಿದೆ. ಈ ಎರಡೂ ಮಂಡಳಿಗಳನ್ನು ವಿಲೀನ ಮಾಡುವ ಪ್ರಸ್ತಾವವು...













