Tag: ಪಾಕಿಸ್ತಾನ
ಭಾರತವನ್ನು ನೋಡಿ ಸ್ವಾಭಿಮಾನ ಕಲಿಯಬೇಕು: ಪಾಕ್ ಪ್ರಧಾನಿ ಇಮ್ರಾನ್ ಖಾನ್
ಇಸ್ಲಾಮಾಬಾದ್(ಪಾಕಿಸ್ತಾನ):ಪಾಕಿಸ್ತಾನದಲ್ಲಿ ರಾಜಕೀಯ ಅನಿಶ್ಚಿತತೆ ಕಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಭಾರತವನ್ನು ಹಾಡಿ ಹೊಗಳಿದ್ದಾರೆ. ಯಾವುದೇ ಸೂಪರ್ ಪವರ್ ರಾಷ್ಟ್ರ ಭಾರತದ ವಿರುದ್ಧ ಮಾತನಾಡುವುದಿಲ್ಲ.ಭಾರತದ ವಿದೇಶಾಂಗ ನೀತಿಗಳು...
ಈ ಸಮುದಾಯದ ಜನ 120 ವರ್ಷ ಬದುಕ್ತಾರೆ.! ಜೀವನದಲ್ಲಿ ಒಮ್ಮೆಯೂ ಹಾಸಿಗೆ ಹಿಡಿಯೋಲ್ಲ, ರೋಗ-ರುಜಿನ...
ಇಮ್ರಾನ್ ಖಾನ್ʼನಿಂದಾಗಿ ಪಾಕಿಸ್ತಾನ ಈ ದಿನಗಳಲ್ಲಿ ಸುದ್ದಿಯಲ್ಲಿದೆ. ಈ ನಡುವೆ ಮತ್ತೊಂದು ವಿಶೇಷ ವಿಷಯದ ಬಗ್ಗೆ ಪಾಕಿಸ್ತಾನದ ಬಗ್ಗೆ ಚರ್ಚೆ ನಡೆದಿದೆ. ಅದು ಇಲ್ಲಿ ನೆಲೆಸಿದ ಹುಂಜಾ ಸಮುದಾಯ. ನೀವು ನಿಮ್ಮ ಆರೋಗ್ಯದ...
ಉಕ್ರೇನ್ನಿಂದ ಪಾಕ್ ವಿದ್ಯಾರ್ಥಿನಿ ರಕ್ಷಣೆ, ಪ್ರಧಾನಿ ಮೋದಿಗೆ ಪಾಕ್ನ ವಿದ್ಯಾರ್ಥಿನಿ ಅಸ್ಮಾ ಧನ್ಯವಾದ
ಪಾಕಿಸ್ತಾನ:ಯುದ್ಧಪೀಡಿತ ಉಕ್ರೇನ್ನಲ್ಲಿ ಸಿಲುಕೊಂಡಿದ್ದ ಪಾಕ್ ವಿದ್ಯಾರ್ಥಿ ರಕ್ಷಣೆ ಮಾಡಿ, ಸುರಕ್ಷಿತ ಜಾಗಕ್ಕೆ ಕರೆತರುವಲ್ಲಿ ಭಾರತೀಯ ರಾಯಭಾರ ಕಚೇರಿ ಯಶಸ್ವಿಯಾಗಿದ್ದು, ಪ್ರಧಾನಿ ಮೋದಿಗೆ ಪಾಕ್ನ ವಿದ್ಯಾರ್ಥಿನಿ ಅಸ್ಮಾ ಧನ್ಯವಾದ ತಿಳಿಸಿದ್ದಾರೆ. ರಷ್ಯಾ-ಉಕ್ರೇನ್ ಸಂಘರ್ಷದಿಂದಾಗಿ ಭಾರತ ಸೇರಿದಂತೆ...
ಹಿಂದೂಗಳಿಗೆ ದೀಪಾವಳಿ ಶುಭಾಶಯ ಕೋರಿದ ಪಾಕ್ ಪ್ರಧಾನಿ!!
ಇಸ್ಲಾಮಾಬಾದ್: ದೀಪಗಳ ಹಬ್ಬ ದೀಪಾವಳಿಯ ಅಂಗವಾಗಿ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹಿಂದೂ ಸಮುದಾಯದವರಿಗೆ ಶುಭಾಶಯ ಕೋರಿದ್ದಾರೆ.
ಟ್ವಿಟರ್ ಮೂಲಕ ಇಮ್ರಾನ್ ಖಾನ್ ಶುಭ ಕೋರಿದ್ದಾರೆ. 'ದೇಶದ...
ಪಾಕ್ ಸೋದರಿಯಿಂದ ಪ್ರಧಾನಿ ಮೋದಿಗೆ ಬಂತು ರಾಕಿ!!
ಅಹಮದಾಬಾದ್: ಪಾಕಿಸ್ತಾನ ಮೂಲದ ಮುಸ್ಲಿಂ ಮಹಿಳೆ ಖಮರ್ ಮೊಹ್ಸಿನ್ ಶೇಖ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪೋಸ್ಟ್ ಮೂಲಕ ರಾಖಿಯನ್ನು ಕಳುಹಿಸಿದ್ದಾರೆ. ಸೋಮವಾರ ಆಗಸ್ಟ್ 3ರಂದು ರಕ್ಷಾ...
ಪಾಕಿಸ್ತಾನದಲ್ಲಿ ಹೆಚ್ಚು ಜನ ಸಾಯುತ್ತಿರುವುದು ಕೊರೋನಾಗಲ್ಲವಂತೆ…??
ಇಸ್ಲಾಮಾಬಾದ್: ಜಗತ್ತಿನಾದ್ಯಂತ ಕೊರೋನಾ ವೈರಸ್ ನಿಂದಾಗಿ ವಿಶ್ವಾದ್ಯಂತ ಆರ್ಥಿಕತೆ ಸ್ಥಗಿತಗೊಂಡಿದ್ದು, ಪಾಕಿಸ್ತಾನದಲ್ಲಿ ಜನ ಕೊರೋನಾ ವೈರಸ್ ಗಿಂತ ಹೆಚ್ಚಾಗಿ ಹಸಿವಿನಿಂದ ಸಾಯುವಂತಾಗಿದೆ ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ. ...
ಗುರುದ್ವಾರದ ಮೇಲೆ ಯಾವುದೇ ದಾಳಿಯಾಗಿಲ್ಲ : ಪಾಕಿಸ್ತಾನ ಸ್ಪಷ್ಟನೆ
ಇಸ್ಲಾಮಾಬಾದ್: ಲಾಹೋರ್ ಸಮೀಪವಿರುವ ಗುರುನಾನಕ್ ಅವರ ಜನ್ಮಸ್ಥಳ ನಾನಕಾನ ಸಾಹಿಬ್ ನಲ್ಲಿ ನಡೆದಿದೆ ಎನ್ನಲಾಗಿರುವ ಗುರುದ್ವಾರದ ಮೇಲಿನ ಕಲ್ಲು ತೂರಾಟ ಶುದ್ಧ ಸುಳ್ಳು ಎಂದು ಪಾಕಿಸ್ತಾನ ತಿಳಿಸಿದೆ. ...
ಪಾಕ್ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಗೆ ಗಲ್ಲು ಶಿಕ್ಷೆ!!
ಲಾಹೋರ್ : ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಝ್ ಮುಷರ್ರಫ್ ಅವರಿಗೆ ಅಲ್ಲಿನ ನ್ಯಾಯಾಲಯವೊಂದು ಮರಣದಂಡನೆ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ಪರ್ವೇಜ್ ಮುಷರಫ್ ವಿರುದ್ಧ 2013ರಲ್ಲಿ ಸಲ್ಲಿಕೆಯಾಗಿದ್ದ ದೇಶದ್ರೋಹ...
ಜಮ್ಮುಕಾಶ್ಮೀರ : ಉಗ್ರರ ಗುಂಡಿಗೆ ಸೇನಾಧಿಕಾರಿ ಹುತಾತ್ಮ!!
ದೆಹಲಿ : ಉಗ್ರರ ಗುಂಡಿನ ದಾಳಿಗೆ ಭಾರತೀಯ ಸೇನೆಯ ಜೂನಿಯರ್ ಕಮಿಷನ್ಡ್ ಆಫೀಸರ್(ಜೆಸಿಒ) ಹುತಾತ್ಮರಾಗಿದ್ದಾರೆ. ನೌಶೇರಾ ವಲಯದ ಠಾಣೆ (ಗಡಿ ನಿಯಂತ್ರಣ ರೇಖೆಯ 500 ಮೀಟರ್ ಒಳಗಡೆ)...
ಉಗ್ರ ಸಂಘಟನೆಗಳಿಗೆ ಪಾಕ್ ಸೇನೆಯಿಂದಲೇ ತರಬೇತಿ!!
ನ್ಯೂಯಾರ್ಕ್: ಪಾಕಿಸ್ತಾನದ ಸೇನೆ ಹಾಗೂ ಗುಪ್ತಚರ ಸಂಸ್ಥೆ ಭಯೋತ್ಪಾದಕ ಸಂಸ್ಥೆಗಳೊಂದಿಗೆ ಸಂಪರ್ಕ ಹೊಂದಿದ್ದನ್ನು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಒಪ್ಪಿಕೊಂಡಿದ್ದಾರೆ. ನ್ಯೂಯಾರ್ಕ್‌ನ ವಿದೇಶಾಂಗ ವ್ಯವಹಾರಗಳ ಕೇಂದ್ರದಲ್ಲಿ ಸೋಮವಾರ...













