Tag: ಪಾಲಿಕೆ ಸಭೆ
ಸುತ್ತೋಲೆ ಬಳಿಕ ಕೈಗಾರಿಕಾ ಪ್ರದೇಶದಲ್ಲಿ ತೆರಿಗೆ ಸಂಗ್ರಹಿಸಿ
ತುಮಕೂರು ನಗರ ವ್ಯಾಪ್ತಿಯ ಕೈಗಾರಿಕಾ ಪ್ರದೇಶದಲ್ಲಿರುವ ಕೈಗಾರಿಕೆಗಳಿಂದ ತೆರಿಗೆ ಸಂಗ್ರಹಿಸುವ ವಿಷಯದಲ್ಲಿ ಸರ್ಕಾರಿ ಸುತ್ತೋಲೆ ಬಂದ ಬಳಿಕವಷ್ಟೇ ತುಮಕೂರು ಮಹಾನಗರ ಪಾಲಿಕೆಯು ಕೈಗಾರಿಕೆಗಳಿಂದ ತೆರಿಗೆ ಸಂಗ್ರಹಿಸಬೇಕು ಎಂಬ ಸಲಹೆಯನ್ನು ಕೈಗಾರಿಕೋದ್ಯಮಿಗಳು ಪಾಲಿಕೆಯ...




