Tag: ಪ್ರಜಾ ಪ್ರಗತಿ
ಸಾಲ ಮರುಪಾವತಿ ವಿನಾಯಿತಿ ಮುಂದೂಡಿಕೆ ಇಲ್ಲ : ಆರ್ ಬಿ ಐ ಸ್ಪಷ್ಟನೆ
ನವದೆಹಲಿ: ದೇಶಾದ್ಯಂತ ಕೊರೋನಾ ವೈರಸ್ ಹಿನ್ನೆಲೆಯಲ್ಲಿ 6 ತಿಂಗಳ ಕಾಲ ಮುಂದೂಡಲಾಗಿದ್ದ ಸಾಲದ ಮೇಲಿನ ಇಎಂಐ ಪಾವತಿ ಇಂದಿನಿಂದ ಶುರುವಾಗಲಿದೆ ಎಂದು ಆರ್ ಬಿಐ ಸ್ಪಷ್ಟಪಡಿಸಿದೆ. ಈ ಬಗ್ಗೆ ಮಾಹಿತಿ...
ನೂತನ ಚುನಾವಣಾ ಆಯುಕ್ತರ ಅಧಿಕಾರ ಸ್ವೀಕಾರ..!
ನವದೆಹಲಿ: ಮಾಜಿ ಹಣಕಾಸು ಕಾರ್ಯದರ್ಶಿ ರಾಜೀವ್ ಕುಮಾರ್ ಅವರು ಕೇಂದ್ರ ಚುನಾವಣಾ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ್ದಾರೆ.ಆಗಸ್ಟ್ 31 ರಂದು ಚುನಾವಣಾ ಆಯುಕ್ತ ಅಶೋಕ್ ಲವಾಸಾ ಸೇವೆ ಅಂತ್ಯವಾದ ಹಿನ್ನೆಲೆಯಲ್ಲಿ ರಾಜೀವ್...
ಸಾಲ ಮರು ಪಾವತಿ ಅವಧಿಯನ್ನು ಇನ್ನು 2 ವರ್ಷ ಮುಂದೂಡಬಹುದು : ಕೇಂದ್ರ
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಸುತ್ತೋಲೆಯ ಪ್ರಕಾರ ಸಾಲ ಮರುಪಾವತಿ ಅವಧಿಯನ್ನು (ಮಾರಾಟೋರಿಯಂ) ಇನ್ನೂ 2 ವರ್ಷಗಳ ಕಾಲ ವಿಸ್ತರಣೆ ಮಾಡಬಹುದು ಎಂದು ಸುಪ್ರೀಂಕೋರ್ಟ್'ಗೆ ಕೇಂದ್ರ ಸರ್ಕಾರ ಮಂಗಳವಾರ ತಿಳಿಸಿದೆ. ...
ಎಜಿಆರ್ ಬಾಕಿ ಪಾವತಿ ಗಡುವು ವಿಸ್ತರಣೆ..!
ನವದೆಹಲಿ: ದೂರಸಂಪರ್ಕ ಇಲಾಖೆಗೆ (ಡಿಒಟಿ) ಅಡ್ಜೆಸ್ಟೆಡ್ ಗ್ರಾಸ್ ರೆವೆನ್ಯೂ (ಎಜಿಆರ್) ಸಂಬಂಧಿತ ಬಾಕಿ ಪಾವತಿಸಲು ವೊಡಾಫೋನ್ ಐಡಿಯಾ, ಭಾರ್ತಿ ಏರ್‌ಟೆಲ್ ಮತ್ತು ಟಾಟಾ ಟೆಲಿ ಸರ್ವಿಸಸ್‌ನಂತಹ ಟೆಲಿಕಾಂ ಸಂಸ್ಥೆಗಳಿಗೆ ಸುಪ್ರೀಂ ಕೋರ್ಟ್...
ಪತ್ರಕರ್ತರಿಗೆ ವಿಮಾ ಸೌಲಭ್ಯ ಒದಗಿಸಿ : ಪ್ರಿಯಾಂಕ ಗಾಂಧಿ
ನವದೆಹಲಿ: ಕೋವಿಡ್ 19 ಸಾಂಕ್ರಾಮಿಕ ರೋಗ ಹರಡುತ್ತಿರುವ ನಡುವೆಯೂ ಸೋಂಕಿನ ವಿರುದ್ಧದ ಹೋರಾಟದಲ್ಲಿ ಮುಂಚೂಣಿ ವಾರಿಯರ್ಸ್‌ಗಳಾಗಿರುವ ಪತ್ರಕರ್ತರಿಗೆ ಉತ್ತರ ಪ್ರದೇಶ ಸರ್ಕಾರ ವಿಮಾ ಸೌಲಭ್ಯ ಕಲ್ಪಿಸಬೇಕು ಎಂದು ಕಾಂಗ್ರೆಸ್ ಪಕ್ಷದ...
ಶಿರಾ ಉಪಸಮರ : ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಟಿಬಿಜೆ
ಬೆಂಗಳೂರು ಶಾಸಕ ಸತ್ಯನಾರಾಯಣ್ ಅವರ ಅಕಾಲಿಕ ನಿಧನದಿಂದ ತೆರವಾಗಿರುವ ಶಿರಾ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾಗುವ ಸೂಚನೆ ಸಿಗುತ್ತಿದ್ದಂತೆಯೇ ಕ್ಷೇತ್ರದಲ್ಲಿ ರಾಜಕೀಯ ಕಣ ನಿಧಾನವಾಗಿ ರಂಗೇರುತ್ತಿದೆ. ಸತ್ಯಾನಾರಾಯಣ್ ಕುಟುಂಬದ ಸದಸ್ಯರ ಮೇಲೆ ಬಿಜೆಪಿ- ಜೆಡಿಎಸ್...
ಇನ್ನು ಕೆಲವೇ ದಿನಗಳಲ್ಲಿ ವಿಶ್ವದಲ್ಲೇ ಮೊದಲನೇ ಸ್ಥಾನಕ್ಕೆ ಭಾರತ : ದಿನೇಶ್ ಗುಂಡೂರಾವ್
ಬೆಂಗಳೂರು ಕೊರೊನಾ ಏರಿಕೆಯಲ್ಲಿ ಭಾರತ ಇಡೀ ವಿಶ್ವದಲ್ಲಿ ಮೂರನೇ ಸ್ಥಾನಕ್ಕೇರಿದ್ದು, ಇದಕ್ಕೆಲ್ಲ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಗಂಟೆ ಬಾರಿಸಿ, ಚಪ್ಪಾಳೆ ತಟ್ಟಿ, ದೀಪ ಹಚ್ಚಿ ಎಂದು ಜನರನ್ನು ಭಾವನಾತ್ಮಕವಾಗಿ...
ಮಳೆ ಮಾಯ; ಚಿತ್ರದುರ್ಗದ ರೈತರಲ್ಲಿ ದಿಗಿಲು ಹುಟ್ಟಿಸಿದೆ ಬಿಸಿಲು
ಚಿತ್ರದುರ್ಗ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಬಾರದ ಹಿನ್ನೆಲೆಯಲ್ಲಿ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಬೆಳೆಗಳು ಬಾಡುತ್ತಿದ್ದು, ಸಾವಿರಾರು ರೈತರು ಆತಂಕದಲ್ಲಿದ್ದಾರೆ.ಕಳೆದ ಒಂದು ವಾರದಿಂದ ಬಿಸಿಲು ಜೋರಾಗಿದೆ. ರಾಗಿ, ಶೇಂಗಾ, ಮೆಕ್ಕೆಜೋಳ,...
ತುಮಕೂರು: 181 ಜನರಿಗೆ ಸೋಂಕು: ಮತ್ತಿಬ್ಬರು ಸಾವು
ತುಮಕೂರು ಸೋಮವಾರ ಜಿಲ್ಲೆಯಲ್ಲಿ ಹೊಸದಾಗಿ 181 ಜನರಿಗೆ ಸೋಂಕು ತಗುಲಿದ ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 5956ಕ್ಕೆ ಏರಿಕೆಯಾಗಿದೆ. ಜೊತೆಗೆ ಸೋಂಕು ತಗುಲಿದ ಇಬ್ಬರು ಮೃತಪಟ್ಟಿದ್ದಾರೆ. ಇವರೊಂದಿಗೆ ಸೋಂಕಿನಿಂದ ಮೃತರಾದವರ ಸಂಖ್ಯೆ...
ರೈತನ ಮೇಲೆರಗಿದ ಕರಡಿ ಸೆರೆ
ಎಂ ಎನ್ ಕೊಟೆ ಸೋಮವಾರ ಮುಂಜಾನೆ ರೈತ ತೋಟಕ್ಕೆ ಹೋದಾಗ ಕರಡಿಯೊಂದು ಏಕಾಏಕಿ ದಾಳಿ ಮಾಡಿ ರೈತನ ಕಿವಿ ಹಾಗೂ ಮುಖವನ್ನು ಗಾಯಗೊಳಿಸಿರುವ ಘಟನೆ ನಡೆದಿದೆ. ಗುಬ್ಬಿ ತಾಲ್ಲೂಕಿನ...













