Tag: ಪ್ರಜಾ ಪ್ರಗತಿ
ಸೂಪರ್ ಸ್ಪೆಷಾಲಿಟಿ ಟ್ರಾಮಾ ಕೇರ್‍ಗೆ ಇ-ಲೋಕಾರ್ಪಣೆ ಆ.31ರಂದು
ಬಳ್ಳಾರಿ ಪ್ರಧಾನಮಂತ್ರಿ ಸ್ವಸ್ಥ್ಯ ಸುರಕ್ಷಾ ಯೋಜನೆ ಅಡಿ ರೂ.150ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸೂಪರ್ ಸ್ಪೆಷಾಲಿಟಿ ಟ್ರಾಮಾ ಕೇರ್(ತುರ್ತು ಚಿಕಿತ್ಸಾ ಘಟಕ)ಗೆ ಇ-ಲೋಕಾರ್ಪಣೆ ಆ.31ರಂದು ಬೆಳಗ್ಗೆ...
ಕೊರೊನಾ ಸೋಂಕಿತರಿಗೆ ಗುಣಮಟ್ಟದ ಚಿಕಿತ್ಸೆ ಕಲ್ಪಿಸಿ
ದಾವಣಗೆರೆ : ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೊನಾ ಸೋಂಕಿತರಿಗೆ ಯಾವುದೇ ರೀತಿಯ ಕೊರತೆ, ಸಮಸ್ಯೆ ಆಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಮೂಲಕ ಪ್ರತಿಯೊಬ್ಬ ರೋಗಿಗೂ ಉತ್ತಮ ಗುಣವಟ್ಟದ ಚಿಕಿತ್ಸೆ...
ಕೊರೊನಾ ಬಗೆಗಿನ ಅಪಪ್ರಚಾರಕ್ಕೆ ಕಿವಿಗೊಡಬೇಡಿ
ದಾವಣಗೆರೆ: ಕೊರೊನಾ ಸೋಂಕಿನ ಬಗ್ಗೆ ಕೆಲವರು ಅಪಪ್ರಚಾರ ಮಾಡುತ್ತಿದ್ದು, ಅದಕ್ಕೆ ಸಾರ್ವಜನಿಕರ್ಯಾರೂ ಕಿವಿಗೊಡಬಾರದು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಮನವಿ ಮಾಡಿದ್ದಾರೆ.ಹೊನ್ನಾಳಿಯಿಂದ ಮಾಡಿದ ವೀಡಿಯೋ ಸಂದೇಶದಲ್ಲಿ ಮಾತನಾಡಿರುವ...
ಗುಬ್ಬಿ : ಮಳೆಯಿಲ್ಲದೆ ಒಣಗಿದ ರಾಗಿ..!
ಗುಬ್ಬಿ ಕಳೆದ ಹಲವು ದಿನಗಳಿಂದ ಮಳೆ ಬಾರದೆ ಹುಲುಸಾಗಿ ಬೆಳೆದಿದ್ದ ರಾಗಿ ಬೆಳೆ ಒಣಗಲಾರಂಭಿಸಿದ್ದು ರೈತರು ಮಳೆಗಾಗಿ ಮುಗಿಲತ್ತ ಹೋಡುವಂತಾಗಿದೆ. ಆರಂಭದಲ್ಲಿ ಉತ್ತಮವಾಗಿ ಮಳೆ ಬಂದಿದ್ದರಿಂದ ತಾಲ್ಲೂಕಿನಾಧ್ಯಂತ ರೈತರು ರಾಗಿ ಸೇರಿದಂತೆ...
ಕೊರೊನಾದಿಂದ ಆಯುರ್ವೇದಕ್ಕೆ ಹೆಚ್ಚಿನ ಮಹತ್ವ
ತುಮಕೂರು: ಕೊರೊನಾದಿಂದಾಗಿ ಇಂಗ್ಲೀಷ್ ಮೆಡಿಷನ್ ಅಬ್ಬರದಲ್ಲಿ ಮೂಲೆಗುಂಪಾಗಿದ್ದ ಆಯುರ್ವೇದ ಸೇರಿದಂತೆ ಭಾರತೀಯ ವೈದ್ಯಪದ್ದತಿಗಳು ಮತ್ತಷ್ಟು ಪ್ರಕರತೆ ಪಡೆದುಕೊಳ್ಳಲು ಸಾಧ್ಯವಾಯಿತು ಎಂದು ತುಮಕೂರು ನಗರ ಶಾಸಕ ಜಿ.ಬಿ.ಜೋತಿಗಣೇಶ್ ಅಭಿಪ್ರಾಯಪಟ್ಟರು. ತುಮಕೂರು ಜಿಲ್ಲಾ...
ಯಶಸ್ವಿ ನಡೆಯಲ್ಲಿ ವಿದ್ಯಾಗಮ ಯೋಜನೆ
ಹುಳಿಯಾರು ಪ್ರಸಕ್ತ ಕೊರೊನಾ ವೈರಸ್ ಹರಡುತ್ತಿರುವ ಸಮಯದಲ್ಲಿ ಸರ್ಕಾರ ಮಕ್ಕಳ ಶಿಕ್ಷಣ ನಿಲುಗಡೆಯಾಗದಂತೆ ಮುಂದುವರಿಸಲು ರೂಪಿಸಿದ ‘ವಿದ್ಯಾಗಮ’ ಯೋಜನೆ ಹುಳಿಯಾರು ಹೋಬಳಿಯಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ.ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಈಗಾಗಲೇ ಪಠ್ಯಪುಸ್ತಕಗಳನ್ನು...
ಮೆಟ್ರೋ ಮಾರ್ಗಸೂಚಿ ಬಿಡುಗಡೆ…!
ನವದೆಹಲಿ: ಕೊರೋನಾ ವೈರಸ್ ಸೋಂಕು ನಿವಾರಣೆಗೆ ದೇಶಾದ್ಯಂತ ಕಳೆದ ಮಾರ್ಚ್ ನಲ್ಲಿ 3 ವಾರಗಳ ಬಿಗಿ ಲಾಕ್ ಡೌನ್ ಘೋಷಿಸಿ ನಂತರ ಹಂತ ಹಂತವಾಗಿ ಸಡಿಲ ಮಾಡುತ್ತಾ ಸರ್ಕಾರ ಬಂದಿತು. ...
ರೋ-ರೋ ರೈಲಿಗೆ ಹಸಿರು ನಿಶಾನೆ
ಬೆಂಗಳುರು ನೆಲಮಂಗಲ ರೈಲ್ವೆ ನಿಲ್ದಾಣದಿಂದ ಸೋಲಾಪುರದ ಬಾಲೆ ರೈಲ್ವೆ ನಿಲ್ದಾಣದ ನಡುವೆ ಸಂಚರಿಸಲಿರುವ 'ರೊ-ರೊ ರೈಲು' (ರೋಲ್ ಆನ್ ರೋಲ್ ಆಫ್ ರೈಲು) ಚೊಚ್ಚಲ ಸೇವೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾನುವಾರ ಹಸಿರು...
ಹಿಪಪಾಟಮಸ್ ದಂತ ಮಾರಾಟ : 5 ಜನರ ಬಂಧನ
ಶಿವಮೊಗ್ಗ: ಕಳೆದ ವಾರ ಕರ್ನಾಟಕದ ಶಿವಮೊಗ್ಗದಲ್ಲಿ ವಶಕ್ಕೆ ಪಡೆಯಲಾದ ಹಿಪಪಾಟಮಸ್ ದಂತಗಳ ಮೂಲವನ್ನು ಬಿಚ್ಚಿಡಲು ಎರಡು ರಾಜ್ಯ ಅರಣ್ಯ ಇಲಾಖೆಗಳು ಮತ್ತು ಪೊಲೀಸರ ಜಂಟಿ ಪ್ರಯತ್ನ ಮುಂದುವರಿದಿದೆ. ಈ ಸರಕುಗಳ...
ಪ್ರತಾಪ್ ಸಿಂಹ ವಿರುದ್ದ ಲಕ್ಷ್ಮಣ್ ವಾಗ್ದಾಳಿ…!
ಮೈಸೂರು: ಅವರೊಬ್ಬ ಸಂಸದರಾಗುವುದಕ್ಕಿಂತ ಬ್ಲೂ ಫಿಲ್ಮ್ ನಾಯಕನಾಗಿದ್ದರೆ ಚೆನ್ನಾಗಿತ್ತು ಕಾಂಗ್ರೆಸ್ ವಕ್ತಾರ ಎಂ ಲಕ್ಷ್ಮಣ್ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಕುರಿತು ಈ ಮೇಲಿನ ಮಾತುಗಳಿಂದ ತಿವಿದಿದ್ದಾರೆ.ಸಂಸದ ಪ್ರತಾಪ್ ಸಿಂಹ ವಿರುದ್ಧ...













