Tag: ಪ್ರಜಾ ಪ್ರಗತಿ
ಪ್ರಶಾಂತ್ ಭೂಷಣ್ ಪ್ರಕರಣ : ನಾಳೆ ಶಿಕ್ಷೆ ಪ್ರಮಾಣ ಪ್ರಕಟ
ನವದೆಹಲಿ ಅಡ್ವೊಕೇಟ್ ಪ್ರಶಾಂತ್ ಭೂಷಣ್ ಅವರ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಶಿಕ್ಷೆಯ ಪ್ರಮಾಣವನ್ನು ನಾಳೆ ಪ್ರಕಟಿಸಲಿದೆ. ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ ನೇತೃತ್ವದ ನ್ಯಾಯಪೀಠ ನ್ಯಾಯಾಂಗ ನಿಂದನೆ...
ಗಾಲಿ ಜನಾರ್ಧನ ರೆಡ್ಡಿಗೆ ಕೊರೋನಾ ಸೋಂಕು..!
ಬಳ್ಲಾರಿ: ಮಾಜಿ ಸಚಿವ, ಅಕ್ರಮ ಗಣಿಗಾರಿಕೆ ಆರೋಪ ಹೊತ್ತಿರಿವ ಗಾಲಿ ಜನಾರ್ಧನ ರೆಡ್ಡಿ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಜನಾರ್ಧನ ರೆಡ್ಡಿ ತಮ್ಮ ಫೇಸ್ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. "ಇಂದು ಸಂಜೆ...
ಮಾದಕವಸ್ತು ದೊರೆತರೆ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ: ಬೊಮ್ಮಾಯಿ
ಹಾವೇರಿ ಹಾಸ್ಟೆಲ್, ಕಾಲೇಜು ಆವರಣದಲ್ಲಿ ಮಾದಕವಸ್ತು ದೊರೆತರೆ ಸಂಬಂಧಪಟ್ಟ ಶಿಕ್ಷಣ ಸಂಸ್ಥೆಗಳನ್ನು ನೇರ ಹೊಣೆ ಮಾಡಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಖಡಕ್ ಎಚ್ಚರಿಕೆ...
ಆದಷ್ಟು ಬೇಗ ನೀತಿಯ ಜಾರಿ ಪ್ರಕ್ರಿಯೆ ಆರಂಭ : ಡಿಸಿಎಂ
ಬೆಂಗಳೂರು ಶಿಕ್ಷಣ ಕ್ಷೇತ್ರದಲ್ಲಿ ಇಡೀ ದೇಶದಲ್ಲಿಯೇ ಮುಂಚೂಣಿ ರಾಜ್ಯವಾಗಿರುವ ಕರ್ನಾಟಕದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡಲು ಆಡಳಿತಾತ್ಮಕ ಹಾಗೂ ಕಾನೂನಾತ್ಮಕ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.ಆದಷ್ಟು ಬೇಗ ನೀತಿಯ ಜಾರಿ ಪ್ರಕ್ರಿಯೆಯನ್ನು ಆರಂಭ...
ಬಿಇಎಂಎಲ್ ಭೂ ಗುತ್ತಿಗೆ : ರಕ್ಷಣಾ ಸಚಿವರ ಜೊತೆ ಚರ್ಚಿಸಿ ನಿರ್ಧಾರ: ಜಗದೀಶ್ ಶೆಟ್ಟರ್
ಬೆಂಗಳೂರು ಭಾರತ್ ಗೋಲ್ಡ್ ಮೈನ್ಸ್ ಗೆ ಗುತ್ತಿಗೆ ಆಧಾರದಲ್ಲಿ ನೀಡಲಾದ ಭೂಮಿಯುಲ್ಲಿ ಬಿಇಎಂಎಲ್ ನ 973 ಎಕರೆ ಭೂಮಿಯ ಗುತ್ತಿಗೆ ಅವಧಿ ಮುಗಿದಿದ್ದು ಇದನ್ನು ಕೈಗಾರಿಕಾ ಪ್ರದೇಶಾಭಿವೃದ್ದಿ ಮಂಡಳಿಗೆ ಪಡೆದುಕೊಳ್ಳುವ ನಿಟ್ಟಿನಲ್ಲಿ...
ಸದ್ಯ ಪ್ರಜಾ ಪ್ರಭುತ್ವಕ್ಕೆ ಹೊಸ ಸವಾಲು ಎದುರಾಗಿದೆ :ಸೋನಿಯಾ ಗಾಂಧಿ
ನವದೆಹಲಿ: ಭಾರತದಲ್ಲಿ ರಾಷ್ಟ್ರ ವಿರೋಧಿ ಮತ್ತು ಬಡಜನರ ವಿರೋಧಿ ಶಕ್ತಿಗಳು ದ್ವೇಷ ಮತ್ತು ಹಿಂಸಾಚಾರವನ್ನು ಹರಡುತ್ತಿವೆ ಮತ್ತು ದೇಶದ ಪ್ರಜಾಪ್ರಭುತ್ವದ ಮೇಲೆ ಸರ್ವಾಧಿಕಾರತ್ವದ ಪ್ರಭಾವ ಹೆಚ್ಚುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ...
ಕ್ರೀಡಾ ಚಟುವಟಿಕೆಗಳಿಂದ ಮನೋಬಲ ಹೆಚ್ಚುತ್ತದೆ
ತುಮಕೂರು: ಕ್ರೀಡಾ ಚಟುವಟಿಕೆಗಳಿಂದ ದೇಹದಾಡ್ಯತೆಯನ್ನು ಗಳಿಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಬಹುದು ಖ್ಯಾತ ಫುಟ್ಬಾಲ್ ಆಟಗಾರ ಹಾಗೂ ತರಬೇತುದಾರರಾದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಶ್ರೀ ಗುರುಪ್ರಸಾದ್ ಅವರು ಹೇಳಿದರು. ಯೂನಿಯನ್ ಕ್ರಿಶ್ಚಿಯನ್ ಕಾಲೇಜಿನಲ್ಲಿ...
ಕೋವಿಡ್ ಅವ್ಯವಹಾರ ಆಗಿದ್ರೆ;ದಾಖಲೆ ನೀಡಿ: ಜಿಪಂ ಅಧ್ಯಕ್ಷೆ
ಬಳ್ಳಾರಿ ಬಳ್ಳಾರಿ ಜಿಲ್ಲೆಯಲ್ಲಿ ಕೋವಿಡ್ ಪರಿಸ್ಥಿತಿಯನ್ನು ಅತ್ಯಂತ ಸಮರ್ಪಕವಾಗಿ ನಿರ್ವಹಿಸಲಾಗುತ್ತಿದೆ; ಕೋವಿಡ್ ಊಟ, ಸಲಕರಣೆಗಳ ಖರೀದಿಯಲ್ಲಿ ಅವ್ಯವಹಾರ;ಸರಿಯಾಗಿ ನಿರ್ವಹಿಸುತ್ತಿಲ್ಲ ಎಂಬ ದೂರುಗಳಿದ್ರೇ ದಾಖಲೆಗಳನ್ನು ಒದಗಿಸಿ ಅವುಗಳನ್ನು ಪರಿಶೀಲಿಸಿ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು...
ಶತಕದ ಹೆರಿಗೆ ಸಂಭ್ರಮದಲ್ಲಿ ಜಿಲ್ಲಾ ಕೋವಿಡ್ ಆಸ್ಪತ್ರೆ
ಬಳ್ಳಾರಿ ಸದಾ ಕೊರೊನಾದಿಂದಾಗಿ ಸಾವು-ನೋವುಗಳನ್ನೇ ಕಾಣುತ್ತಿದ್ದ ಬಳ್ಳಾರಿ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ಸಂಭ್ರಮದ ವಾತಾವರಣ...ಕಾರಣ ಸೊಂಕಿತ ಗರ್ಭಿಣಿಯರಿಗೆ ಇದುವರೆಗೆ 101 ಹೆರಿಗೆಯನ್ನು ಅತ್ಯಂತ ಸುಸೂತ್ರವಾಗಿ ಯಾವುದೇ ರೀತಿಯ ಸಮಸ್ಯೆ...
ಜಡ್ಡುಗಟ್ಟಿರುವ ಪ್ರಾಧಿಕಾರವನ್ನು, ಜನಸ್ನೇಹಿಯಾಗಿಸುವ ಗುರಿ
ತುಮಕೂರು ನಗರದ ಅಭಿವೃದ್ಧಿಗೆ ಹೊಸ ಆಯಾಮ ನೀಡುವ ಜವಾಬ್ದಾರಿ ಹೊತ್ತಿರುವ ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರ ಕಳೆದ ಹಲವು ತಿಂಗಳಿಂದ ಜಡ್ಡುಗಟ್ಟಿತ್ತು. ಮನೆ ಲೈಸೆನ್ಸ್ ಮಂಜೂರಾತಿ ವಿಳಂಬ, ನಕ್ಷೆ ಅನುಮೋದನೆ ಮತ್ತಿತರ ನಗರ...













