Home Tags ಪ್ರಜಾ ಪ್ರಗತಿ

Tag: ಪ್ರಜಾ ಪ್ರಗತಿ

ಶೈಕ್ಷಣಿಕ ವರ್ಷದ ಶುಲ್ಕ ಹೆಚ್ಚಳ : ಸರ್ಕಾರಕ್ಕೆ ಹೈಕೋರ್ಟ್ ನೋಟೀಸ್

0
ಬೆಂಗಳೂರು:    2020-21ರ ಶೈಕ್ಷಣಿಕ ವರ್ಷದ ಶುಲ್ಕ ಹೆಚ್ಚಿಸದಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸುತ್ತೋಲೆ ಪ್ರಶ್ನಿಸಿ ಕರ್ನಾಟಕ ಖಾಸಗಿ ಶಾಲೆಗಳ ಸಮಿತಿ ಸಲ್ಲಿಸಿರುವ ಅರ್ಜಿ ಆಧರಿಸಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ.'ಹಿಂದಿನ...

ಬಿಹಾರ ಚುನಾವಣೆ ಮುಂದೂಡಿಕೆ ಇಲ್ಲ: ಸುಪ್ರೀಂ ಕೋರ್ಟ್

0
ನವದೆಹಲಿ:     ಕೋವಿಡ್-19 ಹಿನ್ನೆಲೆಯಲ್ಲಿ ಬಿಹಾರ ವಿಧಾನಸಭೆ ಚುನಾವಣೆಯನ್ನು ಮುಂದೂಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.     ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್,  ಆರ್ ಎಸ್ ರೆಡ್ಡಿ...

ಜಪಾನ್ : ಪ್ರಧಾನಿ ಹುದ್ದೆಯಿಂದ ಕೆಳಗಿಳಿಯಲು ನಿರ್ಧರಿಸಿದ ಶಿಂಜೊ ಅಬೆ

0
ಟೋಕಿಯೋ     ಜಪಾನ್ ಪ್ರಧಾನಿ ಶಿಂಜೊ ಅಬೆ ದೀರ್ಘಕಾಲದ ಅನಾರೋಗ್ಯದ ಸಮಸ್ಯೆ ಕಾರಣ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ನಿರ್ಧರಿಸಿದ್ದಾರೆ.ಜಪಾನ್ ರಾಷ್ಟ್ರೀಯ ಸುದ್ದಿವಾಹಿನಿ ಎನ್‌ಎಚ್‌ಕೆ ಆರೋಗ್ಯ ಸಮಸ್ಯೆಗಳಿಂದಾಗಿ ಅಬೆ ಪ್ರಧಾನಿ ಹುದ್ದೆಯಿಂದ ಕೆಳಗಿಳಿಯುತ್ತಿರುವುದಾಗಿ...

ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನನಗೆ ಬೇಡ : ಕುಮಾರಸ್ವಾಮಿ

0
ಚಿಕ್ಕಮಗಳೂರು:   ಕೆಲ ದಿನಗಳ ಹಿಂದೆ ಎಂಸಿಎ ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ಮೂಡಿಗೆರೆ ಶಾಸಕರ ಎಂ.ಪಿ.ಕುಮಾರಸ್ವಾಮಿ ಅವರನ್ನು ನೇಮಕ ಮಾಡಲಾಗಿತ್ತು.  ಆ ವೇಳೆಯೇ ಎಂ ಪಿ ಕುಮಾರಸ್ವಾಮಿ ನಿಗಮ ಮಂಡಳಿ ನೀಡಿದ  ಬಗ್ಗೆ ಅಸಮಾಧಾನ...

ಮಲಬಾರ್ ಗೋಲ್ಡ್ & ಡೈಮಂಡ್ಸ್ ನಿಂದ ಮಾನ್ಸೂನ್ ಪ್ರೈಸ್ ಪ್ರಾಮಿಸ್ ಅಭಿಯಾನ ಆರಂಭ

0
ಬೆಂಗಳೂರು: ದೇಶದಲ್ಲಿ ಅತಿದೊಡ್ಡ ಮತ್ತು ವೇಗವಾಗಿ ಬೆಳೆಯುತ್ತಿರುವ ಚಿನ್ನ ಮತ್ತು ವಜ್ರದ ರೀಟೇಲ್ ಚೈನಾಗಿರುವ ಕಂಪನಿಗಳಲ್ಲಿ ಒಂದಾಗಿರುವ ಮಲಬಾರ್ ಗೋಲ್ಡ್ & ಡೈಮಂಡ್ಸ್ ಕರ್ನಾಟಕದಾದ್ಯಂತ ಮಾನ್ಸೂನ್ ಪ್ರೈಸ್ ಪ್ರಾಮಿಸ್ ಅಭಿಯಾನವನ್ನು ಆರಂಭಿಸಿದೆ. ಈ ಅಭಿಯಾನದಲ್ಲಿ...

ಧರ್ಮದ ವೈರಸ್ ಅಂಟಿದವರಿಗೆ ಟಿಪ್ಪು ವಿರೋಧಿಯಾಗಿಯೂ ಕಾಣುತ್ತಾನೆ..!

0
ಬೆಂಗಳೂರು     ಹೃದಯ ವೈಶಾಲ್ಯವುಳ್ಳವರಿಗೆ ಟಿಪ್ಪು ಉತ್ತಮನಾಗಿಯೂ, ಜಾತಿ, ಧರ್ಮದ ವೈರಸ್ ಅಂಟಿದವರಿಗೆ ಟಿಪ್ಪು ವಿರೋಧಿಯಾಗಿಯೂ ಕಾಣುತ್ತಾನೆ ಎಂದು ಕಾಂಗ್ರೆಸ್ ಮುಖಂಡ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ.      ನಗರದ ಅವರ ನಿವಾಸದಲ್ಲಿ ಸುದ್ದಿಗಾರರೊಂದಿಗೆ...

ಭೂಸುಧಾರಣಾ ಕಾಯ್ದೆ ವಿರೋಧಿಸಿ ಪಿಎಂಗೆ ಮಾಜಿ ಸಿಎಂ ಪತ್ರ..!

0
ಬೆಂಗಳೂರು       ರಾಜ್ಯ ಸರ್ಕಾರದ ಭೂ ಸುಧಾರಣಾ ಕಾಯಿದೆ ತಿದ್ದುಪಡಿಯು ರಾಜ್ಯದಲ್ಲಿ ಮತ್ತೆ ಜಮೀನ್ದಾರಿ ಪದ್ಧತಿ ಅಸ್ತಿತ್ವಕ್ಕೆ ಬರಲು ದಾರಿ ಮಾಡಿಕೊಡಲಿದ್ದು, ಈ ತಿದ್ದುಪಡಿಯಿಂದ ಬೆಂಗಳೂರು ಭೂ ಮಾಫಿಯಾ ಮತ್ತೆ ತಲೆ...

ಲಾಕ್‍ಡೌನ್‍ನಿಂದ ಈ ವರೆಗಿನ ವೇತನಕ್ಕೆ ಒತ್ತಾಯ

0
ದಾವಣಗೆರೆ    ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿಯಲ್ಲಿ ನಡೆಯುತ್ತಿರುವ ಹಾಸ್ಟೆಲ್ ಮತ್ತು ವಸತಿ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೊರಗುತ್ತಿಗೆ ಕಾರ್ಮಿಕರಿಗೆ ಲಾಕ್‍ಡೌನ್ ಅವಧಿಯ ವೇತನ ಮತ್ತು ಜೂನ್ ತಿಂಗಳಿನಿಂದ ಬಾಕಿ ಇರುವ ವೇತನ...

ವಿಕಲಚೇತನರ ಸೇವೆ ದೇವರ ಪೂಜೆಗಿಂತ ಶ್ರೇಷ್ಠ

0
ಚಿತ್ರದುರ್ಗ:     ವಿಕಲಚೇತನರಿಗೆ ಸೇವೆ ಮಾಡುವುದು ದೇವರ ಪೂಜೆಗಿಂತಲೂ ಮಿಗಿಲಾದುದು ಎಂದು ಜಿಲ್ಲಾಧಿಕಾರಿ ಕವಿತಾ ಎನ್.ಮನ್ನಿಕೇರಿ ತಿಳಿಸಿದರು.ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಸಮುದಾಯ ಅಭಿವೃದ್ದಿ ವಿಭಾಗ ಧರ್ಮಸ್ಥಳದ ವತಿಯಿಂದ ಜನಮಂಗಳ ಕಾರ್ಯಕ್ರಮದಡಿ ಇಲ್ಲಿನ...

ಕೊರೊನಾ ಆರ್ಭಟ: 5 ಸಾವಿರ ಗಡಿ ದಾಟಿದ ಸೋಂಕು

0
ತುಮಕೂರು     ಜಿಲ್ಲೆಯಲ್ಲಿ ಕೊರೊನಾ ಆರ್ಭಟಿಸಿದೆ. ಜಿಲ್ಲೆಯ ಕೊರೊನಾ ಸೋಂಕಿತರ ಸಂಖ್ಯೆ 5 ಸಾವಿರ ಗಡಿ ದಾಟಿದೆ. ಗುರುವಾರ ಒಂದೇ ದಿನ ಜಿಲ್ಲೆಯಲ್ಲಿ 266 ಜನರಿಗೆ ಸೋಂಕು ಖಚಿತವಾದ ವರದಿಯಾಗಿದೆ. ಇದರೊಂದಿಗೆ ಸೋಂಕಿತರ...
Share via