Tag: ಪ್ರಜಾ ಪ್ರಗತಿ
ಗಡಿ ಸಂಚಾರ ನಿಷೇಧ ತೆರವಿಗೆ ಕೇರಳ ಹೌಕೋರ್ಟ್ ಆದೇಶ..!
ಕೊಚ್ಚಿನ್: ಕೇರಳ ಮತ್ತು ಕರ್ನಾಟಕದ ನಡುವೆ ನಾಗರಿಕ ಪ್ರಯಾಣ ಮತ್ತು ಸರಕುಗಳ ಸಾಗಣೆಗೆ ಅನುಕೂಲವಾಗುವಂತೆ ಗುರುವಾರದಿಂದ ನಾಲ್ಕು ರಸ್ತೆಗಳಲ್ಲಿ ಸಂಚಾರಕ್ಕೆ ತೆರವುಗೊಳಿಸುವಂತೆ ಕೇರಳ ಹೈಕೋರ್ಟ್ ಕಾಸರಗೋಡು ಜಿಲ್ಲಾ ವಿಪತ್ತು ನಿರ್ವಹಣಾ...
ಅಕ್ಟೋಬರ್ ನಿಂದ ಪದವಿ ತರಗತಿ ಆರಂಭ : ಡಿಸಿಎಂ
ಬೆಂಗಳೂರು: ಸೆಪ್ಟೆಂಬರ್ 1ರಿಂದಲೇ ಪದವಿ ಕಾಲೇಜುಗಳ ಶೈಕ್ಷಣಿಕ ವರ್ಷವನ್ನು ಆನ್ ಲೈನ್ ಮೂಲಕವೇ ಪೂರ್ಣ ಪ್ರಮಾಣದಲ್ಲಿ ಆರಂಭ ಮಾಡಲಾಗುತ್ತಿದ್ದು, ಅಕ್ಟೋಬರ್ ನಿಂದ ನೇರ (ಆಫ್‌ಲೈನ್) ತರಗತಿಗಳು ಶುರುವಾಗಲಿವೆ ಎಂದು ಉನ್ನತ...
ಶಿಕ್ಷಕರ ಸಮಸ್ಯೆ ಈಡೇರಕೆಗೆ ದೇವೇಗೌಡರ ಒತ್ತಾಯ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಸಮಸ್ಯೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಇಂದು ಬೆಂಗಳೂರಿನ ಮೌರ್ಯ ವೃತ್ತದ ಬಳಿ ವಿಧಾನ ಪರಿಷತ್ ಸದಸ್ಯರ ಜೊತೆ ಪ್ರತಿಭಟನೆ ನಡೆಸಿದರು.ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ...
ಇಂದಿರಾ ಕ್ಯಾಂಟೀನ್ ಅಕ್ರಮ : ಲೋಕಾಯುಕ್ತ ತನಿಖೆ ಸಾಧ್ಯತೆ
ತುಮಕೂರು: ನಗರದ ಇಂದಿರಾ ಕ್ಯಾಂಟೀನ್‍ಗಳಲ್ಲಿ ಈ ಹಿಂದೆ ನಡೆದಿದ್ದ ಅಕ್ರಮ, ಅವ್ಯವಹಾರದ ಬಗ್ಗೆ ಲೋಕಾಯುಕ್ತ ತನಿಖೆ ನಡೆಸಲು ಸದಸ್ಯರನೇಕರು ಒತ್ತಾಯಿಸಿರುವ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ವಹಿಸುವ ಸಾಧ್ಯತೆಗಳು...
ಬಳ್ಳಾರಿ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ ಇಲ್ಲ: ಡಿಸಿ ನಕುಲ್
ಬಳ್ಳಾರಿ ಬಳ್ಳಾರಿ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ ಇಲ್ಲ.ಸಮರ್ಪಕವಾದ ಆಕ್ಸಿಜನ್ ಪ್ರಮಾಣ ನಮ್ಮಲ್ಲಿದೆ. ಆಕ್ಸಿಜನ್ ಸಮರ್ಪಕ ಪೂರೈಕೆಗೆ ಸಂಬಂಧಿಸಿದಂತೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು,ಯಾವುದೇ ರೀತಿಯ ತೊಂದರೆಯಿಲ್ಲದಂತೆ ಪ್ರತಿನಿತ್ಯ ನಿರ್ವಹಣೆ ಮಾಡಲಾಗುತ್ತಿದೆ ಎಂದು...
ವಿವಿಧ ಇಲಾಖೆಗಳ ಸೌಲಭ್ಯ ಪಡೆದುಕೊಳ್ಳಿ;ಶಶಿಕಲಾ ಸುರೇಶ್
ಚಿತ್ರದುರ್ಗ: ಜಿಲ್ಲಾ ಪಂಚಾಯಿತಿ ವ್ಯಾಪ್ತಿಗೆ ಬರುವ ವಿವಿಧ ಇಲಾಖೆಗಳ ಯೋಜನೆಗಳ ಮಾಹಿತಿ ರೈತರಿಗೆ ಹಾಗೂ ಸಾರ್ವಜನಿಕರಿಗೆ ತಲುಪಬೇಕು. ಇಲಾಖೆಯ ಯೋಜನೆಗಳ ಸದುಪಯೋಗವನ್ನು ರೈತರು ಹಾಗೂ ಸಾರ್ವಜನಿಕರು ಪಡೆದುಕೊಳ್ಳಬೇಕು ಎಂಬ ಉದ್ದೇಶದಿಂದ ಸಾಮಾಜಿಕ ಜಾಲತಾಣದದಿಂದ...
ಸ್ಮಾರ್ಟ್ ಸಿಟಿ ಅಧಿಕಾರಿಗೆ ಮೇಯರ್ ತರಾಟೆ
ತುಮಕೂರು ನಗರದಲ್ಲಿ ನಡೆದಿರುವ ಸ್ಮಾರ್ಟ್‍ಸಿಟಿ ಯೋಜನೆಯ ಅವೈಜ್ಞಾನಿಕ ಕಾಮಗಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಮೇಯರ್ ಫರೀದಾ ಬೇಗಂ, ಸ್ಮಾರ್ಟ್ ಸಿಟಿ ಲಿಮಿಟೆಡ್ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು. ಸಾರ್ವಜನಿಕರ ದೂರಿನ ಮೇರೆಗೆ ಬುಧವಾರ ಬಿ.ಹೆಚ್.ರಸ್ತೆಯಲ್ಲಿ...
ಪಾನಮತ್ತನಿಂದ ಅನುಚಿತ ವರ್ತನೆ : ಪ್ರಕರಣ ದಾಖಲು
ಮಧುಗಿರಿ ಮಹಿಳಾ ಭದ್ರತಾ ಸಿಬ್ಬಂದಿಯೊಬ್ಬರ ಮೇಲೆ ಪಾನ ಮತ್ತ್ತ ವ್ಯಕ್ತಿಯೊಬ್ಬ ಮೈ ಮುಟ್ಟಿ ನಿಂದಿಸಿರುವ ಘಟನೆ ಬುಧವಾರ ಸಂಜೆ ಸುಮಾರು 4 ರ ಸಮಯದಲ್ಲಿ ನಡೆದಿದೆ. ಪಟ್ಟಣದ ಕೆಎಸ್‍ಆರ್‍ಟಿಸಿ ಬಸ್...
ಎಲ್ಲಾ ಕ್ಷೇತ್ರದಲ್ಲೂ ವಿದೇಶಿ ನೇರ ಹೂಡಿಕೆಗೆ ಉತ್ತೇಜನ : ಬಿ ಎಸ್ ವೈ
ಬೆಂಗಳೂರು ಹೆಚ್ಚಿನ ಆರ್ಥಿಕ ಪ್ರಗತಿ ಸಾಧಿಸುವ ಉದ್ದೇಶದಿಂದ ಎಲ್ಲಾ ಕ್ಷೇತ್ರಗಳಲ್ಲಿ ವಿದೇಶಿ ಕಂಪನಿಗಳ ನೇರ ಹೂಡಿಕೆಯನ್ನು ರಾಜ್ಯ ಸರ್ಕಾರ ಉತ್ತೇಜಿಸುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಇಂಡಿಯನ್...
ಪ್ರವಾಹ ಪರಿಸ್ಥಿತಿ : ಪರಿಹಾರ ನೀಡುವಲ್ಲಿ ಡಬಲ್ ಇಂಜಿನ್ ಸರ್ಕಾರ ವಿಫಲ : ಈಶ್ವರ್...
ಬೆಂಗಳೂರು: ಕಳೆದ ವರ್ಷ 22 ಜಿಲ್ಲೆಗಳ 103 ತಾಲೂಕುಗಳಲ್ಲಿ ಪ್ರವಾಹ ಬಂದು ಹಾನಿಗೊಳಗಾಗಿತ್ತು. ಈ ವರ್ಷ ಪ್ರವಾಹ ಮತ್ತೆ ಪುನರಾವರ್ತನೆಯಾಗುತ್ತಿದ್ದರೂ ಕೇಂದ್ರ ಮತ್ತು ರಾಜ್ಯ ಸರ್ಕಾರ ರಕ್ಷಣೆ ಹಾಗೂ ಪರಿಹಾರ ನೀಡುವಲ್ಲಿ...













