Home Tags ಪ್ರಜಾ ಪ್ರಗತಿ

Tag: ಪ್ರಜಾ ಪ್ರಗತಿ

ವಕೀಲ ಪ್ರಶಾಂತ್ ಭೂಷಣ್ ನ್ಯಾಯಾಂಗ ನಿಂದನೆ ಪ್ರಕರಣ ಕೈ ಬಿಡಿ

0
ತಿಪಟೂರು:      ವಕೀಲ ಪ್ರಶಾಂತ್ ಭೂಷಣ್ ಅವರ ಮೇಲೆ ಸುಪ್ರೀಂ ಕೋರ್ಟ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿರುವುದು ಖಂಡನೀಯ. ಕೂಡಲೇ ಪ್ರಕರಣವನ್ನು ಕೈಬಿಡಬೇಕು ಎಂದು ಪ್ರಗತಿಪರ ಸಂಘಟನೆಗಳು ಸಾಂಕೇತಿಕ ಪ್ರತಿಭಟನೆನಡೆಸಿದವು. ...

ಸ್ಮಾರ್ಟ್ ಸಿಟಿ ಲೋಪ ಸರಿಪಡಿಸದಿದ್ದರೆ ಕಾನೂನು ಕ್ರಮ ಜರುಗಿಸಿ : ಜಿ ಎಸ್ ಬಿ

0
ತುಮಕೂರು:     ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಯಲ್ಲಿ ಆಗಿರುವ ಲೋಪಗಳನ್ನು ಸರಿಪಡಿಸದಿದ್ದರೆ ಸ್ಮಾರ್ಟ್ ಸಿಟಿ ಅಧಿಕಾರಿಗಳ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಲು ಸಂಸದ ಜಿ.ಎಸ್.ಬಸವರಾಜ್ ಸೂಚಿಸಿದರು.     “ಪಿಎಂಸಿ...

ತುಮಕೂರು : ಮತ್ತೆ 149 ಜನರಿಗೆ ಪಾಸಿಟಿವ್: 4 ಸಾವು

0
ತುಮಕೂರು    ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತದೆ, ಇವರಲ್ಲಿ ಚಕಿತ್ಸೆ ಪಡೆದು ಗುಣಮುಖರಾಗುತ್ತಿರುವವರ ಸಂಖ್ಯೆಯೂ ಹೆಚ್ಚುತ್ತಿದೆ. ಜಿಲ್ಲೆಯಲ್ಲಿ ಇದೂವರೆಗೆ 4557 ಮಂದಿಗೆ ಸೋಂಕು ತಗುಲಿದೆ, ಇವರಲ್ಲಿ 3353 ಮಂದಿ ಗುಣಮುಖರಾಗಿದ್ದಾರೆ.ಮಂಗಳವಾರ ಹೊಸದಾಗಿ...

ತುರುವೇಕೆರೆ ತಾಲ್ಲೂಕಿನಾದ್ಯಂತ 10 ದಿನ ನಿಷೇಧಾಜ್ಞೆ

0
ತುರುವೇಕೆರೆ    ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಕಾಪಾಡುವ ದೃಷ್ಟಿಯಿಂದ ಕಲಂ 144 ಸಿಆರ್.ಪಿಎಸ್ ಸೆಕ್ಷ್ಷನ್ ಅನ್ವಯ 10 ದಿನಗಳ ಕಾಲ ತಾಲ್ಲೂಕಿನಾದ್ಯಂತ ನಿಷೇಧಾಜ್ಞೆ ಜಾರಿ ಮಾಡಿ ತಾಲ್ಲೂಕು ದಂಡಾಧಿಕಾರಿ ನಯೀಂ...

ಯುವಕನ ಮೇಲೆ ಡಿ.ವೈ.ಎಸ್ಪಿ ಹಲ್ಲೆಆರೋಪ

0
ತಿಪಟೂರು :     ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆಯನ್ನು ಪ್ರಚಾರ ಮಾಡಿದ ಪರಿಣಾಮವಾಗಿ ವಿಚಾರಣೆ ಮಾಡಬೇಕೆಂದು ಕರೆಸಿ ಡಿ.ವೈ.ಎಸ್ಪಿ ಹಲ್ಲೆ ಮಾಡಿದ್ದಾರೆಂದು ಆರೋಪಿಸಿರುವ ವ್ಯಕ್ತಿ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.   ...

ಹೆಬ್ಬೂರು : ಹೆಚ್ಚುತ್ತಿರುವ ಕೊರೋನಾ : ಸಲೂನ್ ಮಾಲೀಕನಿಗೆ ಸೋಂಕು

0
ಹೆಬ್ಬೂರು      ತುಮಕೂರು ತಾಲ್ಲೂಕು ಹೆಬ್ಬೂರು ಗ್ರಾಮದಲ್ಲಿ ಮಂಗಳವಾರ ಸಲೂನ್ ಅಂಗಡಿ ಮಾಲೀಕನಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಅವರಿದ್ದ ಮನೆಯ ಸುತ್ತಮುತ್ತ ಸೀಲ್ ಡೌನ್ ಮಾಡಿ ಕಂಟೈನ್ಮೆಂಟ್ ಪ್ರದೇಶವನ್ನಾಗಿ ಘೋಷಿಸಲಾಯಿತು....

ಪ್ರವಾಹ ಪರಿಸ್ಥಿತಿ : ಹೆಚ್ಚಿನ ಪರಿಹಾರಕ್ಕಾಗಿ ಕೇಂದ್ರಕ್ಕೆ ಮನವಿ : ಸಿಎಂ

0
ಬೆಳಗಾವಿ     ಅತಿವೃಷ್ಟಿಯಿಂದ ಆಗಿರುವ ಹಾನಿಗೆ ಸಮರ್ಪಕ ಪರಿಹಾರ ಪಡೆಯಲು ಎಲ್ಲಾ ಶಾಸಕರ ಸಭೆ ಕರೆದು ಸೂಕ್ತ ಯೋಜನೆ ರೂಪಿಸಲಾಗುವುದು. ಮುಂದಿನ ವಾರ ದೆಹಲಿಗೆ ತೆರಳಿ ಹೆಚ್ವಿನ ನೆರೆ ಪರಿಹಾರ ಬಿಡುಗಡೆಗೆ ಮನವಿ...

ಪಾಲಿಕೆ ಅಧಿಕಾರಿಗೆ ಸೋಂಕು: ಕಂದಾಯ ಶಾಖೆ ಸೀಲ್‍ಡೌನ್

0
ತುಮಕೂರು   ನಗರ ಪಾಲಿಕೆಯ ಕಂದಾಯ ಇಲಾಖೆ ಅಧಿಕಾರಿಯೊಬ್ಬರಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸೋಮವಾರ ಕಂದಾಯ ಶಾಖೆ ಕಚೇರಿಯನ್ನು ಸೀಲ್‍ಡೌನ್ ಮಾಡಲಾಯಿತು.ಕಂದಾಯ ಅಧಿಕಾರಿಗೆ ಸೋಂಕು ಖಚಿತವಾದ ಹಿನ್ನೆಲೆಯಲ್ಲಿ ಆರೋಗ್ಯಾಧಿಕಾರಿಗಳು ಪಾಲಿಕೆ ಕಚೇರಿಗೆ ಆಗಮಿಸಿ,...

ಕಾಂಗ್ರೆಸ್ ನಾಯಕತ್ವ ಗೊಂದಲಕ್ಕೆ ತೆರೆ ಎಳೆದ ಸೋನಿಯಾ ಗಾಂಧಿ..!

0
ನವದೆಹಲಿ.    ಕಾಂಗ್ರೆಸ್ ನಲ್ಲಿ ಭುಗಿಲೆದ್ದಿರುವ ನಾಯಕತ್ವ ಪ್ರಶ್ನೆಗೆ ಸದ್ಯಕ್ಕೆ ಸೋನಿಯಾಗಾಂಧಿ ಇತಿಶ್ರೀ ಹಾಡಿದ್ದಾರೆ. ಹಂಗಾಮಿ ಅಧ್ಯಕ್ಷರಾಗಿ ಸೋನಿಯಾಗಾಂಧಿ ಮತ್ತೆ ಮುಂದುವರೆಯಲಿದ್ದಾರೆಂದು ವರದಿಯಾಗಿದೆ.ಸುಮಾರು ಏಳು ಗಂಟೆಗಳ ಕಾಲ ನಡೆದ ಸಭೆಯಲ್ಲಿ ಈ ನಿರ್ಣಯವನ್ನು...

ರಾಯಣ್ಣ ಪ್ರತಿಮೆ ಮತ್ತೆ ಪ್ರತಿಷ್ಠಾಪನೆಗೆ ಒತ್ತಾಯ

0
ಹುಳಿಯಾರು    ಬೆಳಗಾವಿ ಜಿಲ್ಲೆಯ ಪೀರನವಾಡಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನು ಅಧಿಕಾರಿಗಳು ತೆರವುಗೊಳಿಸಿರುವುದು ಖಂಡನೀಯ. ಕೂಡಲೇ ಅದೇ ಸ್ಥಳದಲ್ಲಿ ಮೂರ್ತಿಯನ್ನು ಮರು ಪ್ರತಿಷ್ಠಾಪನೆ ಮಾಡಬೇಕು ಎಂದು ಹುಳಿಯಾರಿನಲ್ಲಿ ಕುರುಬ ಸಮುದಾಯದಿಂದ ಪ್ರತಿಭಟನೆ...
Share via