Tag: ಪ್ರಜಾ ಪ್ರಗತಿ
165 ಜನರಿಗೆ ಪಾಸಿಟೀವ್: 3254 ಮಂದಿ ಗುಣಮುಖ
ತುಮಕೂರು ಸೋಮವಾರ ಜಿಲ್ಲೆಯಲ್ಲಿ ಮತ್ತೆ 165 ಜನರಿಗೆ ಕೊರೊನಾ ಸೋಂಕು ತಗುಲಿರುವ ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 4408ಕ್ಕೆ ಏರಿಕೆಯಾಗಿದೆ. ಕೊರೊನಾ ಸೋಂಕಿತರು ಚಿಕಿತ್ಸೆ ಪಡೆದು ಗುಣಮುಖರಾಗಿ ಸೋಮವಾರ 165 ಮಂದಿ...
ಸಿಬ್ಬಂದಿಗೆ ಕೊರೋನಾ ಪಾಸಿಟಿವ್ : ಬ್ಯಾಂಕ್ ವ್ಯವಹಾರ ಬಂದ್
ಪಾವಗಡ : ಪಟ್ಟಣದ ಎಸ್‍ಬಿಐ ಬ್ಯಾಂಕ್ ಸಿಬ್ಬಂದಿಗೆ ಕೊವಿಡ್19 ಪಾಸಿಟೀವ್ ಬಂದಾ ಹಿನ್ನೆಲೆಯಲ್ಲಿ ಇಂದು ಬ್ಯಾಂಕ್ ವ್ಯವಹಾರವನ್ನೆ ಸ್ಥಗಿತಗೊಳಿಸಿದ ಘಟನೆ ನಡೆಯಿತ್ತು. ಪಟ್ಟಣದ ತುಮಕೂರು ರಸ್ತೆಯಲ್ಲಿನ ಎಸ್‍ಬಿಐ ಬ್ಯಾಂಕ್...
ಗಾಂಧಿ ಕುಟುಂಬದ ನೇತೃತ್ವದಲ್ಲಿ ಪಕ್ಷವನ್ನು ಮುನ್ನಡೆಸೋಣ : ಸಿದ್ದರಾಮಯ್ಯ
ಬೆಂಗಳೂರು ಪಕ್ಷ ಸಂಘಟನೆಗಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಕಾಂಗ್ರೆಸ್ ರಾಷ್ಟ್ರೀಯ ನಾಯಕಿ ಸೋನಿಯಾ ಗಾಂಧಿಗೆ ಪತ್ರ ಬರೆದು ಕೆಲವು ಸಲಹೆಗಳನ್ನು ನೀಡಿದ್ದು, ಗಾಂಧಿ ಕುಟುಂಬದ ನೇತೃತ್ವದಲ್ಲಿ ಎಲ್ಲರೂ ಒಗ್ಗಟ್ಟಾಗಿ ಪಕ್ಷವನ್ನು ಮುನ್ನಡೆಸಬೇಕೆಂದು...
ವಿಧಾನ ಸಭೆ ಅಧಿವೇಷನ : ಕೊರೋನಾ ಮಾರ್ಗಸೂಚಿ ಪಾಲನೆಗೆ ಒತ್ತು : ಮಾಧುಸ್ವಾಮಿ
ಬೆಂಗಳೂರು ಮುಂಗಾರು ಅಧಿವೇಶನವನ್ನು ಬೆಂಗಳೂರಿನ ವಿಧಾನಸೌಧದಲ್ಲೇ ನಡೆಸಲು ಸ್ಪೀಕರ್ ತೀರ್ಮಾನಿಸಿದ್ದಾರೆ. ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ ಅಧಿವೇಶನ ನಡೆಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ. ...
ರಾಷ್ಟ್ರೀಯ ಶಿಕ್ಷಣ ನೀತಿಯ ಜಾರಿಗೆ ಅಗತ್ಯ ಸಿದ್ದತೆ : ಡಿಸಿಎಂ
ಬೆಂಗಳೂರು ರಾಷ್ಟ್ರೀಯ ಶಿಕ್ಷಣ ನೀತಿಯ ಜಾರಿಗೆ ಬೇಕಿರುವ ಎಲ್ಲ ಆಡಳಿತಾತ್ಮಕ ಸುಧಾರಣೆಗಳು ಹಾಗೂ ಕಾನೂನು ತಿದ್ದುಪಡಿಗಳ ಬಗ್ಗೆ ರಾಜ್ಯ ಸರಕಾರ ತಯಾರಿ ಮಾಡಿಕೊಳ್ಳುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ...
ಅಧಿಕಾರವಿಲ್ಲದಿದ್ದರೂ ರೈತರಿಗಾಗಿ ಕೆಲಸ ಮಾಡುವೆ
ಮಧುಗಿರಿ ಅಧಿಕಾರವಿರಲಿ, ಇಲ್ಲದಿರಲಿ, ಉಸಿರಿರುವ ತನಕ ರೈತರ ಒಳತಿಗಾಗಿ ಕೆಲಸ ಕಾರ್ಯಗಳನ್ನು ಮಾಡುವೆ. ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿಗೆ ಒಂದರಂತೆ ಸಹಕಾರ ಸಂಘಗಳನ್ನು ಆರಂಭಿಸಲಾಗುವುದು ಎಂದು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಹಾಗೂ...
ತುಮಕೂರು: ಸಿದ್ದಿವಿನಾಯಕ ಸೇವಾ ಮಂಡಳಿ : 27ರಂದು ಮೂರ್ತಿ ವಿಸರ್ಜನೆ
ತುಮಕೂರು ಸಿದ್ಧಗಂಗಾ ಮಠಾಧ್ಯಕ್ಷರಾಗಿದ್ದ ಡಾ.ಶ್ರೀಶಿವಕುಮಾರ ಸ್ವಾಮೀಜಿಗಳ ನೇತೃತ್ವದಲ್ಲಿ ಸ್ಥಾಪನೆಯಾಗಿದ್ದ ನಗರದ ಸಿದ್ಧಿವಿನಾಯಕ ಸೇವಾ ಮಂಡಳಿಗೆ ಈಗ 44 ವರ್ಷ ತುಂಬಿದೆ. ಅದ್ದೂರಿ ಗಣೇಶೋತ್ಸವ ಆಚರಿಸುವ ಮೂಲಕ ಪ್ರಸಿದ್ಧವಾಗಿದ್ದ ಮಂಡಳಿ ನಗರದ ಇತರೆ...
ಆನ್ ಲೈನ್ ಬೆಳೆ ಸಮೀಕ್ಷೆ : ರೈತರಿಗೆ ಮಾರ್ಗದರ್ಶನ
ಗುಬ್ಬಿ ರೈತರು ಸರ್ಕಾರದ ಯೋಜನೆಯಡಿ ಸೌಲಭ್ಯಗಳನ್ನು ಪಡೆದುಕೊಳ್ಳಲು ಅನುಕೂಲವಾಗುವಂತೆ ಸರ್ಕಾರ ಹೊಸದಾಗಿ ಜಾರಿಗೊಳಿಸಿರುವ ರೈತರ ಬೆಳೆ ಸಮೀಕ್ಷೆ ಆ್ಯಪ್‍ನಲ್ಲಿ ಇನ್ನು ಮುಂದೆ ರೈತರೆ ನೇರವಾಗಿ ತಮ್ಮ ಹೊಲ, ತೋಟಗಳಲ್ಲಿ ಬೆಳೆದಿರುವ ಬೆಳೆಗಳನ್ನು...
ವೈದ್ಯರನ್ನು ಒತ್ತಡಕ್ಕೆ ಸಿಲುಕಿಸಿ ಘಾಸಿಗೊಳಿಸಬೇಡಿ
ಚಿಕ್ಕನಾಯಕನಹಳ್ಳಿ ಆಸ್ಪತ್ರೆಗಳಲ್ಲಿ ಸಿಬ್ಬಂದಿಯ ಕೊರತೆ ಇದ್ದರೂ ಕೋವಿಡ್ ಟೆಸ್ಟ್‍ಗೆ ಸಂಬಂಧಿಸಿದಂತೆ ವೈದ್ಯರಿಗೆ ಪ್ರತಿ ದಿನ ಗುರಿ ನಿಗದಿ ಮಾಡಿರುವುದರಿಂದ ವೈದ್ಯರ ಮೇಲೆ ಅಧಿಕ ಹೊರೆಯಾಗಿದೆ. ಹಾಗಾಗಿ ಸರ್ಕಾರ ವೈದ್ಯರಿಗೆ ಕೊರೋನಾ ನಿಮಿತ್ತ...
ಆ.25ಕ್ಕೆ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಸಿಎಂ ವೈಮಾನಿಕ ಸಮೀಕ್ಷೆ.!
ಬೆಂಗಳೂರು ಉತ್ತರ ಕರ್ನಾಟಕ ಭಾಗದಲ್ಲಿ ಇತ್ತೀಚಿಗೆ ಸುರಿದ ಭಾರಿ ಮಳೆಯಿಂದ ಉಂಟಾಗಿರುವ ಆಸ್ತಿಪಾಸ್ತಿ ಹಾನಿ ಅಂದಾಜು ಮಾಡುವ ಮತ್ತು ಪರಿಹಾರ ಒದಗಿಸುವ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಡಿದ್ದು ಮಂಗಳವಾರ ವೈಮಾನಿಕ ಸಮೀಕ್ಷೆ...













