Tag: ಪ್ರಜಾ ಪ್ರಗತಿ
ವೈದ್ಯರ ನಿರ್ಧಾರ ಸ್ವಾಗತಾರ್ಹ : ಎಸ್ ಟಿ ಎಸ್
ಬೆಂಗಳೂರು ವೈದ್ಯರು ಮುಷ್ಕರ ಕೈಬಿಟ್ಟ ಕ್ರಮವನ್ನು ಸ್ವಾಗತಿಸುವುದಾಗಿ ಹೇಳಿರುವ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ , ವೈದ್ಯರ ಬೇಡಿಕೆ ಈಡೇರಿಸಲು ಮುಖ್ಯಮಂತ್ರಿ ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಹೇಳಿಕೆ ಬಿಡುಗಡೆ...
ಡಿ.ಜೆ ಹಳ್ಳಿ ಪ್ರಕರಣಕ್ಕೂ ಫೋನ್ ಟ್ಯಾಪಿಂಗ್‍ಗೂ ಸಂಬಂಧವಿಲ್ಲ : ಡಿ.ಕೆ.ಸುರೇಶ್
ಬೆಂಗಳೂರು ಡಿ.ಜೆ ಹಳ್ಳಿ ಪ್ರಕರಣಕ್ಕೂ ಫೋನ್ ಟ್ಯಾಪಿಂಗ್‍ಗೂ ಸಂಬಂಧವಿಲ್ಲ. ಕಾಂಗ್ರೆಸ್ ನಾಯಕರ ಫೋನ್ ಟ್ಯಾಪಿಂಗ್ ಆರೋಪವಲ್ಲ, ಅದು ಸತ್ಯ ಎಂದು ಸಂಸದ ಡಿ.ಕೆ.ಸುರೇಶ್ ಸ್ಪಷ್ಟಪಡಿಸಿದ್ದಾರೆ. ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ರೈತವಿರೋಧಿ ಕಾಯ್ದೆ ವಿರೋಧಿಸಿ ಪ್ರತಿಭಟನೆ
ಕೊರಟಗೆರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವ ರೈತ ವಿರೋಧಿ ಭೂ ಕಾಯ್ದೆ ಹಾಗೂ ಕಾರ್ಮಿಕ ಕಾಯ್ದೆಗಳನ್ನು ತಕ್ಷಣ ವಾಪಸ್ ಪಡೆಯುವಂತೆ ಹಾಗೂ ಕೊರೋನಾ ನಿಯಂತ್ರಣದಲ್ಲಿನ...
ಕೊರೊನಾ ಇದ್ದರೂ ಸಂಭ್ರಮದ ಗೌರಿ ಪೂಜೆ
ಹುಳಿಯಾರು ಕೊರೊನಾ ಭೀತಿ ಮಧ್ಯೆಯೂ ಹುಳಿಯಾರು ಪಟ್ಟಣದಲ್ಲಿ ಗೌರಿ ಹಬ್ಬವನ್ನು ಸಂಭ್ರಮ, ಸಡಗರದಿಂದ ಆಚರಿಸಲಾಯಿತು.
ಪಟ್ಟಣದ ಹಲವು ದೇವಸ್ಥಾನಗಳಲ್ಲಿ ಗೌರಿಯನ್ನು ಪ್ರತಿಷ್ಠಾಪಿಸಿ, ವಿಶೇಷ ಅಲಂಕಾರ ಮಾಡಲಾಗಿತ್ತು. ಮಕ್ಕಳು, ಮಹಿಳೆಯರು, ಹಿರಿಯರು ತಮ್ಮ ಕುಟುಂಬದ...
ಟ್ರಂಪ್ ಮೇಲೆ ಕ್ರಿಮಿನಲ್ ಪ್ರಕರಣ ಹೂಡಲು ಮುಂದಾದ ಟಿಕ್ ಟಾಕ್..!
ಬೀಜಿಂಗ್: ತಮ್ಮ ಮೂಲ ಕಂಪನಿ ಬೈಟ್ ಡ್ಯಾನ್ಸ್ ನೊಂದಿಗಿನ ವ್ಯವಹಾರಗಳನ್ನು ನಿಷೇಧಿಸಿದ ಕಾರ್ಯಕಾರಿ ಆದೇಶ ಹೊರಡಿಸಿದ್ದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತದ ವಿರುದ್ಧ ಕಾನೂನು ಮೊಕದ್ದಮೆ ದಾಖಲಿಸುವುದಾಗಿ ಚೀನಾ...
ಬಿಹಾರದಲ್ಲಿ ಜಂಟಿಯಾಗಿ ಚುನಾವಣೆ ಎದುರಿಸುತ್ತೇವೆ : ಜೆ ಪಿ ನಡ್ಡಾ
ನವದೆಹಲಿ: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ನಿತೀಶ್ ಕುಮಾರ್ ನೇತೃತ್ವದಲ್ಲಿ ಸಂಯುಕ್ತ ಜನತಾ ದಳ, ಲೋಕ ಜನಶಕ್ತಿ ಪಕ್ಷ ಮತ್ತು ಬಿಜೆಪಿ ಒಟ್ಟಾಗಿ ಚುನಾವಣೆಯನ್ನು ಎದುರಿಸಲಿವೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ...
ಚೀನಾಗೆ ಮತ್ತೊಂದು ಆಘಾತ ನೀಡಿದ ಭಾರತ
ನವದೆಹಲಿ: ಭಾರತ ಇದೀಗ ಸೆಮಿ ಹೈಸ್ಪೀಡ್ ರೈಲುಗಳ ನಿರ್ಮಾಣದಿಂದ ಚೀನಾ ಮೂಲದ ಕಂಪನಿಗಳಿಗೆ ದೊಡ್ಡ ಹೊಡೆತ ನೀಡಿದೆ . ಭಾರತ ಸರ್ಕಾರದ ಬಹು ನಿರೀಕ್ಷಿತ ವಂದೇ ಭಾರತ್ ಯೋಜನೆಯಡಿ 44...
ಜೆಇಇ ಮತ್ತು ಎನ್ ಇಇಟಿ ಪರೀಕ್ಷೆ ಮುಂದೂಡಿ : ರಾಹುಲ್ ಗಾಂಧಿ
ನವದೆಹಲಿ: ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮನದ ಮಾತು ಕೇಳಲಿ ಮತ್ತು ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಐಐಟಿ ಮತ್ತು ವೈದ್ಯಕೀಯ ಕೋರ್ಸ್ ಗಳಿಗಾಗಿ ಜೆಇಇ ಮತ್ತು ಎನ್ ಇಇಟಿ ಪರೀಕ್ಷೆಗಳು ಮುಂದೂಡಲಿ...
ತುಮಕೂರು: 112 ಜನರಿಗೆ ಸೋಂಕು: 6 ಮಂದಿ ಸಾವು
ತುಮಕೂರು ಶುಕ್ರವಾರ ಹೊಸದಾಗಿ 112 ಜನರಿಗೆ ಕೊರೊನಾ ಸೋಂಕು ಖಚಿತವಾದ ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 3978ಕ್ಕೆ ಏರಿಕೆಯಾಗಿದೆ. ಮತ್ತೆ ಆರು ಜನ ಸೋಂಕಿನಿಂದ ಮೃತಪಟ್ಟಿದ್ದಾರೆ. ತುಮಕೂರಿನ ಎಸ್‍ಐಟಿ ಬಡಾವಣೆಯ 78...
ತಾಲ್ಲೂಕು ಆಡಳಿತದ ಅನ್ಯಾಯದ ವಿರುದ್ದ ಧರಣಿ
ತುರುವೇಕೆರೆ: ಬಡರೈತರು ಜಮೀನಿನಲ್ಲಿ ನೆಟ್ಟಿದ್ದ ತೆಂಗಿನಸಸಿಗಳನ್ನು ಕಿತ್ತಿರುವ ತಾಲ್ಲೂಕು ಆಡಳಿತದ ವಿರುದ್ದ ಅನ್ಯಾಯ ಖಂಡಿಸಿ ಆಗಸ್ಟ್ 30 ಹಾಗು 31 ರಂದು ಗುಡ್ಡೇನಹಳ್ಳಿ ಗ್ರಾಮಸ್ಥರೊಟ್ಟಿಗೆ ಪಾದಯಾತ್ರೆ ಕೈಗೊಂಡು ಪಟ್ಟಣದ ತಹಶೀಲ್ದಾರ್ ಕಚೇರಿ...













