Home Tags ಪ್ರಜಾ ಪ್ರಗತಿ

Tag: ಪ್ರಜಾ ಪ್ರಗತಿ

ಗಣಪತಿ ಹಬ್ಬಕ್ಕೆ ಯುಜಿಡಿ ನೀರಿನ ಸ್ವಾಗತ…!

0
ಸ್ಮಾರ್ಟ್ ಸಿಟಿ ಅವೈಜ್ಞಾನಿಕ ಕಾಮಗಾರಿಗಳಿಗೆ ತಾಜಾ ಉದಾಹರಣೆ ತುಮಕೂರು    ಸ್ಮಾರ್ಟ್‍ಸಿಟಿ ಕಾಮಗಾರಿಗಳು ನಗರದ ಜನತೆಯನ್ನು ಎಷ್ಟೆಲ್ಲಾ ಬಾಧಿಸುತ್ತಿವೆ ಎಂಬುದಕ್ಕೆ ಮತ್ತೊಂದು ಉದಾಹರಣೆ ಇಲ್ಲಿದೆ. ಕಳೆದ 15 ದಿನಗಳಿಂದ ಯುಜಿಡಿ ನೀರು ರಸ್ತೆಯಲ್ಲಿ...

ಹುಳಿಯಾರು ಕೆರೆಯಲ್ಲಿ ಗಣಪತಿ ವಿಸರ್ಜನೆಗೆ ವ್ಯವಸ್ಥೆ

0
ಹುಳಿಯಾರು:    ಹುಳಿಯಾರು ಪಟ್ಟಣದಲ್ಲಿ ಸಾರ್ವಜನಿಕರು ತಮ್ಮ ಮನೆಗಳಲ್ಲಿ ಪ್ರತಿಷ್ಠಾಪಿಸುವ ಗಣಪತಿ ಮತ್ತು ಗೌರಮ್ಮ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹುಳಿಯಾರು ಪಟ್ಟಣ ಪಂಚಾಯತಿಯಿಂದ ಹುಳಿಯಾರು ಕೆರೆಯಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ. ವೈ.ಎಸ್.ಪಾಳ್ಯ ರಸ್ತೆಯ ಸರ್ಕಾರಿ...

ಆ.25ರಂದು ಜಿಲ್ಲಾ ಎಸ್ಪಿ ಅವರೊಂದಿಗೆ ನೇರ ಫೋನ್ ಇನ್ ಕಾರ್ಯಕ್ರಮ

0
ತುಮಕೂರು:      ಜಿಲ್ಲೆಯ ನಾಗರಿಕರ ಗಮನಕ್ಕೆ,  ನಿಮ್ಮೂರಿನಲ್ಲಿ ಅಪರಾಧ ಕೃತ್ಯ ಹೆಚ್ಚಿದೆಯೇ?, ಪುಂಡ ಪೋಕರಿಗಳ ಹಾವಳಿಗೆ ಕಡಿವಾಣವಿಲ್ಲವೇ? , ಠಾಣೆಗಳಲ್ಲಿ ದೂರು ನೀಡಿದರೂ ಕ್ರಮವಾಗುತ್ತಿಲ್ಲವೇ? , ನಗರದಲ್ಲಿ ಸುಗಮ ಸಂಚಾರ ವ್ಯವಸ್ಥೆಯಿಲ್ಲವೇ?...

ಡಿಜೆ ಹಳ್ಳಿ ಗಲಭೆ : ಬಿಜೆಪಿ–ಕಾಂಗ್ರೆಸ್‌ಗೆ ಎಚ್‌.ಡಿ ಕುಮಾರಸ್ವಾಮಿ ಬಹಿರಂಗ ಪತ್ರ

0
ಡಿ.ಜೆ ಹಳ್ಳಿ ಗಲಭೆಯು ರಾಜ್ಯದ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದ ಸಮಸ್ಯೆ. ಈ ಘಟನೆಯನ್ನು ಪರಾಮರ್ಶಿಸಿ, ದುಷ್ಟರನ್ನು ಶಿಕ್ಷಿಸುವ ಕಾರ್ಯವಾಗಬೇಕಾಗಿತ್ತು. ಈ ಘಟನೆಯ ಅಧ್ಯಯನದ ಮೂಲಕ ಮುಂದಿನ ದಿನಗಳಲ್ಲಿ ಗಲಭೆಗಳು ಸಂಭವಿಸದಂತೆ ಎಚ್ಚರಿಕೆ, ಜವಾಬ್ದಾರಿಯುತ...

ವೈದ್ಯಾಧಿಕಾರಿ ಸಾವಿನ ಪ್ರಕರಣದ ಶೀಘ್ರ ತನಿಖೆಗೆ ಡಿಕೆಶಿ ಆಗ್ರಹ..!

0
ಬೆಂಗಳೂರು:    ವೈದ್ಯಾಧಿಕಾರಿ ಡಾ. ನಾಗೇಂದ್ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಇನ್ನೆಷ್ಟು ದಿನಗಳು ಬೇಕು ಎಂದು ಕೆಪಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಪ್ರಶ್ನಿಸಿದ್ದಾರೆ.   ...

ವಿಧಾನ ಸಭಾ ಚುನಾವಣೆ ಮುಂದೂಡಿಕೆಗೆ ಆಗ್ರಹ

0
ಪಾಟ್ನಾ:     ದೇಶದೆಲ್ಲೆಡೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಬಿಹಾರ ವಿಧಾನಸಭಾ ಚುನಾವಣೆಯನ್ನು ಮುಂದೂಡಬೇಕು ಎಂದು ಮಾಜಿ ಕೇಂದ್ರ ಸಚಿವ ಯಶವಂತಾ ಸಿನ್ಹಾ ಆಗ್ರಹಿಸಿದ್ದಾರೆ.ಕೊರೊನಾದಿಂದಾಗಿ ರಾಜಕೀಯ ಚಟುವಟಿಕೆಗಳು ಸ್ಥಗಿತಗೊಂಡಿವೆ. ಆದರೆ, ಚುನಾವಣೆಯನ್ನು ಮುಂದೂಡಲು...

ಕೆ ಸಿಇಟಿ ಫಲಿತಾಂಶ ಪ್ರಕಟ..!

0
ಬೆಂಗಳೂರು:     ಕರ್ನಾಟಕ ಪರೀಕ್ಷಾ ಮಂಡಳಿ ಕೆಸಿಇಟಿ 2020 ಫಲಿತಾಂಶ ಪ್ರಕಟಿಸಿದೆ. ರಕ್ಷಿತ್ , ವರುಣ್ ಗೌಡ, ಸಾಯಿ ವಿವೇಕ್ ರಾಜ್ಯಕ್ಕೆ ಟಾಪರ್ ಗಳಾಗಿ ಹೊರಹೊಮ್ಮಿದ್ದಾರೆ. ಮಲ್ಲೇಶ್ವರಂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಉಪಮುಖ್ಯಮಂತ್ರಿ ಅಶ್ವತ್ಥ...

ಭಾರತ: 24 ಗಂಟೆಗಳಲ್ಲಿ ದೇಶಾದ್ಯಂತ 68,898 ಹೊಸ ಸೋಂಕು

0
ನವದೆಹಲಿ:     ಕೊರೋನಾ ಸೋಂಕಿನ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 68,898 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ.    ಇನ್ನೇನು ಇಳಿಮುಖವಾಗುತ್ತಿದೆ ಎನ್ನುವಾಗಲೇ ದೇಶದಲ್ಲಿ ಮತ್ತೆ ಕೊರೋನಾ ವೈರಸ್...

ಆಮ್ಲಜನಕದ ಕೊರತೆ ಕುರಿತಂತೆ ಗಮನ ವಹಿಸಿ : ಎಚ್ ಕೆ ಪಾಟೀಲ್

0
ಬೆಂಗಳೂರು     ರಾಜ್ಯದಲ್ಲಿ ಆಮ್ಲಜನಕ ಕೊರತೆಯಿಂದ ಈಗಾಗಲೇ 10-12 ಮಂದಿ ಸಾವನ್ನಪ್ಪಿದ್ದು, ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ತಕ್ಷಣ ರಾಜ್ಯದಲ್ಲಿ ಸಮರ್ಪಕ ಪ್ರಮಾಣದಲ್ಲಿ ಆಮ್ಲಜನಕ ಸಿಲಿಂಡರ್ ಪೂರೈಕೆಗೆ ಕ್ರಮ ಕೈಗೊಳ್ಳಬೇಕು ಎಂದು ಮಾಜಿ...

ಸರ್ಕಾರದಿಂದ ದೇವರಾಜ ಅರಸು ಅವರಿಗೆ ಅವಮಾನ : ಸಿದ್ದರಾಮಯ್ಯ

0
ಬೆಂಗಳೂರು    ಎರಡು ವರ್ಷಗಳಿಂದ ಪ್ರತಿಷ್ಠಿತ 'ದೇವರಾಜ ಅರಸು ಪ್ರಶಸ್ತಿ' ಪ್ರದಾನ ಮಾಡದೆ ನಾಡಿನ ಹೆಮ್ಮೆಯ ನಾಯಕನಿಗೆ ಅಗೌರವ ತೋರಿದ ರಾಜ್ಯದ ಬಿಜೆಪಿ ಸರ್ಕಾರದ ನಡೆ ಖಂಡನೀಯ. ಅರಸು ಅವರಿಗೆ ಅಗೌರವ ತೋರಿದ...
Share via