Home Tags ಪ್ರಜಾ ಪ್ರಗತಿ

Tag: ಪ್ರಜಾ ಪ್ರಗತಿ

ಕೇಂದ್ರದ ಮತ್ತೊಬ್ಬ ಸಚಿವರಿಗೆ ಕೊರೋನಾ..!

0
ನವದೆಹಲಿ:      ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಕೊರೋನಾ ಸೋಂಕು ಒಕ್ಕರಿಸಿದ್ದು, ಪ್ರಸ್ತುತ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಈ ಕುರಿತಂತೆ ಅವರೇ ಟ್ವೀಟ್ ಮಾಡಿದ್ದು, ನನ್ನ ಕೊರೋನಾ...

ನ್ಯಾಯಾಂಗ ನಿಂದನೆ ಪ್ರಕರಣ : ಪ್ರಶಾಂತ್ ಭೂಷಣ್ ಅರ್ಜಿ ವಜಾ

0
ನವದೆಹಲಿ:    ನ್ಯಾಯಾಂಗ ವ್ಯವಸ್ಥೆ ಬಗ್ಗೆ ನಿಂದನಕಾರಿ ಟ್ವೀಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷೆಗೆ ಗುರಿಯಾಗಿರುವ ನ್ಯಾಯವಾದಿ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಭೂಷಣ್ ತಮಗೆ ನೀಡಲಾಗುವ ಶಿಕ್ಷೆಯ ಪ್ರಮಾಣದ ಬಗ್ಗೆ...

ಸಿಂಗ್ ಅವರು ರಾಹುಲ್ ಗಾಂಧಿಯವರನ್ನು ಪ್ರಧಾನ ಮಂತ್ರಿ ಆಗಿ ಎಂದಿದ್ದರು : ಸುರ್ಜೆವಾಲಾ

0
ನವದೆಹಲಿ:      ರಾಹುಲ್ ಗಾಂಧಿ ಮತ್ತೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳಬೇಕೆಂಬ ಒತ್ತಾಯ ಕೇಳಿಬರುತ್ತಿದೆ. ನೆಹರೂ-ಗಾಂಧಿ ಮನೆತನಕ್ಕೆ ಸೇರದ ಹೊರಗಿನ ಕಾಂಗ್ರೆಸ್ ನಾಯಕರನ್ನು ಅಧ್ಯಕ್ಷ ಸ್ಥಾನಕ್ಕೆ ಕರೆದುಕೊಂಡು ಬರಲಾಗುತ್ತದೆ ಎಂಬ ಊಹಾಪೋಹಗಳನ್ನು...

ಚಾರಿತ್ರ್ಯವಧೆ ಮಾಡುವವರ ವಿರುದ್ಧ ಕ್ರಮಕ್ಕೆ ಶಾಸಕ ಮಹೇಶ್ ಆಗ್ರಹ

0
ಬೆಂಗಳೂರು:      ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಗಳ ಚಾರಿತ್ರ್ಯವಧೆಯಾಗುವಂತಹ ಸಂದೇಶ ಗಳನ್ನು ಹರಡುವುದಕ್ಕೆ ನಿಯಂತ್ರಣ ಮಾಡದಿದ್ದರೆ ಸಮಾಜದಲ್ಲಿ ಅಶಾಂತಿ ಸೃಷ್ಟಿಯಾಗುತ್ತದೆ.ಹೀಗಾಗಿ ವ್ಯಕ್ತಿತ್ವ ಚಾರಿತ್ರ್ಯವಧೆಯಾಗುವಂತಹ ಸಂದೇಶಗಳನ್ನು ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು...

ದೇಶ ವಿರೋಧಿ ಚಟುವಟಿಕೆಗಳ ವಿರುದ್ಧ ಎನ್ಐಎ ಜಂಟಿ ಕಾರ್ಯಾಚರಣೆ : ಗೃಹ ಸಚಿವ

0
ಬೆಂಗಳೂರು   ದೇಶ ವಿರೋಧಿ ಚಟುವಟಿಕೆಗಳ ವಿರುದ್ಧ ಎನ್ಐಎ ಜಂಟಿ ಕಾರ್ಯಾಚರಣೆ ಮುಂದುವರೆಯಲಿದೆ ಇದಕ್ಕಾಗಿ ರಾಜ್ಯದ ಗೃಹ ಇಲಾಖೆ ಎಲ್ಲ ರೀತಿಯ ಸಹಕಾರ ನೀಡಲಿದೆ.ಘಟನೆಯಲ್ಲಿ ಎರಡು ಉಗ್ರ ಗುಂಪುಗಳ ಸಂಪರ್ಕ ಇರುವುದನ್ನು ಎನ್ಐಎ ತನಿಖೆಯಲ್ಲಿ...

ಶಿಕ್ಷಣ ನೀತಿಯಿಂದ ತಾಂತ್ರಿಕ ಶಿಕ್ಷಣದ ದಿಕ್ಕು ಬದಲು: ಡಿಸಿಎಂ

0
ಬೆಂಗಳೂರು:     ಕೇಂದ್ರ ಸರಕಾರ ಜಾರಿಗೆ ತರುತ್ತಿರುವ ಹೊಸ ಶಿಕ್ಷಣ ನೀತಿಯಿಂದ ತಾಂತ್ರಿಕ ಶಿಕ್ಷಣಕ್ಕೆ ಹೆಚ್ಚು ಅನುಕೂಲವಾಗಲಿದೆ ಎಂದು ಹೇಳಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್.‌ ಅಶ್ವತ್ಥನಾರಾಯಣ, ಭವಿಷ್ಯದಲ್ಲಿ ಎಂಜಿನಿಯರಿಂಗ್ ಕಾಲೇಜುಗಳು ಜಾಗತಿಕ...

ಸೋಲಾರ್ ಪಾರ್ಕ್ : ಸ್ಥಳೀಯರಿಗೆ ಉದ್ಯೋಗಕ್ಕಾಗಿ ಒತ್ತಾಯ

0
ಪಾವಗಡ     ತಾಲ್ಲೂಕಿನ ವಿಶ್ವ ಪ್ರಸಿದ್ದ ಸೋಲಾರ್ ಪಾರ್ಕ್‍ನಲ್ಲಿ ಸ್ಥಳೀಯರಿಗೆ ಸೆಕ್ಯೂರಿಟಿ ಗಾರ್ಡ್ ಸೇರಿದಂತೆ ಮತ್ತಿತರ ಉದ್ಯೋಗಗಳನ್ನು ನೀಡಬೇಕೆಂದು ಆಗ್ರಹಿಸಿ ಬುಧವಾರ ತಿರುಮಣಿಯ ಕೆ.ಪಿ.ಟಿ.ಸಿ.ಎಲ್.ಪಿ. ಒನ್ ಕಛೇರಿಗೆ ಮುತ್ತಿಗೆ ಹಾಕಿ ಆಗ್ರಹಿಸಿದ ಘಟನೆ...

ಒಂದೇ ಕುಟುಂಬದ ಐವರಿಗೆ ಸೋಂಕು

0
ಮಿಡಿಗೇಶಿ      ಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಗ್ರಾಮ ಪಂಚಾಯಿತಿಗೆ ಸೇರಿದ ಹನುಮಂತಪುರ ಗ್ರಾಮದ ಒಂದೇ ಕುಟುಂಬದ ಐದು ಜನರಿಗೆ ಮಹಾಮಾರಿ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಕುಟುಂಬ ವಾಸವಾಗಿರುವ ಮನೆಯ ಸುತ್ತಮುತ್ತ...

ಕಿಡಿಗೇಡಿಗಳಿಂದ ತೆಂಗಿನ ಸಸಿ ನಾಶ..!

0
ಕುಣಿಗಲ್     ಜಮೀನಿಗೆ ಸಂಬಂಧಿಸಿದಂತೆ ದಾಯಾದಿಗಳ ಕಲಹದಿಂದ ಕಿಡಿಗೇಡಿಗಳು ಅಡಿಕೆ ಹಾಗೂ ತೆಂಗಿನ ಸಸಿಗಳನ್ನು ಕಡಿದು ನಾಶ ಮಾಡಿರುವ ಘಟನೆ ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಾಲ್ಲೂಕಿನ ಕಸಬಾ ಹೋಬಳಿ...

ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆಗೆ ಆಗ್ರಹ

0
ಚಿಕ್ಕನಾಯಕನಹಳ್ಳಿ :     ಬೆಳಗಾವಿ ತಾಲ್ಲೂಕಿನ ಪೀರನವಾಡಿ ಗ್ರಾಮದಲ್ಲಿ ಸರ್ಕಾರ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಪ್ರತಿಷ್ಠಾಪನೆ ಮಾಡುವಂತೆ ಒತ್ತಾಯಿಸಿ ತಾಲ್ಲೂಕಿನ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ತಹಶೀಲ್ದಾರ್ ತೇಜಸ್ವಿನಿ ರವರ ಮೂಲಕ ಸರ್ಕಾರಕ್ಕೆ...
Share via