Tag: ಪ್ರಜಾ ಪ್ರಗತಿ
ಪಾರದರ್ಶಕ ತೆರಿಗೆ: ಪ್ರಾಮಾಣಿಕರಿಗೆ ಗೌರವ ತೆರಿಗೆ ವ್ಯವಸ್ಥೆಗೆ ಮಲಬಾರ್ ಗ್ರೂಪ್ ಸ್ವಾಗತ
ಬೆಂಗಳೂರು: ಕೇಂದ್ರ ಸರ್ಕಾರ ಪ್ರಕಟಿಸಿರುವ ಹೊಸ ``ಪಾರದರ್ಶಕ ತೆರಿಗೆ- ಪ್ರಾಮಾಣಿಕರಿಗೆ ಗೌರವ’ ಎಂಬ ಉಪಕ್ರಮವು ತೆರಿಗೆ ವ್ಯವಸ್ಥೆಯನ್ನು ಮತ್ತಷ್ಟು ಪಾರದರ್ಶಕವಾಗಿಸಲಿದೆ ಮತ್ತು ಪ್ರಾಮಾಣಿಕ ತೆರಿಗೆದಾರರ ಗೌರವವನ್ನು ಹೆಚ್ಚು ಮಾಡುತ್ತದೆ ಎಂದು ಮಲಬಾರ್...
ಪಿಎಫ್‍ಐ, ಎಸ್‍ಡಿಪಿಐ ನಿಷೇಧಕ್ಕೆ ಆಗ್ರಹ
ಹುಳಿಯಾರು: ಬೆಂಗಳೂರಿನಲ್ಲಿ ಇತ್ತೀಚಿಗೆ ನಡೆದ ಗಲಭೆಗೆ ಕಾರಣವಾದ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‍ಡಿಪಿಐ) ಹಾಗೂ ಪಾಪ್ಯುಲರ್ ಫ್ರೆಂಟ್ ಆಫ್ ಇಂಡಿಯಾ (ಪಿಎಫ್‍ಐ) ಸಂಘಟನೆಗಳನ್ನು ನಿಷೇಧಿಸುವಂತೆ ಹುಳಿಯಾರು ಹೋಬಳಿಯ...
ನಾನಾಗಲೀ ಯಾರೇ ಆಗಲೀ ವೈದ್ಯರನ್ನು ಅವಮಾನಿಸಿಲ್ಲಾ : ಸಂಜಯ್ ರಾವತ್
ಮುಂಬೈ ನಾನಾಗಲೀ ಯಾರೇ ಆಗಲೀ ವೈದ್ಯರು ಹಾಗೂ ವೈದ್ಯಕೀಯ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವವರನ್ನು ಅವಮಾನಿಸಲು ಸಾಧ್ಯವಿಲ್ಲ. ಪ್ರಮುಖವಾಗಿ ಕೊರೋನಾ ಸಾಂಕ್ರಾಮಿಕ ಸಮಯದಲ್ಲಿ ದೇಶಕ್ಕೆ ಅವರು ನೀಡುತ್ತಿರುವ ಕೊಡುಗೆ ಬಳಿಕವಂತೂ ಅದು ಸಾಧ್ಯವಿಲ್ಲ ಎಂದು...
ಕೈಗಾರಿಕಾ ಅಭಿವೃದ್ಧಿ ಪ್ರದೇಶಗಳ ತೆರಿಗೆ ನಿರ್ವಹಣೆ ಶೀಘ್ರ ಇತ್ಯರ್ಥ: ಜಗದೀಶ ಶೆಟ್ಟರ್
ಹುಬ್ಬಳ್ಳಿ ಹುಬ್ಬಳ್ಳಿ ಧಾರವಾಡದ ವಿವಿಧ ಕೈಗಾರಿಕಾ ಅಭಿವೃದ್ಧಿ ಪ್ರದೇಶಗಳ ಮೂಲಭೂತ ಸೌಕರ್ಯಗಳ ನಿರ್ವಹಣೆಗೆ ವಿಧಿಸುವ ತೆರಿಗೆ ಆಕರಣೆ ಹಾಗೂ ನಿರ್ವಹಣೆ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಶೀಘ್ರ ಪರಿಹಾರ ಒದಗಿಸಲಾಗುವುದು...
ಎಸ್‍ಡಿಪಿಐ ನಿಷೇಧ ಪ್ರಸ್ತಾವದ ಸುತ್ತ ರಾಜಕೀಯ ಲೆಕ್ಕಚಾರ
ಬೆಂಗಳೂರು ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಗಲಭೆ ಹಿನ್ನೆಲೆ ಮತ್ತೆ ಎಸ್ ಡಿಪಿಐ ಸಂಘಟನೆ ನಿಷೇಧದ ಬೇಡಿಕೆ ಮುನ್ನಲೆಗೆ ಬಂದಿದೆ. ಸಂಘಟನೆ ನಿಷೇಧಿಸುವ ಕೂಗು ರಾಜ್ಯದಲ್ಲಿ ಮೊದಲಿನಿಂದಲೂ ಕೇಳಿ ಬರುತ್ತಿದ್ದರೂ,ಅದರೆ ಕಾರ್ಯರೂಪ ಮಾತ್ರ...
ಕಾಂಗ್ರೆಸ್‍ನಿಂದ ಆರೋಗ್ಯ ಹಸ್ತ ಕಾರ್ಯಕ್ರಮಕ್ಕೆ ಚಾಲನೆ
ತುಮಕೂರು ಕಾಂಗ್ರೆಸ್ ಪಕ್ಷ ಆರೋಗ್ಯ ಹಸ್ತ ಕಾರ್ಯಕ್ರಮದ ಮೂಲಕ ಸಂಕಷ್ಟದಲ್ಲಿರುವ ರಾಜ್ಯದ ಜನರ ಸಂಕಷ್ಟಕ್ಕೆ ಸಹಾಯ ಹಸ್ತ ಚಾಚಲು ಮುಂದಾಗಿದ್ದು, ಸರಕಾರೇತರ ಸಂಸ್ಥೆಗಳಲ್ಲಿಯೇ ಇದು ಮೊದಲನೇಯ ಪ್ರಯತ್ನವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್...
ಜಾತಿಗಳ ನಿಂದನೆ : ಬಿಜೆಪಿ ವಕ್ತಾರರ ವಿರುದ್ದ ದೂರು
ತುಮಕೂರು: ಖಾಸಗಿ ವಾಹಿನಿಯೊಂದರ ಸಂದರ್ಶನದಲ್ಲಿ ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರ ಎಂಬುವವರು ವಿವಿಧ ಜಾತಿಗಳನ್ನು ನಿಂದಿಸಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಯುವ ಕಾಂಗ್ರೆಸ್ ಘಟಕದ ವತಿಯಿಂದ ಜಿಲ್ಲಾ ಪೊಲೀಸ್...
ಮುಚ್ಚಿರುವ ರಸ್ತೆ ತೆರವಿಗೆ ಒತ್ತಾಯಿಸಿ ಪ್ರತಿಭಟನೆ
ಗುಬ್ಬಿ ಪಟ್ಟಣದ ಪ್ರಮುಖ ಬಡಾವಣೆಗೆ ಓಡಾಡದಂತೆ ಮುಚ್ಚಿರುವ ರಸ್ತೆ ತೆರವುಗೊಳಿಸಿ ಸಾರ್ವಜನಿಕರ ಬಳಕೆಗೆ ಅನುವು ಮಾಡಿಕೊಡುವಂತೆ ಅಧಿಕಾರಿಗಳನ್ನು ಒತ್ತಾಯಿಸಿ ಸ್ಥಳೀಯ ನಿವಾಸಿಗಳು ಹಾಗೂ ಕೆಲ ಪಪಂ ಸದಸ್ಯರು ದಿಢೀರ್ ಪ್ರತಿಭಟನೆ ನಡೆಸಿದರು. ...
ಐದು ವರ್ಷಗಳಲ್ಲಿ 35 ಲಕ್ಷ ಕೋಟಿ ರೂ. ಜಿಡಿಪಿ ಸರಕಾರದ ಗುರಿ : ಡಿಸಿಎಂ
ಬೆಂಗಳೂರು: ಕೋವಿಡ್-19, ನೆರೆ ಸೇರಿದಂತೆ ಹತ್ತು ಹಲವು ಸವಾಲುಗಳ ನಡುವೆಯೂ ಕರ್ನಾಟಕದ ಜಿಡಿಪಿ ಸದೃಢ ಮತ್ತು ಸುಸ್ಥಿರವಾಗಿ ಬೆಳೆಯುತ್ತಿದ್ದು, ಮುಂದಿನ ಐದು ವರ್ಷಗಳಲ್ಲಿ ಅದರ ಪ್ರಮಾಣ 35 ಲಕ್ಷ ಕೋಟಿ...
ಸೇವಾದಳವು ಯುವಜನತೆಯನ್ನು ದೇಶಸೇವೆಗೆ ಅಣಿಗೊಳಿಸಲಿ
ತುಮಕೂರು ಸೇವಾದಳ ಯಂಗ್ ಬ್ರಿಗೇಡ್ ಮೂಲಕ ಯುವಕರನ್ನು ಸಂಘಟಿಸಿ ದೇಶ ಸೇವೆಗೆ ಅಣಿಗೊಳಿಸುವಂತಹ ವಾತಾವರಣ ನಿರ್ಮಾಣವಾಗಬೇಕು ಎಂದು ಮಾಜಿ ಶಾಸಕ ಡಾ.ಎಸ್. ರಫೀಕ್ ಅಹಮ್ಮದ್ ಅಭಿಪ್ರಾಯಪಟ್ಟರು. ನಗರದ ಜಿಲ್ಲಾ ಕಾಂಗ್ರೆಸ್...













