Tag: ಪ್ರಜಾ ಪ್ರಗತಿ
ಬಾಗಿಲು ಮುಚ್ಚುವ ಹಂತಕ್ಕೆ ಬಂದ ನಗರದ ಹೋಟೆಲ್ ಗಳು..!
ಬೆಂಗಳೂರು ರೋಗಲಕ್ಷಣಗಳಿಲ್ಲದ ಕೊರೋನಾ ಸೋಂಕಿತರನ್ನು ಖಾಸಗಿ ಹೊಟೇಲ್ ಗಳಲ್ಲಿಡಲು ಸರ್ಕಾರ ಮಾತುಕತೆ ನಡೆಸಿ ಕೆಲವು ಹೊಟೇಲ್ ಗಳನ್ನು ಗೊತ್ತುಮಾಡಲಾಗಿತ್ತು. ಈ ನಿಟ್ಟಿನಲ್ಲಿ 46 ಖಾಸಗಿ ಆಸ್ಪತ್ರೆಗಳು ನಗರದಲ್ಲಿರುವ ಹಲವು ಹೊಟೇಲ್ ಗಳ...
ಭಕ್ತರಿಗೆ ದರ್ಶನ ನೀಡಿದ ವೈಷ್ಣೋ ದೇವಿ..!
ಕಾಟ್ರಾ: ಕೊರೋನಾ ವೈರಸ್ ಸಾಂಕ್ರಾಮಿಕದ ಲಾಕ್ ಡೌನ್ ನಿಂದಾಗಿ ಮುಚ್ಚಲ್ಪಟ್ಟಿದ್ದ ಮಾತಾ ವೈಷ್ಣೋದೇವಿ ದೇಗುಲವನ್ನು ಐದು ತಿಂಗಳ ಬಳಿಕ ಮೊದಲ ಬಾರಿಗೆ ಭಕ್ತರಿಗಾಗಿ ತೆರೆಯಲಾಗಿದೆ. ಕಾಟ್ರಾದಲ್ಲಿರುವ ತ್ರಿಕುಟಾ ಬೆಟ್ಟದಲ್ಲಿರುವ...
ಪ್ರಣಬ್ ಮುಖರ್ಜಿ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ : ಅಭಿಜಿತ್
ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಪ್ರಣಬ್ ಪುತ್ರ ಅಭಿಜಿತ್ ಮುಖರ್ಜಿ ಮಾಹಿತಿ ನೀಡಿದ್ದಾರೆ. ದೆಹಲಿಯ ಸೇನಾ ರೆಫರಲ್ ಆಸ್ಪತ್ರೆಯಲ್ಲಿ ಪ್ರಣಬ್ ಮುಖರ್ಜಿ...
ಡಿ ಜಿ ಹಳ್ಳಿ ಗಲಭೇ ಪೂರ್ವ ನಿಯೋಜಿತ : ಬಿ ಸಿ ಪಾಟೀಲ್
ಹಾವೇರಿ : ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸ ಸಹಿಸದ ದುಷ್ಕರ್ಮಿಗಳು ಕರ್ನಾಟಕದ ಡಿ.ಜೆ.ಹಳ್ಳಿ,ಕೆ.ಜಿ.ಹಳ್ಳಿಯ ದುಷ್ಕೃತ್ಯ ನಡೆಸಿದ್ದಾರೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿಗಳೂ ಆಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಹಿರೇಕೆರೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ...
ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಕ್ಯಾಪ್ಟನ್ ಕೂಲ್..!
ನವದೆಹಲಿ ಕ್ಯಾಪ್ಟನ್ ಕೂಲ್ ಎಂದೇ ಖ್ಯಾತರಾಗಿದ್ದ ಮಹೇಂದ್ರ ಸಿಂಗ್ ಧೋನಿ ಕ್ರಿಕೆಟ್ ಅಭಿಮಾನಿಗಳಿಗೆ ಆಘಾತ ನೀಡಿದ್ದಾರೆ. ಐಪಿಎಲ್ ಟೂರ್ನಿ ಆರಂಭವಾಗುವ ಹೊಸ್ತಿಲಿನಲ್ಲಿಯೇ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಆದರೆ ಐಪಿಎಲ್‌ನಲ್ಲಿ ಅವರು...
ಕಲ್ಯಾಣ ರಾಜ್ಯವನ್ನು ಕಟ್ಟುವುದೇ ನಮ್ಮ ಗುರಿ : ಬಿ ಎಸ್ ವೈ
ಬೆಂಗಳೂರು ಅಭಿವೃದ್ಧಿಯೇ ಆಡಳಿತ ಮಂತ್ರ ಎಂಬ ಧ್ಯೇಯದೊಂದಿಗೆ ಕಲ್ಯಾಣ ರಾಜ್ಯವನ್ನು ಕಟ್ಟುವುದೇ ನಮ್ಮ ಗುರಿ.ಕೋವಿಡ್-19 ಎಂಬ ಮಹಾ ಪಿಡುಗಿನ ವಿರುದ್ಧ ದ ಹೋರಾಟದ ಸಂದರ್ಭದಲ್ಲಿ ಮಹಾತ್ಮ ಗಾಂಧಿ ಅವರ ರಾಮರಾಜ್ಯದ...
ಆತಂಕ ಬಿಟ್ಟು ಕೋವಿಡ್-19ನಿಂದ ಸ್ವತಂತ್ರರಾಗಬೇಕು
ಚಿತ್ರದುರ್ಗ ಕೋವಿಡ್-19 ರಿಂದ ಇಂದು ನಾವು ಸ್ವತಂತ್ರವಾಗಬೇಕಿದೆ. ಇನ್ನೂ ಇದರ ಬಗೆಗೆ ನಾವು ಆತಂಕ ಪಡುವ ಅಗತ್ಯವಿಲ್ಲ. ಗುಣಪಡಿಸುವ ಲಸಿಕೆ ಅವಿಷ್ಕಾರಗೊಳ್ಳುವ ಹಂತದಲ್ಲಿದೆ. ನಾವು ಆತಂಕಕ್ಕೆ ಒಳಗಾಗದೇ ಮೂರು ಸೂತ್ರಗಳಾದ ಸ್ಯಾನಿಟೈಸರ್,...
ಸ್ವಾವಲಂಬನೆಯ ನವಭಾರತ ನಿರ್ಮಾಣಕ್ಕೆ ಪಣ-ಗೃಹ ಸಚಿವ
ಹಾವೇರಿ ಹಲವು ಸವಾಲುಗಳ ನಡುವೆ ಅದಮ್ಯ ವಿಶ್ವಾಸದಿಂದ ಸ್ವಾತಂತ್ರ್ಯ ಭಾರತವನ್ನು ಸ್ವಾವಲಂಬನೆಯ ಆತ್ಮನಿರ್ಭರ ನವಭಾರತ ನಿರ್ಮಾಣಕ್ಕೆ ಪಣತೊಡಲಾಗಿದೆ ಎಂದು ಗೃಹ ಸಚಿವರು ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೊಮ್ಮಾಯಿ...
ಸಾವಿನ ಸಂಖ್ಯೆ 101ಕ್ಕೆ: 3312 ಜನರಿಗೆ ಪಾಸಿಟೀವ್
ತುಮಕೂರು ಜಿಲ್ಲೆಯಲ್ಲಿ ಶನಿವಾರ ಹೊಸದಾಗಿ 101 ಜನರಿಗೆ ಕೋವಿಡ್ ಸೋಂಕು ತಗುಲಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 3312ಕ್ಕೆ ಏರಿಕೆಯಾಗಿದೆ. ಜೊತೆಗೆ ಮತ್ತೆ ಐದು ಜನ ಸೋಂಕಿನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಕೊರೊನ ಸೋಂಕಿನಿಂದ...
2 ವರ್ಷದಲ್ಲಿ ಎಲ್ಲಾ ಕೆರೆಗಳಿಗೆ ನೀರು
ಪಾವಗಡ ತಾಲ್ಲೂಕು ಹಲವು ವರ್ಷಗಳಿಂದ ಬರಗಾಲಕ್ಕೆ ತುತ್ತಾಗಿದ್ದು, ಈಗ ತಾಲ್ಲೂಕಿನ ಪ್ರತಿ ಕೆರೆಗಳಿಗೂ ನೀರು ಹರಿಸುವ ಕೆಲಸವನ್ನು ಇನ್ನೆರಡು ವರ್ಷಗಳಲ್ಲಿ ಮಾಡಲಾಗುತ್ತದೆ ಎಂದು ಶಾಸಕ ವೆಂಕಟರವಣಪ್ಪ ಭರವಸೆ ನೀಡಿದರು.ಪಟ್ಟಣದ...













