Home Tags ಪ್ರಜಾ ಪ್ರಗತಿ

Tag: ಪ್ರಜಾ ಪ್ರಗತಿ

ವಕ್ಫ್ ಬೋರ್ಡ್ ವತಿಯಿಂದ ರಾಜ್ಯದ 4 ಕಡೆಗಳಲ್ಲಿ ಕೋವಿಡ್ ಆಸ್ಪತ್ರೆ..!

0
ಬೆಂಗಳೂರು:      ರಾಜ್ಯದಲ್ಲಿ ಕೊರೋನಾ ಸೋಂಕಿತರ ಪ್ರಮಾಣ ದಿನೇ ದಿನೇ ಹೆಚ್ಚಾಗುತ್ತಿರುವ ಬೆನ್ನಲ್ಲೇ ರಾಜ್ಯದ ನಾಲ್ಕು ಕಡೆಗಳಲ್ಲಿ ವಕ್ಫ್ ಬೋರ್ಡ್‌ ಕೊರೋನಾ ಆಸ್ಪತ್ರೆಗಳನ್ನು ನಿರ್ಮಾಣ ಮಾಡಲು ಮುಂದಾಗಿದೆ.ಕೊರೊನಾ ಸೋಂಕು ನಿಯಂತ್ರಣಕ್ಕೆ ಶತ...

ಕ್ಷಿಪಣಿ ರಕ್ಷಣಾ ವ್ಯವಸ್ಥೆಯನ್ನು ಯಶಸ್ವಿಯಾಗಿ ಪರೀಕ್ಷಿಸಿದ ಇಸ್ರೇಲ್..!

0
ಟೆಲ್ ಅವೀವ್ :     ಅಮೆರಿಕ ತಾಂತ್ರಿಕ ಹಿನ್ನೆಲೆ ಉಪಯೋಗಿಸಿಕೊಂಡು ನಿರ್ಮಿಸಿರುವ  ಆ್ಯರೋ 2 ಕ್ಷಿಪಣಿ ರಕ್ಷಣಾ ವ್ಯವಸ್ಥೆಯನ್ನು ಇಸ್ರೇಲ್  ಯಶಸ್ವಿಯಾಗಿ ಪರೀಕ್ಷಿಸಿವೆ.    "ಇಸ್ರೇಲ್ ಕ್ಷಿಪಣಿ ರಕ್ಷಣಾ ಸಂಸ್ಥೆ, ಅಮೆರಿಕ...

ಪ್ರಣಬ್ ಮುಖರ್ಜಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ:ಅಭಿಜಿತ್ ಮುಖರ್ಜಿ

0
ನವದೆಹಲಿ:     ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಚಿಕಿತ್ಸೆಗೆ ನಿನ್ನೆಯಿಂದ ನಿಧಾನವಾಗಿ ಸ್ಪಂದಿಸುತ್ತಿದ್ದು, ಅವರ ಅಂಗಾಂಗಗಳು ಸ್ಥಿರವಾಗಿವೆ ಎಂದು ಅವರ ಪುತ್ರ ಮಾಜಿ ಸಂಸದ ಅಭಿಜಿತ್ ಮುಖರ್ಜಿ ಟ್ವೀಟ್ ಮೂಲಕ ತಿಳಿಸಿದ್ದಾರೆ.   ...

ಭಾರತ : ಒಂದೇ ದಿನ 64553 ಜನರಿಗೆ ಕೊರೋನಾ ಸೋಂಕು ದೃಢ

0
ನವದೆಹಲಿ:     ದೇಶದಲ್ಲಿ ಕೊರೋನಾ ರೌದ್ರನರ್ತನ ಎಂದಿನಂತೆ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 64,553 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 24,61,191ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ...

ನ್ಯಾಯಾಂಗ ವ್ಯವಸ್ಥೆ ಅವಹೇಳನ : ಪ್ರಶಾಂತ್ ಭೂಷಣ್ ಆಪರಾಧಿ : ಸುಪ್ರೀಂ

0
ನವದೆಹಲಿ:     ಹಿರಿಯ ನ್ಯಾಯವಾದಿ ಮತ್ತು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಭೂಷಣ್ ಅವರಿಗೆ ತೀವ್ರ ಹಿನ್ನಡೆಯಾಗುವ ರೀತಿ ಸುಪ್ರೀಂ ಕೋರ್ಟ್ ಶುಕ್ರವಾರ ತೀರ್ಪು ನೀಡಿದೆ. ನ್ಯಾಯಾಂಗ ವ್ಯವಸ್ಥೆ ವಿರುದ್ಧ ಅವರು ಮಾಡಿದ್ದ ಎರಡು...

ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ಆಟೋಗೆ ಕಾರು ಡಿಕ್ಕಿ

0
ತುಮಕೂರು:    ಇಂದು ಮುಂಜಾನೆ ತುಮಕೂರಿನ ಮಾರ್ಕೆಟ್ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮಾರುಕಟ್ಟೆ ಸಮೀಪದ ಸುಲಭ್ ಶೌಚಾಲಯದ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಆಟೋ ಮತ್ತು ಸ್ಕೂಟರ್ ಗೆ ಡಿಕ್ಕಿ ಹೊಡೆದು ಬೈಕ್...

ಡಿ.ಜೆ ಹಳ್ಳಿ ಪ್ರಕರಣ : ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ

0
ಬೆಂಗಳೂರು      ಡಿ.ಜೆ.ಹಳ್ಳಿಯಲ್ಲಿ ನಡೆದ ಗಲಭೆಯು ದುರಾದೃಷ್ಟಕರ ಪ್ರಕರಣ.ದೇಶದ ಯಾವುದೇ ಭಾಗದಲ್ಲಿ ಇಂತಹ ಘಟನೆ ನಡೆಯಬಾರು.ಗಲಭೆ ಸಂಬಂಧ ಪೊಲೀಸರು 150 ಜನರನ್ನು ಬಂಧಿಸಿದ್ದು ತನಿಖೆ ನಡೆಸುತ್ತಿದ್ದಾರೆ. ಬಂಧಿತರಲ್ಲಿ ಎಷ್ಟು ಜನ ನಿರಪರಾಧಿಗಳಿದ್ದಾರೆ.ತಪ್ಪಿತಸ್ಥರ...

ಸಂಘಪರಿವಾರ ಮತ್ತು ಎಸ್ಡಿಪಿಐ ಒಂದೇ ನಾಣ್ಯದ ಮುಖಗಳಿದ್ದಂತೆ : ರಾಮಲಿಂಗಾ ರೆಡ್ಡಿ

0
ಬೆಂಗಳೂರು     ಆರ್ ಎಸ್ ಎಸ್,ಸಂಘಪರಿವಾರ ಎಸ್ಡಿಪಿಐ ಎಲ್ಲವೂ ಒಂದೇ.ಅವರು ಒಂದೇ ನಾಣ್ಯದ ಮುಖಗಳಿದ್ದಂತೆ.ಹೆಡ್,ಟೈಲ್ ಎರಡೂ ಅವರೇ ಆಗಿದ್ದಾರೆ.ದಕ್ಷಿಣ ಕನ್ನಡದಲ್ಲಿ ಏನ್ಮಾಡಿದ್ದರು. ಬೆಂಗಳೂರಿನಲ್ಲಿ ಏನು ಮಾಡುತ್ತಿದ್ದಾರೆಂದು ನಮಗೂ ತಿಳಿದಿದೆ.ನಾನು ಸಹ ರಾಜ್ಯದ ಗೃಹ...

ನಗರದ ಉದ್ಯಮಿಗಳಿಗೆ ಧಮ್ಕಿ: ಆಗಂತುಕರ ಬಂಧನ

0
ತುಮಕೂರು :ನಗರದ ಮಂಡಿಪೇಟೆಯ ಆಯಿಲ್ ಉದ್ಯಮಿಯೊಬ್ಬರ ಮೊಬೈಲ್ ಗೆ ಅಪರಿಚಿತ ವ್ಯಕ್ತಿಯೊಬ್ಬರು ವಾಟ್ಸಪ್ ಮೂಲಕ ಸಂದೇಶ ಹಾಗೂ ಕರೆಗಳ ಮೂಲಕ ಬೆದರಿಕೆ ಹಾಕಿ ಹಲ್ಲೆಗೆ ಯತ್ನಿಸಿದ್ದ ಆರೋಪಿಗಳನ್ನು ತುಮಕೂರು ನಗರ ಪೊಲೀಸರು ಬಂಧಿಸಿದ್ದಾರೆ.ಆಗಸ್ಟ್...

ತುಮಕೂರು:116 ಹೊಸ ಪ್ರಕರಣಗಳು ಪತ್ತೆ

0
ತುಮಕೂರು :ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಬಿಡುಗಡೆ ಮಾಡಿರುವ ಇಂದಿನ ಕೊರೋನವೈರಸ್ ಪ್ರಕರಣದಲ್ಲಿ ಹೊಸದಾಗಿ 116 ಮಂದಿಗೆ ಕೋವಿಡ್ – 19 ದೃಢಪಟ್ಟಿದೆ ಎಂದು ಡಿಎಚ್ಒ ಡಾ. ನಾಗೇಂದ್ರಪ್ಪ ಮಾಹಿತಿಯನ್ನು...
Share via