Tag: ಪ್ರಜಾ ಪ್ರಗತಿ
ಮನೆ ಬಾಗಿಲಿಗೆ ಮದ್ಯದಂತಹ ಮನೆಹಾಳು ನಿರ್ಧಾರ ಕೈಬಿಡಬೇಕು : ಕುಮಾರಸ್ವಾಮಿ
ಬೆಂಗಳೂರು ಸರ್ಕಾರದ ಆದಾಯ ಹೆಚ್ಚಿಸಿಕೊಳ್ಳಲು ಆನ್‍ಲೈನ್ ಮೂಲಕ ಜನರ ಮನೆ ಬಾಗಿಲಿಗೆ ಮಧ್ಯ ಪೂರೈಸುವ ಮನೆ ಹಾಳು ನಿರ್ಧಾರವನ್ನು ತಕ್ಷಣ ಕೈಬಿಡುವಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸರ್ಕಾರವನ್ನು ಆಗ್ರಹಿಸಿದ್ದಾರೆ.ಈ ಸಂಬಂಧ ಟ್ವಿಟರ್...
ಶಿಕ್ಷಕರ ಕಷ್ಟಕ್ಕೆ ಸರ್ಕಾರ ಕೂಡಲೆ ಸ್ಪಂದಿಸಬೇಕು : ಕುಮಾರಸ್ವಾಮಿ
ಬೆಂಗಳೂರು ರಾಜ್ಯದ ಖಾಸಗಿ ಶಾಲೆಗಳ ಎರಡೂವರೆ ಲಕ್ಷ ಶಿಕ್ಷಕರು ವೇತನ ಲಭ್ಯವಾಗದೆ ತೀವ್ರ ಸಂಕಷ್ಟದಲ್ಲಿದ್ದು ಸರ್ಕಾರ ತಕ್ಷಣವೇ ಅವರಿಗೆ ಸಾಲ ಸೌಲಭ್ಯ ಸೇರಿದಂತೆ ವಿವಿಧ ಬಗೆಯ ಆರ್ಥಿಕ ನೆರವು ನೀಡಬೇಕು ಎಂದು...
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೊಂದು ಹೆಮ್ಮೆಯ ಗರಿ..!
ಬೆಂಗಳೂರು: ಕರ್ನಾಟಕದ ಹೆಮ್ಮೆ ಎಂದೇ ಪರಿಗಣಿತವಾಗಿರವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಈಗ ದೇಶದಲ್ಲಿ ಎರಡನೆ ಅತ್ಯಂತ ಬ್ಯುಸಿಯಾಗಿರುವ ವಿಮಾನ ನಿಲ್ದಾಣ ಎನಿಸಿಕೊಂಡಿದೆ. ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಇತ್ತೀಚಿಗೆ ಬಿಡುಗಡೆ...
ಮೈಸೂರು ಮೃಗಾಲಯ : ಮಾವುತನನ್ನೆ ಕೊಂದ ಆನೆ..!
ಮೈಸೂರು: ವಿಶ್ವವಿಖ್ಯಾತ ಚಾಮರಾಜೇಂದ್ರ ಮೃಗಾಲಯದಲ್ಲಿ ದುರಂತ ಸಂಭವಿಸಿದ್ದು, ಆನೆಯೊಂದು ತನ್ನ ಮಾವುತನನ್ನೇ ತುಳಿದು ಸಾಯಿಸಿರುವ ಘಟನೆ ನಡೆದಿದೆ.ಹರೀಶ್ (38) ಮೃತಪಟ್ಟ ಮಾವುತ. ಅಭಿಮನ್ಯು ಹೆಸರಿನ ಆನೆಗೆ ಶುಕ್ರವಾರ ಮಧ್ಯಾಹ್ನ ಹರೀಶ್ ಅವರು ಹುಲ್ಲು...
ಕಳಸಾ ಬಂಡೂರಿ ಯೋಜನೆ : ಗೋವಾ ಮನವಿ ತಿರಸ್ಕರಿಸಿದ ಕೇಂದ್ರ
ಬೆಳಗಾವಿ: ಕರ್ನಾಟಕ ಮತ್ತು ಗೋವಾ ರಾಜ್ಯಗಳ ನಡುವೆ ತಿಕ್ಕಾಟಕ್ಕೆ ಕಾರಣವಾಗಿರುವ ಕಳಸಾ-ಬಂಡೂರಿ ನಾಲಾ ಯೋಜನೆ ಸಂಬಂಧ ಗೋವಾ ಸರ್ಕಾರ ಸಲ್ಲಿಕೆ ಮಾಡಿದ್ದ ಮಾಡಿದ್ದ ಮನವಿಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ.ಕಳಸಾ-ಬಂಡೂರಿ ಯೋಜನೆಗೆ ಸಂಬಂಧಿಸಿದಂತೆ...
ನಕಲಿ ದಾಖಲೆ ಕೇಸ್ : ಪರಮೇಶ್ವರ್ ನಾಯ್ಕ್ ಪುತ್ರನ ವಿರುದ್ಧ ದೂರು ದಾಖಲು
ಹರಪನಹಳ್ಳಿ: ಜನ್ಮ ದಿನಾಂಕ ಸಂಬಂಧ ಶಾಲಾ ದಾಖಲೆಗಳನ್ನು ತಿದ್ದುಪಡಿ ಮಾಡಿದ ಆರೋಪದ ಮೇಲೆ ಮಾಜಿ ಸಚಿವ, ಹೂವಿನ ಹಡಗಲಿ ಶಾಸಕ ಪಿ.ಟಿ.ಪರಮೇಶ್ವರನಾಯ್ಕ ಮತ್ತು ಅವರ ಪುತ್ರ ಲಕ್ಷೀಪುರ ಗ್ರಾಮ ಪಂಚಾಯತಿ ಮಾಜಿ...
ಟ್ರಂಪ್ ಸರ್ಕಾರದ ನಿರ್ಧಾರದ ವಿರುದ್ದ ಕಾನೂನು ಹೋರಾಟ : ಟಿಕ್ ಟಾಕ್
ನವದೆಹಲಿ ಭಾರತದಲ್ಲಿ ಟಿಕ್ ಟಾಕ್ ನಿಷಧದ ಬೆನ್ನಲ್ಲೇ ಬ್ಯಾನ್ ಮಾಡುವ ನಿರ್ಧಾರಕ್ಕೆ ಬಂದಿದ್ದ ಅಮೇರಿಕ ಸರ್ಕಾರದ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ಟಿಕ್ ಟಾಕ್ ಕಂಪನಿ ಹೇಳಿದೆ. ಮೆಸೇಜಿಂಗ್ ಅಪ್ಲಿಕೇಶನ್ ವೀಚಾಟ್(WeChat) ಮತ್ತು...
ಕೊರೋನಾ ಲಸಿಕೆ ಸಂಸೋಧನೆ : ಜಗತ್ತಿನ ಶುಭ ಸುದ್ಧಿ ನೀಡಿದ ರಷ್ಯಾ..!
ನವದೆಹಲಿ : ಇಷ್ಟು ದಿನ ಜಗತ್ತಿನ ಜನ ಕಾತುರದಿಂದ ಕಾಯುತ್ತಿದ್ದ ಕೊರೊನಾ ಲಸಿಕೆ ಆಗಸ್ಟ್ 12ರಂದೇ ಲಭ್ಯವಾಗಲಿದೆ. ಲಸಿಕೆಯನ್ನು ಗಮಲೇಯ ಸಂಶೋಧನಾ ಸಂಸ್ಥೆ ಮತ್ತು ರಷ್ಯಾದ ರಕ್ಷಣಾ ಸಚಿವಾಲಯ ಜಂಟಿಯಾಗಿ ಅಭಿವೃದ್ಧಿಪಡಿಸಿದೆ...
ಕೇರಳ ವಿಮಾನ ದುರಂತ: 17ಸಾವು
ಕೋಯಿಕ್ಕೋಡ್: ದುಬೈಯಿಂದ ಬಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು (ಐಎಕ್ಸ್ 1344) ಕೋಯಿಕ್ಕೋಡ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರನ್‌ವೇಯಿಂದ ಜಾರಿ ಸಮೀಪದ ಕಣಿವೆಗೆ ಬಿದ್ದು ಎರಡು ಹೋಳಾಗಿದೆ. ಶುಕ್ರವಾರ ಸಂಜೆ...
ಡಾ ಕೆ. ಕಸ್ತೂರಿರಂಗನ್ ವಿವಾದಾತೀತರು : ಪ್ರಧಾನಿ
ನವದೆಹಲಿ ಆಧುನಿಕ ಶಿಕ್ಷಣಕ್ಕೆ ಅಡಿಪಾಯ ಹಾಕುವ ನಿಟ್ಟಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಮಹತ್ವದ ಪಾತ್ರ ವಹಿಸಲಿದೆ ಎಂದು ಹೇಳಿರುವ ಪ್ರಧಾನಿ ನರೇಂದ್ರ ಮೋದಿ, ಇಂತಹ ಅತ್ಯುತ್ತಮ ನೀತಿ ರೂಪಿಸಿದ ಬಾಹ್ಯಾಕಾಶ...













