Tag: ಪ್ರಜಾ ಪ್ರಗತಿ
ತುರುವನೂರು ಕಾಲೇಜು ಸ್ಥಳಾಂತರ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ.
ಚಳ್ಳಕೆರೆ ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತುರುವನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಳೆದ ಐದು ವರ್ಷಗಳಿಂದ ಆ ಭಾಗದ ಸುತ್ತಮುತ್ತಲಿನ ವಿದ್ಯಾರ್ಥಿಗಳಿಗೆ ನೆರವಾಗುತ್ತಿದ್ದು, ಯಾವುದೇ ಕಾರಣಕ್ಕೂ ಕಾಲೇಜನ್ನು ಸ್ಥಳಾಂತರ ಮಾಡದಂತೆ...
ನ್ಯಾಯಾಲಯಗಳಲ್ಲಿನ ಮಧ್ಯಂತರ ಆದೇಶ ಸೆಪ್ಟೆಂಬರ್ ಅಂತ್ಯದವರೆಗೆ ವಿಸ್ತರಣೆ
ತುಮಕೂರು ರಾಜ್ಯದಲ್ಲಿ ಕೊರೊನಾ ವೈರಸ್ ಇನ್ನೂ ಹತೋಟಿಗೆ ಬಾರದ ಹಿನ್ನೆಲೆಯಲ್ಲಿ ಇದರಿಂದ ದೈನಂದಿನ ಕೆಲಸಕ್ಕೆ ತೊಂದರೆಯಾಗುತ್ತಿರುವುದನ್ನು ಮನಗಂಡಿರುವ ರಾಜ್ಯ ಹೈಕೋರ್ಟ್ ಎಲ್ಲ ನ್ಯಾಯಾಲಯಗಳಲ್ಲಿರುವ ಮಧ್ಯಂತರ ಆದೇಶಗಳನ್ನು ಸೆಪ್ಟೆಂಬರ್ ಅಂತ್ಯದವರೆಗೆ ವಿಸ್ತರಣೆ...
ರಾಮಮಂದಿರ ರಾಷ್ಟ್ರೀಯ ಏಕತೆಯ ಪ್ರತಿಬಿಂಬವಾಗಲಿ : ಎಚ್ ಡಿ ಕೆ
ಬೆಂಗಳೂರು ರಾಮಮಂದಿರ ನಿರ್ಮಾಣ ಸಾಂಸ್ಕೃತಿಕ ಪರಂಪರೆಯ ಬೆಸುಗೆ ಹಾಗೂ ರಾಷ್ಟ್ರೀಯ ಏಕತೆಯ ಪ್ರತಿಬಿಂಬವಾಗಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಶಯ ವ್ಯಕ್ತಪಡಿಸಿದ್ದಾರೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕೆಂಬ ಭಾರತೀಯರ ಶತಮಾನಗಳ ಕನಸು ನನಸಾಗಲು...
ಡಾ.ಜಿ.ಪರಮೇಶ್ವರ್ ಹುಟ್ಟುಹಬ್ಬ ಸರಳವಾಗಿ ಆಚರಿಸಿ
ತುಮಕೂರು: ಕೊರೊನಾ ಹಿನ್ನೆಲೆಯಲ್ಲಿ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಲು ಕರೆ ನೀಡಿದ್ದು, ಡಾ.ಜಿ.ಪರಮೇಶ್ವರ್ ಯುವ ಸೈನ್ಯದ ಪದಾಧಿಕಾರಿಗಳು ಕೊರೊನಾ ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡುವಂತೆ ರಾಜ್ಯಾಧ್ಯಕ್ಷ ನಗುತ ರಂಗನಾಥ್...
ಕೋವಿಡ್ ಹೆಲ್ತ್ ಕೇರ್ ಸೆಂಟರ್‍ಗೆ ಜಿಲ್ಲಾಧಿಕಾರಿ ಭೇಟಿ
ಹಾವೇರಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣನವರ ಶಿಗ್ಗಾಂವ ತಾಲೂಕಾ ಡೆಡಿಕೇಟೆಡ್ ಕೋವಿಡ್ ಹೆಲ್ತ್‍ಕೇರ್ ಸೆಂಟರ್‍ಗೆ ಭೇಟಿ ನೀಡಿ ಆಕ್ಸಿಜನ್ ಪೂರೈಕೆ ಘಟಕ, ಹಾಸಿಗೆ ವ್ಯವಸ್ಥೆ ಕುರಿತಂತೆ ಪರಿಶೀಲನೆ ನಡೆಸಿ ವೈದ್ಯರಿಂದ ಮಾಹಿತಿ ಪಡೆದುಕೊಂಡರು. ಬುಧವಾರ...
ತುಮಕೂರು: 128 ಜನರಿಗೆ ಸೋಂಕು: ಇಬ್ಬರು ಸಾವು
ತುಮಕೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಕರಾಳತೆ ಮುಂದುವರೆದಿದೆ. ಬುಧವಾರ ಜಿಲ್ಲೆಯ 128 ಜನರಲ್ಲಿ ಕೊರೊನಾ ಸೋಂಕು ಕಾಣಿಸಿದೆ. ಇದರೊಂದಿಗೆ ಜಿಲ್ಲೆಯ ಸೋಂಕಿತರ ಸಂಖ್ಯೆ 2209ಕ್ಕೆ ಏರಿದೆ. ಜೊತೆಗೆ, ತುಮಕೂರು ನಗರದ...
ಅನಂತದಲ್ಲಿ ಲೀನವಾದ ಶಾಸಕ ಬಿ.ಸತ್ಯನಾರಾಯಣ..!
ತುಮಕೂರು ಕಳೆದ ಆಗಸ್ಟ್ 4ರಂದು ನಿಧನರಾದ ಮಾಜಿ ಸಚಿವ ಹಾಗೂ ಶಿರಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿ.ಸತ್ಯನಾರಾಯಣ ಅವರ ಅಂತಿಮ ಸಂಸ್ಕಾರವು ಶಿರಾ ತಾಲ್ಲೂಕಿನ ಭುವನಹಳ್ಳಿಯಲ್ಲಿರುವ ತೋಟದಲ್ಲಿ ಸಕಲ ಸರ್ಕಾರಿ...
ಮಲಬಾರ್ ಗೋಲ್ಡ್ ಜಾಗತಿಕ ವಿಸ್ತರಣೆ ಯೋಜನೆ : 2 ಹೊಸ ಶೋರೂಂ ಆರಂಭ
ಬೆಂಗಳೂರು: ವಿಶ್ವದ ಅತಿ ದೊಡ್ಡ ಚಿನ್ನಾಭರಣಗಳ ರೀಟೇಲ್ ಚೈನ್ ಆಗಿರುವ ಮಲಬಾರ್ ಗೋಲ್ಡ್ & ಡೈಮಂಡ್ಸ್ ತನ್ನ ಜಾಗತಿಕ ವಿಸ್ತರಣಾ ಯೋಜನೆಯಡಿ ಭಾರತದಲ್ಲಿ ಇನ್ನೂ ಎರಡು ಹೊಸ ಶೋರೂಂಗಳನ್ನು ಆರಂಭಿಸಿದೆ. ತಮಿಳುನಾಡಿನ...
ಜೋನಿಗರಹಳ್ಳಿ : ನಾಲ್ಕು ಅಡಿಗೆ ಉಕ್ಕಿದ ನೀರು
ತುಮಕೂರು: ಒಂದು ಸಾವಿರ ಅಡಿ ಆಳ ಕೊರೆದರೂ ನೀರು ಸಿಗದ ಈ ಕಾಲಘಟ್ಟದಲ್ಲಿ ಇಲ್ಲೊಂದು ಕಡೆ ಕೇವಲ ನಾಲ್ಕು ಅಡಿಗಳಿಗೆ ನೀರು ಉಕ್ಕಿ ಅತ್ಯಾಶ್ಚರ್ಯ ಉಂಟು ಮಾಡಿರುವ ಪ್ರಸಂಗ ಕಂಡುಬಂದಿದೆ. ...
ಸರ್ಕಾರ ದಲಿತ ವಿರೋಧಿ ನೀತಿ ಅನುಸರಿಸುತ್ತಿದೆ :ರಾಜ್ಯ ಸರ್ಕಾರಿ ಎಸ್.ಟಿ/ಎಸ್.ಟಿ ನೌಕರರ ಒಕ್ಕೂಟ
ಬೆಂಗಳೂರು ಸೇವೆಯಿಂದ ಅಮಾನತುಗೊಳಿಸಲಾಗಿರುವ ವಿಧಾನಸಭೆ ಕಾರ್ಯದರ್ಶಿ ಎಸ್.ಮೂರ್ತಿ ಅವರನ್ನು ಮೂರು ವಾರದೊಳಗೆ ಸೇವೆಗೆ ಮರು ನೇಮಕ ಮಾಡಬೇಕೆಂದು ರಾಜ್ಯ ಹೈಕೋರ್ಟ್ ತೀರ್ಪು ನೀಡಿದ್ದರೂ ಅದನ್ನು ಜಾರಿಗೆ ತರದೆ ಸರ್ಕಾರ ದಲಿತ ವಿರೋಧಿ...













