Tag: ಪ್ರಜಾ ಪ್ರಗತಿ
ಲಭಿಸದ ಚಿಕಿತ್ಸೆ : ಪೀಠೋಪಕರಣ ಧ್ವಂಸ
ಹುಳಿಯಾರು ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡದಿದ್ದರಿಂದ ಯುವತಿ ಸಾವನ್ನಪ್ಪಿದ್ದಾರೆಂದು ಆರೋಪಿಸಿ ಸಂಬಂಧಿಕರು ಆಸ್ಪತ್ರೆಗೆ ನುಗ್ಗಿ ಪೀಠೋಪಕರಣಗಳನ್ನು ಧ್ವಂಸ ಮಾಡಿರುವ ಘಟನೆ ಹಂದನಕೆರೆ ಹೋಬಳಿಯ ಮತಿಘಟ್ಟ ಗ್ರಾಮದಲ್ಲಿ ಜರುಗಿದೆ. ಹುಳಿಯಾರು ಸಮೀಪದ ಮತಿಘಟ್ಟ...
ಮಾಜಿ ಸಚಿವರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲು..!
ಹೊಸಪೇಟೆ: ಮಾಜಿ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ್ ವಿರುದ್ದ ಹಿರೇಹಡಗಲಿ ಪೊಲೀಸ್ ಠಾಣೆಯಲ್ಲಿ ಜಾತಿ ನಿಂದನೆ ಕೇಸ್ ದಾಖಲಾಗಿದೆ. ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಪಿ.ಟಿ.ಪರಮೇಶ್ವರನಾಯ್ಕ್ ಕಳೆದ...
ಎಚ್1ಬಿ ವೀಸಾ ನಿಯಮ ಬದಲಾವಣೆ ಮಾಡಿದ ಅಮೇರಿಕ..!
ವಾಷಿಂಗ್ಟನ್: ಭಾರತ ಮೂಲದ ಕೆಲಗಾರರಿಗೆ ವರದಾನವಾಗಿದ್ದ ಎಚ್1ಬಿ ವೀಸಾ ನಿಯಮಾವಳಿಗೆ ಬದಲಾವಣೆ ತಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಎಚ್1ಬಿ ವೀಸಾದಾರರಿಗೆ ಕೆಲಸ ನಿರ್ಬಂಧಿಸುವ ಆದೇಶಕ್ಕೆ ಸಹಿ ಹಾಕಿದ್ದಾರೆ. ಆ...
ಯುಪಿಎಸ್ಸಿ-2019 ಫಲಿತಾಂಶ ಪ್ರಕಟ..!
ನವದೆಹಲಿ: ನಾಗರಿಕ ಸೇವಾ ಪರೀಕ್ಷೆಗಳ 2019 ರ ಅಂತಿಮ ಫಲಿತಾಂಶವನ್ನು ಕೇಂದ್ರ ಸಾರ್ವಜನಿಕ ಸೇವಾ ಆಯೋಗ ಮಂಗಳವಾರ ಪ್ರಕಟಿಸಿದ್ದು, 829 ಆಕಾಂಕ್ಷಿಗಳು ಉತ್ತಿರ್ಣರಾಗಿದ್ದಾರೆ.ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC-UNION PUBLIC...
ಟಿಕ್ ಟಾಕ್ ಸಂಸ್ಥೆ ಮಾರಾಟಕ್ಕೆ ಗಡುವು ವಿಧಿಸಿದ ಅಮೇರಿಕ..!
ವಾಷಿಂಗ್ಟನ್ ಸೆಪ್ಟೆಂಬರ್ 15ರೊಳಗಾಗಿ ಮಾರಾಟವಾಗದೇ ಹೋದಲ್ಲಿ, ಅಮೆರಿಕಾದಲ್ಲಿ ಟಿಕ್ ಟಾಕ್ ಆ್ಯಪ್'ನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗುತ್ತದೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೇಳಿದ್ದಾರೆ. ನಾನು ಈಗಾಗಲೇ ಟಿಕ್...
ಆಂಧ್ರಪ್ರದೇಶ : ಕ್ರಾಂತಿಕಾರಿ ಗಾಯಕ ವಂಗಪಂಡು ಪ್ರಸಾದ್ ರಾವ್ ನಿಧನ
ವಿಜಯವಾಡ: ತೆಲುಗು ಗ್ರಾಮೀಣರ ಅದರಲ್ಲೂ ಶೋಷಿತರ ಅಚ್ಚುಮೆಚ್ಚಿನ ಕ್ರಾಂತಿಕಾರಿ ಲೇಖಕ ಮತ್ತು ಗಾಯಕ ವಂಗಪಂಡು ಪ್ರಸಾದ್ ರಾವ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ವೈಜಾನಗರಂ ನಲ್ಲಿರುವ ಪಾರ್ವತಿಪುರದ ನಿವಾಸದಲ್ಲಿ 77 ವರ್ಷದ ವಂಗಪಂಡು...
ಕೆಪಿಸಿಸಿ ಆಡಳಿತಾತ್ಮಕ ಸಂಚಾಲಕರಾಗಿ ನಿಕೇತ್ ರಾಜ್ ಆಯ್ಕೆ..!
ತುಮಕೂರು : ತುಮಕೂರು ನಗರದ ಕಾಂಗ್ರೆಸ್ ಮುಂಖಂಡರಾದ ನಿಕೇತ್ ರಾಜ್ ಅವರು ಕರ್ನಾಟಕ ಪ್ರದೇಶ ಕಾಂಗ್ರಸ್ ಪಕ್ಷದ ರಾಜಕೀಯ ನಾಯಕತ್ವ ಮತ್ತು ಆಡಳಿತಾತ್ಮಕ ಘಟಕದ ಸಂಚಾಲಕರಾಗಿ ಆಯ್ಕೆಯಾಗಿದ್ದಾರೆ , ಇವರ ಈ...
ರಾಮ ಮಂದಿರ ಶಿಲಾನ್ಯಾಸ: ಉದ್ಧವ್ ಠಾಕ್ರೆ ಗೈರು ಸಾಧ್ಯತೆ
ಮುಂಬೈ ರಾಮ ಮಂದಿರ ಭೂಮಿಪೂಜೆ ಕಾರ್ಯಕ್ರಮಕ್ಕೆ ಮಹಾರಾಷ್ಟ್ರ ಸಿಎಂ, ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಗೈರಾಗುವ ಸಾಧ್ಯತೆಗಳು ದಟ್ಟವಾಗಿದೆ. ಆ.05 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗುವ ನಿರೀಕ್ಷೆ...
ವಿಶೇಷ ಸ್ಥಾನಮಾನ ರದ್ದತಿಗೆ ಒಂದು ವರ್ಷ: ಶ್ರೀನಗರದಲ್ಲಿ ಕರ್ಫ್ಯೂ ಜಾರಿ
ಶ್ರೀನಗರ: ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಲು ಸಾಧ್ಯವಾಗಿದ್ದ ಸಂವಿಧಾನದ ಆರ್ಟಿಕಲ್ 370 ರದ್ದತಿಗೆ ಆ.05 ಕ್ಕೆ ಒಂದು ವರ್ಷವಾಗಲಿದೆ. ಆ.05 ನ್ನು ಪಾಕಿಸ್ತಾನದ ಕೃಪಾಪೋಷಿತ ಪ್ರತ್ಯೇಕತಾವಾದಿಗಳು ಕರಾಳ ದಿನವನ್ನಾಗಿ ಆಚರಣೆ ಮಾಡಲಿದ್ದು, ಹಿಂಸಾಚಾರದ...
ಅಕ್ರಮ ಮದ್ಯ ಮಾರಾಟ ಕೇಂದ್ರಗಳ ಮೇಲೆ ದಾಳಿ : 203 ಆರೋಪಿಗಳ ಬಂಧನ
ತುಮಕೂರು ಬೆಂಗಳೂರು ವಿಭಾಗ ಮತ್ತು ಎಸ್. ನಾಗರಾಜಪ್ಪ ಅಬಕಾರಿ ಉಪ ಆಯುಕ್ತರು, ತುಮಕೂರು ಜಿಲ್ಲೆರವರ ಮಾರ್ಗದರ್ಶನದಲ್ಲಿ, ತುಮಕೂರು ಉಪ ವಿಭಾಗ ಮತ್ತು ಮೂರು ವಲಯದ ನಿರೀಕ್ಷಕರು ಮತ್ತು ಸಿಬ್ಬಂದಿ ಒಟ್ಟು 683...













