Tag: ಪ್ರಜಾ ಪ್ರಗತಿ
ತುಮಕೂರು : ರೈಲು ನಿಲ್ದಾಣದಲ್ಲಿ ಲಿಫ್ಟ್, ಆಸನಗಳ ಅಳವಡಿಕೆ
ತುಮಕೂರು ನಗರದ ರೈಲು ನಿಲ್ದಾಣದಲ್ಲಿ ಲಿಫ್ಟ್ ಅಳವಡಿಕೆಯಾಗಿದ್ದು, ಜುಲೈ 30 ರಂದು ನೈಋತ್ಯ ರೈಲ್ವೇ ವಲಯದ ಅಧಿಕಾರಿಗಳಿಂದ ಲಿಫ್ಟ್ ಔಪಚಾರಿಕವಾಗಿ ಉದ್ಘಾಟನೆಗೊಂಡಿದೆ. ನಿಲ್ದಾಣದ ಒಂದು, ಎರಡು ಮತ್ತು ಮೂರನೇ ಪ್ಲಾಟ್ ಫಾರಂಗಳಿಗೆ...
ಗ್ಯಾಸ್ ಪೈಪ್‍ಲೈನ್ ಅಳವಡಿಕೆಯಲ್ಲಿ ಷರತ್ತುಗಳೇನು?
ತುಮಕೂರು: ತುಮಕೂರು ನಗರದಲ್ಲಿ ಸ್ಮಾರ್ಟ್‍ಸಿಟಿ ಕಾಮಗಾರಿಗಳು ನಡೆಯುತ್ತಿವೆ. ಅಂತೆಯೇ ಗೃಹ ಬಳಕೆ ಗ್ಯಾಸ್ ಪೈಪ್‍ಲೈನ್ ಅಳವಡಿಕೆ ಕಾರ್ಯವೂ ಜೊತೆ ಜೊತೆಯಾಗಿಯೇ ಸಾಗಿದೆ. ಇದರ ಜೊತೆಗೆ ಇನ್ನೂ ಕೆಲವೊಂದು ಕಾಮಗಾರಿಗಳು ನಡೆಯುತ್ತಿವೆ....
ಕೃಷಿಹೊಂಡಕ್ಕೆ ಬಿದ್ದು ಮಕ್ಕಳಿಬ್ಬರ ಸಾವು
ಮಧುಗಿರಿ ಆಟವಾಡುತ್ತಿದ್ದ ಮಕ್ಕಳಿಬ್ಬರು ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಅಸು ನೀಗಿರುವ ದಾರುಣ ಘಟನೆ ತಾಲ್ಲೂಕಿನ ಮರಿತಿಮ್ಮನಹಳ್ಳಿಯಲ್ಲಿ ಭಾನುವಾರ ನಡೆದಿದೆ. ಗ್ರಾಮದ ಕೃಷ್ಣ ಎಂಬುವವರ ಮಕ್ಕಳಾದ ಶರತ್ (5...
ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ 1,29,287 ಕ್ಕೆ ಏರಿಕೆ
ಬೆಂಗಳೂರು ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ 1,29,287 ಕ್ಕೆ ಏರಿಕೆಯಾಗಿದ್ದು, 53,648 ಮಂದಿ ಗುಣಮುಖರಾಗಿದ್ದಾರೆ.ಈ ಮೂಲಕ ರಾಜ್ಯದಲ್ಲಿ ಚೇತರಿಕೆ ಪ್ರಮಾಣ ಶೇಕಡ 41.5 ಕ್ಕೆ ಹೆಚ್ಚಳವಾಗಿದೆ. ರಾಜ್ಯದಲ್ಲಿ 13,85,552 ಆರ್‍ಟಿ-ಪಿಸಿಆರ್...
ರಾಜ್ಯ ಸರ್ಕಾರ ಲೂಟಿ ಹೊಡೆಯುವುದರಲ್ಲಿ ಮಗ್ನವಾಗಿದೆ :ಪ್ರಿಯಾಂಕ್ ಖರ್ಗೆ
ಕಲಬುರಗಿ: ಕೊರೋನಾ ಸೋಂಕಿತರಿಗೆ ಸಮರ್ಪಕ ಚಿಕಿತ್ಸೆ ನೀಡಬೇಕಿದ್ದ ರಾಜ್ಯ ಸರ್ಕಾರ, ಹಣ ಲೂಟಿ ಹೊಡೆಯುವುದರಲ್ಲಿ ಮಗ್ನವಾಗಿದೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಕಲಬುರಗಿ ನಗರದ ಜಿಲ್ಲಾ...
ಉತ್ತರ ಪ್ರದೇಶ: ಸಚಿವೆ ಕೊರೋನಾಗೆ ಬಲಿ..!
ಉತ್ತರ ಪ್ರದೇಶ: ಕೆಲ ದಿನಗಳಿಂದ ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಉತ್ತರಪ್ರದೇಶ ರಾಜ್ಯ ಸಚಿವೆ ಕಮಲ್ ರಾಣಿ ವರುಣ್ ಅವರು ಭಾನುವಾರ ಸಾವನ್ನಪ್ಪಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್ ನೇತೃತ್ವದ...
ಜಿಎಸ್ ಟಿ ಪರಿಹಾರ ಬಿಡುಗಡೆಗೆ ಆಗ್ರಹ..!
ಬೆಂಗಳೂರು ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಬೇಕಾಗಿರುವ ಜಿ.ಎಸ್.ಟಿ. ಪರಿಹಾರ ಹಾಗೂ ಕೇಂದ್ರ ಕೊಡಬೇಕಾದ ಇತರೆ ಬಾಕಿ ಹಣವನ್ನು ತಕ್ಷಣ ಬಿಡುಗಡೆ ಮಾಡುವಂತೆ ಸಿಪಿಐಎಂ ಆಗ್ರಹಿಸಿದೆ. ರಾಜ್ಯ ಕಳೆದ...
ತುಮಕೂರು : ಇಂದು 63 ಹೊಸ ಸೋಂಕು
ತುಮಕೂರು ಜಿಲ್ಲೆಯಲ್ಲಿ ಶನಿವಾರ 63 ಕೊರೋನಾ ಪಾಸಿಟೀವ್ ಪ್ರಕರಣ ದೃಢಪಟ್ಟಿವೆ. ಕೊರೋನಾ ಮುಕ್ತರಾಗುವವರ ಸಂಖ್ಯೆಯೂ ಹೆಚ್ಚಿದ್ದು ನಿನ್ನೆ ಒಟ್ಟು 86 ಮಂದಿ ಸೋಂಕಿತರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ...
ಚರಂಡಿ ಸ್ವಚ್ಚಗೊಳಿಸಿ ರೋಗದಿಂದ ರಕ್ಷಿಸಿ
ತಿಪಟೂರು : ಸ್ಚಚ್ಛ ಭಾರತ ಅಭಿಯಾನ ಎಂದು ಹೇಳುತ್ತಿದ್ದ ಗ್ರಾ.ಪಂ ಅಧಿಕಾರಿಗಳು ಈಗ ಕೊರೊನಾ ಕೊರೊನಾ ಎಂದು ಕೊರಗುತ್ತ ಗ್ರಾಮಗಳ ಸ್ವಚ್ಛತೆಯನ್ನು ಸಂಪೂರ್ಣವಾಗಿ ಕಡೆಗಣಿಸಿ ಹಲವಾರು ರೋಗಗಳಿಗೆ ಆಶ್ರಯ...
ಮಾಸ್ಕ್ ಧರಿಸದೆ ಓಡಾಡುವವರಿಗೆ ದಂಡ ವಸೂಲಿ.
ಚಳ್ಳಕೆರೆ ನಗರದ ಎಲ್ಲಾ ವಾರ್ಡ್‍ಗಳಲ್ಲಿ ಪ್ರತಿನಿತ್ಯವೂ ಕೊರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿದ್ದು, ಸಾರ್ವಜನಿಕರು ಭಯಭೀತರಾಗಿದ್ದು, ಈ ರೋಗವನ್ನು ನಿಯಂತ್ರಿಸಲು ಪ್ರತಿಯೊಬ್ಬರೂ ಮಾಸ್ಕ್ ಧರಿಸುವಂತೆ ಸರ್ಕಾರ ಸೂಚನೆ ನೀಡಿದ್ದು, ಮಾಸ್ಕ್ ಧರಿಸದೇ ಓಡಾಡುವವರ...












