Tag: ಪ್ರಜಾ ಪ್ರಗತಿ
ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಗೃಹ ಬಂಧನ ವಿಸ್ತರಣೆ..!
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಮುಫ್ತಿ ಮೆಹಬೂಬ ಅವರ ಗೃಹ ಬಂಧನ ಅವಧಿಯನ್ನು ಮತ್ತೆ ಮೂರು ತಿಂಗಳು ವಿಸ್ತರಣೆ ಮಾಡಿ ಸರ್ಕಾರ ಆದೇಶಿಸಿದೆ. ಜಮ್ಮು ಮತ್ತು ಕಾಶ್ಮೀರಕ್ಕೆ...
ಕೊರೋನಗೆ ಯುವ ಜನತೆ ಬಲಿ : ತೀವ್ರ ಕಳವಳ ವ್ಯಕ್ತ ಪಡಿಸಿದ ವಿಶ್ವ ಆರೋಗ್ಯ...
ವಾಷಿಂಗ್ಟನ್: ಜಗತ್ತಿನ 213ಕ್ಕೂ ಹೆಚ್ಚು ದೇಶಗಳಲ್ಲಿ ಮರಣ ಮೃದಂಗ ಭಾರಿಸುತ್ತಿರುವ ಕೊರೋನಾ ವೈರಸ್ ಗೆ ಯುವಕರೂ ಕೂಡ ಬಲಿಯಾಗುತ್ತಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತೀವ್ರ ಕಳವಳ ವ್ಯಕ್ತಪಡಿಸಿದೆ. ...
ಕೊರೋನಾ ಸಮಯದಲ್ಲಿ ವಕೀಲರಿಗೆ ಸಿಹಿ ಸುದ್ದಿ..!
ಬೆಂಗಳೂರು: ಕೊರೋನಾ ಸೋಂಕು ನಿಯಂತ್ರಣದ ಜತೆಗೆ ಸಕಾರಾತ್ಮಕ ರೀತಿಯಲ್ಲಿ ಆತ್ಮ ಸ್ಥೈರ್ಯ ತುಂಬುವ ಉದ್ದೇಶದಿಂದ ಮುಂದಡಿ ಇಟ್ಟಿರುವ ಕರ್ನಾಟಕ ರಾಜ್ಯ ವಕೀಲರ ಪರಿಷತ್ತು ಕೋವಿಡ್ ಸೊಂಕಿಗೆ ಒಳಗಾಗಿರುವ ವಕೀಲರಿಗೆ 50...
ಈ ಸಮಯದಲ್ಲಿ ರಾಮ ಮಂದಿರ ಭೂಮಿಪೂಜೆ ಅಗತ್ಯ ಇರಲಿಲ್ಲ :ರಾಜ್ ಠಾಕ್ರೆ
ಮುಂಬೈ: ಕೋವಿಡ್-19 ಸಾಂಕ್ರಾಮಿಕ ರೋಗದ ನಡುವೆ ಅಯೋಧ್ಯೆಯಲ್ಲಿ ರಾಮ ಮಂದಿರ ಭೂಮಿಪೂಜೆಯ ಅಗತ್ಯವಿರಲಿಲ್ಲ. ಪರಿಸ್ಥಿತಿ ಸಹಜತೆಗೆ ಬಂದಾಗ ಆಯೋಜನೆ ಮಾಡಬಹುದಿತ್ತು ಎಂದು ಮಹಾರಾಷ್ಟ್ರ ನವ ನಿರ್ಮಾಣ ಸೇನಾ ಮುಖ್ಯಸ್ಥ ರಾಜ್...
ಗ್ರಾಹಕ ಸಂರಕ್ಷಣಾ ಕಾಯ್ದೆ 2019 : ಪರಿಹಾರದ ಮಿತಿ ಹೆಚ್ಚಳ..!
ಬೆಂಗಳೂರು: ಗ್ರಾಹಕರ ಹಿತ ರಕ್ಷಣೆ ಉದ್ದೇಶದಿಂದ ಕೇಂದ್ರ ಸರ್ಕಾರ ಗ್ರಾಹಕ ಸಂರಕ್ಷಣಾ ಕಾಯ್ದೆ 1986ಕ್ಕೆ ತಿದ್ದುಪಡಿ ಮಾಡಿ ಗ್ರಾಹಕ ಸಂರಕ್ಷಣಾ ಕಾಯ್ದೆ 2019 ಜಾರಿಗೆ ತಂದಿದ್ದು, ಕಾಯ್ದೆಯ ಅನುಷ್ಠಾನಕ್ಕಾಗಿ ಗ್ರಾಹಕ...
ಬೆಂಗಳೂರು: ನೂತನ ಪೊಲೀಸ್ ಆಯುಕ್ತರ ನೇಮಕ..!
ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ನೂತನ ಆಯುಕ್ತರಾಗಿ ಹಿರಿಯ ಐಪಿಎಸ್ ಅಧಿಕಾರಿ ಕಮಲ್ ಪಂತ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಇಂದು ಭಾಸ್ಕರ್ ರಾವ್ ಸೇರಿದಂತೆ...
ಪ.ಬಂಗಾಳ : ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ವಿಧಿವಶ
ಕೊಲ್ಕೋತಾ: ಪಶ್ಚಿಮ ಬಂಗಾಳ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸೋಮೆನ್ ಮಿತ್ರಾ ವಿಧಿವಶರಾಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.ಕಿಡ್ನಿ ಮತ್ತು ಹೃದಯ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿದ್ದ ಮಿತ್ರಾ ಅವರು ಕೊಲ್ಕೋತಾ ಆಸ್ಪತ್ರೆಗೆ ದಾಖಲಾಗಿದ್ದಾರೆ,...
ರಾಜ್ಯಸಭಾ ನೀತಿ ಸಮಿತಿ ಅಧ್ಯಕ್ಷರಾಗಿ ಶಿವ ಪ್ರತಾಪ್ ಶುಕ್ಲಾ ನೇಮಕ
ನವದೆಹಲಿ: ರಾಜ್ಯ ಸಭೆಯ ನೀತಿ ಸಮಿತಿ ಅಧ್ಯಯಕ್ಷರಾಗಿ ಬಿಜೆಪಿ ಸಂಸದ ಶಿವ ಪ್ರತಾಪ್ ಶುಕ್ಲಾ ಅವರನ್ನು ನೇಮಕ ಮಾಡಲಾಗಿದೆ. ರಾಜ್ಯ ಸಭಾ ಪ್ರಧಾನ ಕಾರ್ಯದರ್ಶಿ ದೇಶ್ ದೀಪಕ್ ವರ್ಮಾ ತಿಳಿಸಿದ್ದಾರೆ.ಗುರುವಾರ...
ಟಿಕ್ ಟಾಕ್ ಕುರಿತು ತನಿಖೆ ಆರಂಭಿಸಿದ ಅಮೇರಿಕ
ನವದೆಹಲಿ: ಚೀನಾದ ಹಲವು ಆ್ಯಪ್ ಗಳನ್ನು ಭಾರತ ನಿಷೇಧ ಮಾಡಿದ ಬೆನ್ನಲ್ಲೇ ಇದೀಗ ಅಮೆರಿಕಾ ಮತ್ತು ಜಪಾನ್ ಟಿಕ್ ಟಾಕ್ ಕುರಿತು ತನಿಖೆ ಆರಂಭಿಸಿದೆ.ರಾಷ್ಟ್ರೀಯ ಭದ್ರತೆಗೆ ಧಕ್ಕೆ ಒದಗುವ ಸಾಧ್ಯತೆ ಹಿನ್ನೆಲೆಯಲ್ಲಿ...
ಮುಂದುವರಿದ ಬಿಕ್ಕಟ್ಟು ಜೈಸಲ್ಮೀರ್ ಗೆ ಶಾಸಕರು ಶಿಫ್ಟ್..!
ರಾಜಸ್ಥಾನ: ರಾಜಸ್ಥಾನ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು ಶಾಸಕರ ಕುದುರೆ ವ್ಯಾಪಾರದ ಆರೋಪ ಬಲವಾಗಿ ಕೇಳಿ ಬರುತ್ತಿರುವ ಬೆನ್ನಲ್ಲೇ ಇದೀಗ ಖಾಸಗಿ ಹೊಟೆಲ್ ನಲ್ಲಿ ವಾಸ್ತವ್ಯವಿದ್ದ ಕಾಂಗ್ರೆಸ್ ಶಾಸಕರನ್ನು ಜೈಸಲ್ಮೇರ್ ಗೆ ಸ್ಥಳಾಂತರಿಸಲಾಗುತ್ತಿದೆ...













