Tag: ಪ್ರಜಾ ಪ್ರಗತಿ
ತಾಲ್ಲೂಕಿನಲ್ಲಿ 6 ಸೋಂಕು ದೃಢ
ಶಿರಾ ಬೆಂಗಳೂರಿನಿಂದ ಶಿರಾ ನಗರಕ್ಕೆ ಆಗಮಿಸಿದ್ದ ಹುಳಿಗೆರೆಯ ಇಬ್ಬರು ದಂಪತಿಗಳು ಸೇರಿದಂತೆ ಜುಲೈ 21 ರ ಮಂಗಳವಾರ ತಾಲ್ಲೂಕಿನಲ್ಲಿ ಒಟ್ಟು 6 ಕೊರೋನಾ ಸೋಂಕಿನ ಪ್ರಕರಣಗಳು ಕಂಡು ಬಂದಿವೆ. ...
ತೋವಿನಕೆರೆ: ಎಸ್‍ಬಿಐ ಸೀಲ್ ಡೌನ್
ತೋವಿನಕೆರೆ
ಗ್ರಾಮದಲ್ಲಿರುವ ಭಾರತೀಯ ಸ್ಟೇಟ್ ಬ್ಯಾಂಕ್‍ನ್ನು ಮೂರು ದಿನಗಳ ಕಾಲ ಸೀಲ್ ಡೌನ್ ಮಾಡಲಾಗಿದೆ.ಅನಾರೋಗ್ಯದಿಂದ ಹಲವು ದಿನಗಳ ಕಾಲ ರಜಾ ತೆಗೆದುಕೊಂಡಿದ್ದ ಸಿಬ್ಬಂದಿಗೆ ಕೊರೊನಾ ಸೊಂಕು ಈಗ ದೃಢ ಪಟ್ಟಿರುತ್ತದೆ....
ಲಾಕ್ ಡೌನ್ ನಿಂದ ಕೊರೋನಾ ನಿಯಂತ್ರಣ ಅಸಾಧ್ಯ : ಸಿಎಂ
ಬೆಂಗಳೂರು ಕೊರೋನಾ ಸೋಂಕು ನಿಯಂತ್ರಣ ಲಾಕ್‍ಡೌನ್‍ನಂತಹ ಮಾರ್ಗಗಳಿಂದ ಸಾಧ್ಯವೇ ಇಲ್ಲ ಎಂದು ಮತ್ತೊಮ್ಮೆ ಬಲವಾಗಿ ಪ್ರತಿಪಾದನೆ ಮಾಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸೋಂಕು ಹತೋಟಿಗೆ ಸಾಮಾಜಿಕ ಅಂತರ ಕಾಯ್ದುಕೊಂಡು ನಿಯಂತ್ರಣ ಕ್ರಮಗಳನ್ನು...
ರೆಮೆಡಿಸ್ ಸಿಬಿ ಔಷಧಿ ಖರೀದಿ ಒಪ್ಪಿಗೆ ನೀಡಲಾಗಿದೆ : ಸುಧಾಕರ್
ಬೆಂಗಳೂರು ಕೋವಿಡ್-19 ನಿಯಂತ್ರಣವನ್ನು ಮಾಡುವುದಕ್ಕೆ ಏನೇನು ಮಾಡಬೇಕು? ಪರೀಕ್ಷೆಗಳ ಸಾಮರ್ಥ್ಯ ಹೆಚ್ಚಿಗೆ ಹೇಗೆ ಮಾಡ ಬೇಕು? ಕೋವಿಡ್ ನಿಯಂತ್ರಣಕ್ಕೆ ಅಗತ್ಯವಿರುವ ಏನೇನು ಔಷಧಿ,ಉಪಕರಣಗಳನ್ನು ಖರೀದಿಸಬೇಕೆಂದು ಇಂದಿನ ಟಾಸ್ಕ್ ಪೋರ್ಸ್ ಸಭೆಯಲ್ಲಿ...
ಕಿರು ಹಣಕಾಸು ಸಂಸ್ಥೆಗಳಿಂದ ಕಿರುಕುಳ
ದಾವಣಗೆರೆ: ಕೊರೊನಾ ಸಂಕಷ್ಟದ ಸಂದರ್ಭದಲ್ಲೂ ಸಾಲದ ಕಂತು ಪಾವತಿಸುವಂತೆ ಕಿರುಕುಳ ನೀಡುತ್ತಿರುವ ಸ್ತ್ರೀ ಶಕ್ತಿ ಸಂಘಗಳು ಮತ್ತು ಕಿರು ಹಣಕಾಸು ಸಂಸ್ಥೆಗಳ ವಿರುದ್ಧ ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಸೂಕ್ತ ಕ್ರಮ...
ಲೆಕ್ಕಪತ್ರ ಸಮಿತಿಯಿಂದ ಸಭೆ ನಡೆಸಲು ಒತ್ತಾಯ..!
ಬೆಂಗಳೂರು ಕೊರೊನಾ ಸಂದರ್ಭದಲ್ಲಿ ವಿಧಾನಮಂಡಲ ಸಾರ್ವಜನಿಕ ಲೆಕ್ಕಪತ್ರ ಸಮಿತಿಯಂತಹ ಮಹತ್ವದ ಸಮಿತಿಯು ತನ್ನ ಕರ್ತವ್ಯದಿಂದ ವಿಮುಖವಾಗಲು ಸಾಧ್ಯವಿಲ್ಲ. ಸಾರ್ವಜನಿಕ ಲೆಕ್ಕಪತ್ರ ಸಮಿತಿ ತನ್ನ ಕರ್ತವ್ಯವನ್ನು ನಿರ್ವಹಿಸಬೇಕು. ಸಭೆಗಳನ್ನು ನಡೆಸಬೇಕು, ಅಧಿಕಾರಿಗಳಿಂದ ವಿವರಣೆ...
ಸೌಲಭ್ಯ ವಂಚಿತವಾದ BIEC ಕೊವಿಡ್ ಆರೈಕೆ ಕೇಂದ್ರ : ಸಿದ್ದರಾಮಯ್ಯ
ಬೆಂಗಳೂರು ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಆರಂಭವಾಗಿರುವ ಕೋವಿಡ್ ಆರೈಕೆ ಕೇಂದ್ರದಲ್ಲಿ ಅಗತ್ಯಕ್ಕೆ ತಕ್ಕಂತೆ ಸೌಲಭ್ಯಗಳಿಲ್ಲ. ಸರ್ಕಾರ ಕೂಡಲೆ ಈ ಕುರಿತು ಗಮನ ಹರಿಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ...
ರೆಸ್ಪಿರೇಟರ್ ಹೊಂದಿರುವ ಎನ್-95 ಮಾಸ್ಕ್ ಧರಿಸುವುದು ಎಷ್ಟು ಸರಿ..?
ನವದೆಹಲಿ: ಜನರು ಕವಾಟ(ವ್ಯಾಲ್ವ್ ) ಗಳಿರುವ ಎನ್ -95 ಮಾಸ್ಕ್ ಗಳನ್ನು ಬಳಸುವುದರ ಬಗ್ಗೆ ಎಚ್ಚರಿಕೆ ನೀಡುವಂತೆ ಕೇಂದ್ರವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದ್ದು, ಇವುಗಳು...
ಮಧ್ಯಪ್ರದೇಶ ರಾಜ್ಯಪಾಲ ಲಾಲ್ ಜಿ ಟೆಂಡನ್ ಇನ್ನಿಲ್ಲ..!
ಭೂಪಾಲ್: ಮಧ್ಯಪ್ರದೇಶದ ರಾಜ್ಯಪಾಲ ಲಾಲ್ ಜಿ ಟಂಡನ್ ಇಂದು ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.
ಜ್ವರ, ಮೂತ್ರ ವಿಸರ್ಜನೆಯಲ್ಲಿ ತೊಂದರೆ ಹಾಗೂ ಉಸಿರಾಟದ ಸಮಸ್ಯೆಯಿಂದಾಗಿ ಜೂನ್ 11 ರಂದು ಅವರನ್ನು...
28 ವಿಧಾನ ಸಭಾ ಕ್ಷೇತ್ರದಲ್ಲಿ ಸಮುದಾಯ ಕೋವಿಡ್ ಕೇಂದ್ರ ಸ್ಥಾಪನೆ : ಸರ್ಕಾರ
ಬೆಂಗಳೂರು: ನಗರದ ಎಲ್ಲಾ 28 ವಿಧಾನಸಭಾ ಕ್ಷೇತ್ರಗಳಲ್ಲೂ ಸಮುದಾಯ ಕೋವಿಡ್ ಕೇಂದ್ರವನ್ನು ಸ್ಥಾಪಿಸಲಾಗುತ್ತಿದ್ದು, ಇದರಲ್ಲಿ ನಾಗರೀಕರು ಭಾಗವಹಿಸಬೇಕೆಂದು ಸೋಮವಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತ ಎನ್.ಮಂಜುನಾಥ್ ಪ್ರಸಾದ್ ಅವರು...













