Home Tags ಪ್ರಜಾ ಪ್ರಗತಿ

Tag: ಪ್ರಜಾ ಪ್ರಗತಿ

ಜಂಟಿ ಸಮರಾಭ್ಯಾಸ : ಯುಎಸ್​ಎಸ್​ ನಿಮಿಟ್ಸ್ ಅನ್ನು ಭಾರತಕ್ಕೆ ಕಳುಹಿಸಿದ ಅಮೆರಿಕ

0
ನವದೆಹಲಿ:      ಭಾರತ ಮತ್ತು ಚೀನಾ ನಡುವೆ ಗಡಿವಿವಾದ ಕುರಿತು ಜಟಾಪಟಿ ಮುಂದುವರಿದಿರುವಂತೆ ಭಾರತದ ಬೆನ್ನಿಗೆ ನಿಂತಿರುವ ಅಮೆರಿಕ ಜಂಟಿ ಸಮರಾಭ್ಯಾಸಕ್ಕೆ ಮುಂದಾಗಿದೆ. ಹಿಂದೂ ಮಹಾಸಾಗರದಲ್ಲಿ ನಡೆಯಲಿರುವ ನೌಕಾ ಸಮರಾಭ್ಯಾಸದಲ್ಲಿ ಪಾಲ್ಗೊಳ್ಳಲು...

ಮಾಧ್ಯಮಗಳಿಗೂ ಲಾಕ್ ಡೌನ್ ಹೇರಬೇಕು : ಡಾ.ಗಂಗಾಧರ್

0
ಬೆಂಗಳೂರು:     ಕಳೆದ ಮೂರುವರೆ ತಿಂಗಳುಗಳಿಂದ ಕೊರೋನಾ ಮತ್ತು ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ನೀಡಲಾಗುತ್ತಿದೆ. ಆದರೆ ಅಗತ್ಯಕ್ಕಿಂತ ಹೆಚ್ಚಿನ ಸುದ್ದಿ ಬಿತ್ತರಿಸುತ್ತಿರುವ ಮಾಧ್ಯಮಗಳಿಗೂ ಲಾಕ್ ಡೌನ್ ಬೇಕಾಗಿದೆ, ಏಕೆಂದರೆ ಅತಿಯಾದ...

ಲಾಕ್ ಡೌನ್ ನಿಂದ ಕೊರೋನಾ ಹೋಗಲ್ಲ: ಬಿಸಿ ಪಾಟೀಲ್

0
ಕೊಪ್ಪಳ:    ಲಾಕ್ ಡೌನ್ ಮಾಡಿದರೆ ಕೋವಿಡ್-19 ಸೋಂಕು ಹೋಗುತ್ತದೆ, ಇಲ್ಲದಿದ್ದರೆ ಹೋಗುವುದಿಲ್ಲ ಎನ್ನುವುದು ತಪ್ಪು ಎಂದು ಕೃಷಿ ಸಚಿವ ಬಿ ಸಿ ಪಾಟೀಲ್ ಅವರು ಹೇಳಿದರು.ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ,...

ಎಂಎಸ್ ಎಂಇ : ಹೊಸ ನೀತೊ ರಚನೆಗೆ ಮುಂದಾದ ಸರ್ಕಾರ

0
ನವದೆಹಲಿ      ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಉದ್ಯಮಿಗಳಿಗೆ ಗ್ರಾಮೀಣ ಪ್ರದೇಶಗಳಲ್ಲಿ ಪ್ರತ್ಯೇಕವಾಗಿ ಕಾರ್ಯನಿರ್ವಹಿಸಲು, ಮೈಕ್ರೋ ಪೈನಾನ್ಸ್ ಸಂಸ್ಥೆಗಳಿಗೆ ಅವಕಾಶ ನೀಡುವ ನೀತಿಯನ್ನು ರೂಪಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು...

ಕೊರೋನಾ ಕರ್ತವ್ಯ : ಬಿಡಿಎ ಅಧಿಕಾರಿಗಳಿಗೆ ವಿನಾಯಿತಿ

0
ಬೆಂಗಳೂರು:     ಮನವಿಯ ಮೇರೆಗೆ ಕೊರೋನಾ ಕರ್ತವ್ಯದಿಂದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಧಿಕಾರಿಗಳಿಗೆ ವಿನಾಯಿತಿ ನೀಡಲಾಗಿದೆ, ಬಿಡಿಎಯಲ್ಲಿ ಹಲವು ಮಹತ್ತರ ಕೆಲಸ ಇರುವುದೇ ಇದಕ್ಕೆ ಕಾರಣ ಎಂದು ಬಿಡಿಎ ಆಯುಕ್ತ ಎಚ್...

ತಿರುಪತಿ : 3ದಶಕಗಳ ಕಾಲ ಸೇವೆ ಸಲ್ಲಿಸಿದ ಅರ್ಚಕ ಕೊರೋನಾಗೆ ಬಲಿ

0
ತಿರುಪತಿ:    ಇತಿಹಾಸ ಪ್ರಸಿದ್ದ ತಿರುಪತಿಯ ವೆಂಕಟೇಶ್ವರನ ಸನ್ನಿಧಿಯಲ್ಲಿ 3 ದಶಕಗಳ ಕಾಲ ಸೇವೆ ಸಲ್ಲಿಸಿದ ಅರ್ಚಕ ಶ್ರೀನಿವಾಸ ದೀಕ್ಷಿತಲು ನಿನ್ನೆ ಕೊರೋನಾ ಸೋಂಕು ಹೆಚ್ಚಾದ ಕಾರಣ ಕೊನೆಯುಸಿರೆಳೆದಿದ್ದಾರೆ ಎಂದು ಟಿಟಿಡಿ...

ಕೊವಿಡ್ ನಿಯಂತ್ರಣ:ಸರ್ಕಾರದಿಂದ ಅನಗತ್ಯ ಖರ್ಚು : ಡಿ ಕೆ ಶಿವಕುಮಾರ್

0
ಚಿಕ್ಕಬಳ್ಳಾಪುರ     ರಾಜ್ಯ ಸರ್ಕಾರ ಕೊವಿಡ್-19 ನಿಯಂತ್ರಣ ಮಾಡುವಲ್ಲಿ ಭಾರೀ ತಪ್ಪುಗಳನ್ನು ಮಾಡುತ್ತಿದ್ದು, ಅನಗತ್ಯವಾಗಿ ಖರ್ಚುಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಟೀಕಿಸಿದ್ದಾರೆ.    ದೊಡ್ಡಬಳ್ಳಾಪುರದ ಕೈಗಾರಿಕಾ ಪ್ರದೇಶದಲ್ಲಿ ಕಡಿಮೆ ವೆಚ್ಚದಲ್ಲಿ...

ಕೊರೊನಾ ಸೋಂಕು ನಿಯಂತ್ರಣಕ್ಕೆ ಮುನ್ನೆಚ್ಚರಿಕೆಯೇ ಪ್ರಬಲ ಅಸ್ತ್ರ : ಸಿಎಂ

0
ಬೆಂಗಳೂರು     ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ಮುನ್ನೆಚ್ಚರಿಕೆಯೇ ಪ್ರಬಲ ಅಸ್ತ್ರ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಜನತೆ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸಿ, ಕುಟುಂಬದವರೊಂದಿಗೆ ಹೆಚ್ಚಿನ ಸಮಯ ಕಳೆಯುವಂತೆ...

ಕೇಂದ್ರ ಸರ್ಕಾರ ಸುಳ್ಳನ್ನೇ ಸತ್ಯ ಎಂದು ನಂಬಿಸಲು ಪ್ರಯತ್ನಿಸುತ್ತಿದೆ :ರಾಹುಲ್ ಗಾಂಧಿ

0
ನವದೆಹಲಿ:        ಕೇಂದ್ರ ಸರ್ಕಾರದ ವಿರುದ್ಧ ನಿರತರ ವಾಗ್ದಾಳಿ ನಡೆಸುತ್ತಲೇ ಬಂದಿರುವ ರಾಹುಲ್​ ಗಾಂಧಿ ಅವರು ಇಂದು ಮತ್ತೆ ಟ್ವೀಟ್​ ಮೂಲಕ  ಕೇಂದ್ರದ ವಿರುದ್ಧ ಆರೋಪ ಮಾಡಿದ್ದಾರೆ.   ...

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಮೌಲ್ಯಗಳ ಕುಸಿಯುತ್ತಿವೆ : ಎನ್ ಸಂತೋಷ್ ಹೆಗಡೆ

0
ಬೆಂಗಳೂರು    ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಮೌಲ್ಯಗಳ ಕುಸಿಯುತ್ತಿರುವುದು ದುರ್ದೈವ ಸಂಗತಿ, ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗಡೆ ಹೇಳಿದ್ದಾರೆ.ಇಂದಿನ ಯುವ ಸಮೂಹ ಪ್ರಾಮಾಣಿಕತೆ ಹಾಗೂ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಂಡು...
Share via