Tag: ಪ್ರಜಾ ಪ್ರಗತಿ
#ಉತ್ತರಕೊಡಿ ಅಭಿಯಾನ ಆರಂಭಿಸಿದೆ ಡಿ ಕೆ ಶಿವಕುಮಾರ್
ಬೆಂಗಳೂರು ಕೊರೋನಾ ಚಿಕಿತ್ಸಾ ಉಪಕರಣ ಖರೀದಿಯಲ್ಲಿ ಭಾರೀ ಹಗರಣ ನಡೆದಿದೆ ಎಂದು ಗಂಭೀರ ಆರೋಪ ಮಾಡಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಲೆಕ್ಕಕೊಡಿ ಅಭಿಯಾನ ಆರಂಭಿಸಿದ್ದರೆ, ಇತ್ತ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್...
ಹೋಳಿಗೆಯಮ್ಮನ ಎಡೆ ಇಡಲು ಹೋಗಿ ಹೆಣವಾದ..!
ಚಳ್ಳಕೆರೆ ತಾಲ್ಲೂಕಿನ ಜಾಜೂರು ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯ ಕಾಮಸಮುದ್ರ ಗ್ರಾಮದಲ್ಲಿ ಶನಿವಾರ ಬೆಳ್ಳಂಬೆಳಗ್ಗೆಯೇ ವ್ಯಕ್ತಿಯೊಬ್ಬನ ಕೊಲೆಯಾಗಿದ್ದು, ಕೊಲೆಯಾದವನನ್ನು ಅದೇ ಗ್ರಾಮದ ತಿಪ್ಪೇಶ(32) ಎಂದು ಗುರುತಿಸಲಾಗಿದ್ದು, ಮೃತನ ಪತ್ನಿ ಅಬಿಂಕಾ ನೀಡಿದ ದೂರನ್ನು ಆಧರಿಸಿ...
ಬಳ್ಳಾರಿಯಲ್ಲಿ ಸದ್ಯಕ್ಕೆ ಲಾಕ್‍ಡೌನ್ ಇಲ್ಲಾ : ಸಚಿವ
ಬಳ್ಳಾರಿ : ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿಧಿಸಲಾಗಿರುವ ಲಾಕ್‍ಡೌನ್‍ನಿಂಧ ಕೋವಿಡ್ ಸೋಂಕು ನಿಯಂತ್ರಣದಲ್ಲಾಗಿರುವ ಬದಲಾವಣೆಯನ್ನು ಪರಿಶೀಲಿಸಿ ಬಳ್ಳಾರಿ ಜಿಲ್ಲೆಯಲ್ಲೂ ಲಾಕ್‍ಡೌನ್ ಜಾರಿಗೊಳಿಸಲು ನಿರ್ಣಯ ಕೈಗೊಳ್ಳುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ್‍ಸಿಂಗ್ ಹೇಳಿದರು. ...
ಜಿಲ್ಲೆಯಲ್ಲಿ 23 ಹೊಸ ಕೊರೊನಾ ಪ್ರಕರಣ
ತುಮಕೂರು ಶನಿವಾರದಂದು ಜಿಲ್ಲೆಯಲ್ಲಿ 23 ಹೊಸ ಪ್ರಕರಣಗಳು ದಾಖಲಾಗಿವೆ. ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 653ಕ್ಕೆ ಏರಿಕೆಯಾಗಿದೆ. ಕೋವಿಡ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಇಬ್ಬರು ಪಾಸಿಟಿವ್ ಮಹಿಳೆಯರು ಚಿಕಿತ್ಸೆ ಫಲಕಾರಿಯಾಗದೆ...
ಜನನ ಮರಣ ಪ್ರಮಾಣ ಪತ್ರ : ಪಿಡಿಓಗಳಿಗೆ ಅಧಿಕಾರ ನೀಡಿದ ಸರ್ಕಾರ
ಬೆಂಗಳೂರು ಜನನ ಮರಣ ಪ್ರಮಾಣ ಪತ್ರ ನೀಡುವ ಅಧಿಕಾರವನ್ನು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೊದಲು ಜನನ-ಮರಣ ಪ್ರಮಾಣ ಪತ್ರ ವಿತರಣಾ...
ಸ್ವಯಂ ನಿರ್ಬಂಧ ಹೇರಿಕೊಂಡ ದಬ್ಬಗುಂಟೆ ಗ್ರಾಮಸ್ಥರು
ಹುಳಿಯಾರು ಹೋಬಳಿಯ ದಸೂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಬ್ಬಗುಂಟೆ ಗ್ರಾಮದಲ್ಲಿ ಕೊರೊನಾ ಸೋಂಕು ತಡೆಗೆ ಗ್ರಾಮಸ್ಥರು ಚೆಕ್ ಪೋಸ್ಟ್ ನಿರ್ಮಿಸಿ,ಸ ಗ್ರಾಮಕ್ಕೆ ಬಂದು ಹೋಗುವವರ ಉಷ್ಣಾಂಶ ಪರೀಕ್ಷೆ ಮಾಡುವ ಮೂಲಕ ಸ್ವಯಂ...
ಕೆಸರು ಮಿಶ್ರಿತ ನೀರು ಸರಬರಾಜು : ಆರೋಪ
ಗುಬ್ಬಿ ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಹೇರೂರು ಕೆರೆಯ ನೀರು ಶುದ್ದೀಕರಣವಾಗದೆ ನೇರ ಸಾರ್ವಜನಿಕರಿಗೆ ತಲುಪುತ್ತಿದೆ. ಈ ಅಶುದ್ದ ನೀರು ಬಳಸಿದರೆ ಅನಾರೋಗ್ಯ ಕಟ್ಟಿಟ್ಟ ಬುತ್ತಿ ಎಂದು ಆರೋಪಿಸಿ ಪಟ್ಟಣದ...
ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಿ : ಸಿದ್ದರಾಮಯ್ಯ
ಬೆಂಗಳೂರು: ಗೌರವ ಧನ ಹೆಚ್ಚಳ ಸೇರಿದಂತೆ ಆಶಾಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸುವಂತೆ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರದ ಮೇಲೆ ಒತ್ತಡ ಹೇರಿದ್ದಾರೆ. ಕಳೆದ ಏಳು ದಿನಗಳಿಂದ ಸೇವೆ ಸ್ಥಗಿತಗೊಳಿಸಿ...
ಲಾಕ್ ಡೌನ್ ಸಂದರ್ಭದಲ್ಲಿ ಆದ ಮದುವೆಗಳ ಸಂಖ್ಯೆಯಾದರೂ ಎಷ್ಟು ಗೊತ್ತೇ..?
ಬಳ್ಳಾರಿ ಕೊರೋನಾ ಕೆಲವರ ಬಾಳಲ್ಲಿ ಕರಾಳತೆ ಮೆರೆದರೆ ಇನ್ನು ಕೆಲಚರ ಬಾಳಿಗೆ ಹೊಸಬರ ಾಗಮನಕ್ಕೆ ನಾಂದಿ ಹಾಡಿದ್ದಂತೂ ನಿಜ ಲಾಕ್ ಡೌನ್ ಸಂದರ್ಭವನ್ನು ಉಪಯೋಗಿಸಿಕೊಂಡು ರಾಜ್ಯಾದ್ಯಂತ ಆದ ಸರಳ ವಿವಾಹಗಳ ಸಂಖ್ಯೆ...
ರಾಜಸ್ತಾನ ಬಿಕ್ಕಟ್ಟು : ರಾಷ್ಟ್ರಪತಿ ಆಳ್ವಿಕೆಗೆ ಮಯಾವತಿ ಆಗ್ರಹ..!
ಲಖನೌ: ಉತ್ತರ ಪ್ರದೇಶ ಮಜಿ ಮುಖ್ಯಮಂತ್ರಿ ಹಾಗು ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ ರಾಜಸ್ತಾನದಲ್ಲಿ ತಲೆದೋರಿರುವ ರಾಜಕೀಯ ಬಿಕ್ಕಟ್ಟು ಶಮನವಾಗದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ಆಗ್ರಹಿಸಿದ್ದಾರೆ.ರಾಜಸ್ತಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್...













