Tag: ಪ್ರಜಾ ಪ್ರಗತಿ
ತುಮಕೂರು: 15 ಮಂದಿಗೆ ಪಾಸಿಟೀವ್: ಒಬ್ಬರು ಸಾವು
ತುಮಕೂರು ಜಿಲ್ಲೆಯಲ್ಲಿ ಗುರುವಾರ 15 ಜನರಿಗೆ ಕೊರೊನಾ ಸೋಂಕು ದೃಢಪಟ್ಟ ವರದಿಯಾಗಿದೆ. ಇವರಲ್ಲಿ ಗುಬ್ಬಿ ತಾಲ್ಲೂಕಿನ ಯಲಚಿಹಳ್ಳಿಯ 72 ವರ್ಷದ ಪುರುಷರೊಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ. ಇವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು, ಇವರ...
ಸಾರ್ವಜನಿಕ ಸ್ಥಳದಲ್ಲಿ ಕಸ ಹಾಕಿದ್ದವರಿಗೆ ದಂಡ..!
ತುಮಕೂರು ನಗರದ ಮಂಡಿಪೇಟೆಯ ಸಾರ್ವಜನಿಕ ಸ್ಥಳದಲ್ಲಿ ಗುಜರಿ ತ್ಯಾಜ್ಯ ಹಾಕಿದ್ದ ವ್ಯಾಪಾರಿಗಳಿಗೆ ನಗರ ಪಾಲಿಕೆ ಆಯುಕ್ತರಾದ ರೇಣುಕಾ ಅವರು ಗುರುವಾರ ತಲಾ ಒಂದು ಸಾವಿರ ರೂ. ದಂಡ ವಿಧಿಸಿದರು. ಕೂಡಲೇ ತ್ಯಾಜ್ಯ...
ರೇಷನ್ ಕಿಟ್ ವಿತರಣೆ : ಬಿಬಿಎಂಪಿಗೆ ಕ್ಲಾಸ್ ತೆಗೆದುಕೊಂಡ ಹೈಕೋರ್ಟ್
ಬೆಂಗಳೂರು ಬೆಂಗಳೂರು ನಗರದ ಕಂಟೈನ್ಮೆಂಟ್ ವಲಯಗಳಲ್ಲಿನ ಜನರಿಗೆ ರೇಷನ್ ಕಿಟ್ ವಿತರಿಸುವಲ್ಲಿ ವಿಫಲವಾಗಿರುವ ಬಿಬಿಎಂಪಿಯನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.ಈ ಕುರಿತು ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾ.ಎ.ಎಸ್.ಓಕಾ...
ದಲಿತರ ಜಮೀನು ಕಬಳಿಸಲು ಹುನ್ನಾರ : ಆರೋಪ
ಮಧುಗಿರಿ ಪರಿಶಿಷ್ಟ ಜಾತಿಯವರು ಉಳುಮೆ ಮಾಡುತ್ತಿದ್ದ ಸಾಗುವಳಿ ಜಮೀನಿನಲ್ಲಿ ಪಣ್ಣೇನಹಳ್ಳಿ ಗ್ರಾಮದ ಅನ್ಯಕೋಮಿನ ಕೆಲವರು ದೌರ್ಜನ್ಯ ನಡೆಸಿದ್ದಾರೆಂದು ದಲಿತ ಮುಖಂಡರು ಆರೋಪಿಸಿ ಮಧುಗಿರಿ ಉಪವಿಭಾಗಧಿಕಾರಿ ಡಾ.ಕೆ.ನಂದಿನಿದೇವಿರವರಿಗೆ ಮನವಿ ಸಲ್ಲಿಸಿದರು. ಪಟ್ಟಣದ...
ಮಧ್ಯಾಹ್ನ 1 ಗಂಟೆಯಿಂದ ವ್ಯಾಪಾರ ಕಡ್ಡಾಯ ಬಂದ್
ತುರುವೇಕೆರೆ: ಕೊರೋನಾ ಸೋಂಕು ತಾಲ್ಲೂಕಿನಾದ್ಯಂತ ಹರಡುತ್ತಿದ್ದು, ಅದನ್ನು ನಿಯಂತ್ರಿಸುವ ಹಿನ್ನಲೆಯಲ್ಲಿ ಜು.17 ರಿಂದ ಜು.31 ರ ವರೆಗೆ ತುರುವೇಕೆರೆ ಕ್ಷೇತ್ರದ ಪಟ್ಟಣ ಮತ್ತು ಗ್ರಾಮೀಣ ಪ್ರದೇಶದಲ್ಲಿ ಬೆಳಿಗ್ಗೆ 6 ರಿಂದ ಮದ್ಯಾಹ್ನ...
ಟಿಕ್ ಟಾಕ ಬ್ಯಾನ್ ಮಾಡಲು ಅಮೇರಿಕ ಕಾಂಗ್ರೇಸ್ ಒತ್ತಾಯ…!
ವಾಷಿಂಗ್ಟನ್: ಭಾರತದಂತೆ ಚೀನಾ ಆ್ಯಪ್ ಟಿಕ್ ಟಾಕ್ ಬ್ಯಾನ್ ಮಾಡುವಂತೆ ಅಮೆರಿಕಾದ 26 ಕಾಂಗ್ರೆಸ್ ಸದಸ್ಯರು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ರಾಷ್ಟ್ರೀಯ...
ಅತೀ ಕಡಿಮೆ ಬೆಲೆಯ ಕೋವಿಡ್ ಟೆಸ್ಟ್ ಕಿಟ್ ಆವಿಷ್ಕಾರ..!
ನವದೆಹಲಿ: ಪ್ರಸ್ತುತ ಸನ್ನಿವೇಶದಲ್ಲಿ ಕೋವಿಡ್ ಟೆಸ್ಟ್ ಮಾಡಲು ಸಾವಿರಾರು ರೂ ತೆರಬೇಕಾದ ಪರಿಸ್ಥಿತಿ ಇದ್ದು ,ಇದರಿಂದ ಜನರಿಗೆ ಕೊಂಚ ಮುಕ್ತಿ ಕೊಡಲೆಂದು ದೆಹಲಿ ಐಐಟಿ ವಿದ್ಯಾರ್ಥಿಗಳು ವಿಶ್ವದಲ್ಲೇ ಅತ್ಯಂತ 'ಕಡಿಮೆ ಬೆಲೆ'ಯ...
ಪಿಯು ಫಲಿತಾಂಶ ಕುಸಿತಕ್ಕೆ ಶಿಕ್ಷಣ ಸಚಿವರೇ ಕಾರಣ : ಸಿದ್ದರಾಮಯ್ಯ
ಬೆಂಗಳೂರು ಈ ಬಾರಿ ದ್ವಿತೀಯ ಪಿಯುಸಿ ಫಲಿತಾಂಶ ಕುಸಿತಕ್ಕೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಕಾರಣರಾಗಿದ್ದು ಇದರ ಹೊಣೆಯನ್ನು ಅವರೇ ಹೊರಬೇಕು ಎಂದು ವಿಧಾನಸಭೆ ವಿಪಕ್ಷ ನಾಯಕ...
ಬೇಡಿಕೆ ಈಡೇರಿಕೆಗಾಗಿ ಆಯುಷ್ ವೈದ್ಯರ ಸಾಮೂಹಿಕ ರಾಜಿನಾಮೆ..!
ಬೆಂಗಳೂರು ಗುತ್ತಿಗೆ ಆಯುಷ್ ವೈದ್ಯರುಗಳ ವೇತನ ತಾರತಮ್ಯ,ಸೇವಾ ಭದ್ರತೆ ಹಾಗೂ ಇತರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ನಿರ್ಲಕ್ಷ್ಯವಹಿಸಿದ ಸರ್ಕಾರಕ್ಕೆ ಆಯಷ್ ವೈದ್ಯರು ಸಾಮೂಹಿಕ ರಾಜೀನಾಮೆ ಸಲ್ಲಿಸುವ ಮೂಲಕ ಬಿಸಿ ಮುಟ್ಟಿಸಿದ್ದಾರೆ. ...
ಲಾಕ್ ಡೌನ್ ನಿಯಮ ಕಟ್ಟುನಿಟ್ಟಾಗಿ ಪಾಲಿಸಿ : ಗೃಹ ಸಚಿವ
ಬೆಂಗಳೂರು ಸಾರ್ವಜನಿಕರು ಲಾಕ್ ಡೌನ್ ನಿಯಮ ಪಾಲಿಸಲೇಬೇಕು. ಯಾರೂ ಸಹ ಪೊಲೀಸ್ ಪಡೆ ಬಳಸುವಂತಹ ಅನಿವಾರ್ಯ ಪರಿಸ್ಥಿತಿ ಸೃಷ್ಟಿಸಬಾರದೆಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...












