Tag: ಪ್ರಜಾ ಪ್ರಗತಿ
ವಿಪಕ್ಷಗಳ ಆರೋಪದಲ್ಲಿ ಹುರುಳಿಲ್ಲ: ಸಚಿವ ಸೋಮಣ್ಣ
ತುಮಕೂರು: ಕೋವಿಡ್-19 ಸೋಂಕಿತರಿಗೆ ಚಿಕಿತ್ಸೆ ನೀಡುವ ಸಂಬಂಧ ರಾಜ್ಯ ಸರ್ಕಾರ ಖರೀದಿಸಿರುವ ವೈದ್ಯಕೀಯ ಸಲಕರಣೆಗಳಲ್ಲಿ ಭ್ರ ಚಾರವಾಗಿದೆ ಎಂಬ ವಿರೋಧ ಪಕ್ಷಗಳ ಆರೋಪ ನಿರಾಧಾರ ಎಂದು ವಸತಿ ಸಚಿವ...
ನಾಳೆ ಸಿಬಿಎಸ್ ಇ 10ನೇ ತರಗತಿ ಫಲಿತಾಂಶ..!
ನವದೆಹಲಿ ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆಯ ಫಲಿತಾಂಶವನ್ನು ಬುಧವಾರ ಪ್ರಕಟಿಸಲಾಗುವುದು ಎಂದು ಸಚಿವಎಉ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಸಿಬಿಎಸ್‌ಇ ಮಂಡಳಿಯ 10ನೇ ತರಗತಿ ಪರೀಕ್ಷಾ...
ಬಿಸಿಸಿಐಗೆ ಹಂಗಾಮಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೇಮಕ..!
ನವದೆಹಲಿ : ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಹಂಗಾಮಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಐಪಿಎಲ್ ಕಾರ್ಯಾಚರಣಾ ಧಿಕಾರಿಯಾಗಿರುವ ಹೇಮಂಗ್ ಅಮಿನ್ ಅವರನ್ನು ನೇಮಕ ಮಾಡಿದೆ. ಈ ಬಗ್ಗೆ ಎಎನ್‌ಐ ಸುದ್ಧಿ...
ರಾಜಸ್ತಾನ ಕಾಂಗ್ರೆಸ್ ನಿಂದ ಸಚಿನ್ ಪೈಲೆಟ್ ವಜಾ..!
ನವದೆಹಲಿ: ರಾಜಸ್ಥಾನ ರಾಜ್ಯ ಕಾಂಗ್ರೆಸ್'ನಲ್ಲಿ ರಾಜಕೀಯ ಬಿಕ್ಕಟ್ಟು ತಾರಕ್ಕೇರಿರುವ ನಡುವಲ್ಲೇ ರಾಜಸ್ಥಾನ ಉಪಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಸ್ಥಾನದಿಂದ ಸಚಿನ್ ಪೈಲಟ್ ಅವರನ್ನು ವಜಾಗೊಳಿಸಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. ಬಂಡಾಯ ನಾಯಕರ...
ಜಾಗತಿಕವಾಗಿ 5.73 ಲಕ್ಷ ಮಂದಿ ಕೊರೋನಾಗೆ ಬಲಿ..!
ಜಿನಿವಾ : ವಿಶ್ವಾದ್ಯಂತ ಕೊರೊನಾ ಬಲಿಯಾದವರ ಸಂಖ್ಯೆ 5 ಲಕ್ಷದ 73 ಸಾವಿರ ದಾಟಿದೆ.210 ದೇಶಗಳಲ್ಲಿ ಕೊರೊನಾ ಸೋಂಕು ವರದಿಯಾಗಿದ್ದು, ಅತಿ ಹೆಚ್ಚು ಸೋಂಕು ಮತ್ತು ಸಾವಿನ ಪ್ರಕರಣಗಳು...
ಪಿಯುಸಿ ಫಲಿತಾಂಶ : ಪ್ರತಿವರ್ಷದಂತೆ ಈ ಬಾರಿಯೂ ಬಾಲಕಿಯರದ್ದೇ ಮೇಲುಗೈ
ಬೆಂಗಳೂರು : ರಾಜ್ಯದಾದ್ಯಂತ ಹಬ್ಬಿರುವ ಕೊರೋನವೈರಸ್ ಸಾಂಕ್ರಾಮಿಕ ರೋಗದ ನಡುವೆ ಯಶಸ್ವಿಯಾಗಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟಣೆಯಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್...
ರಾಜಾಸ್ತಾನ ಬಿಕ್ಕಟ್ಟು ಶೀಘ್ರವಾಗಿ ಶಮನವಾಗಲಿದೆ : ಡಿ ಕೆ ಶಿವಕುಮಾರ್
ಬೆಂಗಳೂರು: ರಾಜಸ್ತಾನದಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟು ಸೂಕ್ತ ರೀತಿಯಲ್ಲಿ ಶಮನವಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಬೆಂಗಳೂರಿನಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಕೋವಿಡ್ -19 ಸಂಕಷ್ಟ ಪರಿಸ್ಥಿತಿಯಲ್ಲಿ ಅಧಿಕಾರ ಮುಖ್ಯವಲ್ಲ,...
ಲಾಕ್ ಡೌನ್ : ಊರಿಗೆ ಹೋಗಲು 800 ಬಸ್ ಗಳ ವ್ಯವಸ್ಥೆ ಮಾಡಿದ ಕೆ...
ಬೆಂಗಳೂರು : ಕೊರೋನಾ ದಾಳಿಗೆ ತತ್ತರಿಸಿರುವ ರಾಜ್ಯ ರಾಜಧಾನಿ ಬೆಂಗಳೂರಿನಿಂದ ತಮ್ಮ ತಮ್ಮ ಊರುಗಳಿಗೆ ಹೋಗಲು ಕೆ ಎಸ್ ಆರ್ ಟಿ ಸಿ 800 ಬಸ್ ಗಳನ್ನು ವ್ಯವಸ್ಥೆ ಮಾಡಿದೆ ನಿಗಮ...
ಜು.16ರಿಂದ ಒಂದು ವಾರ ದಕ್ಷಿಣ ಕನ್ನಡ ಲಾಕ್ ಡೌನ್..!
ಮಂಗಳೂರು: ಕೊರೊನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಜುಲೈ 16ರಿಂದ ಒಂದು ವಾರಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್‌ಡೌನ್ ಮಾಡಲು ನಿರ್ಧರಿಸಲಾಗಿದೆ. ಈ ಬಗ್ಗೆ ಸಚಿವರು ಕಳುಹಿಸಿದ್ದ ಪ್ರಸ್ತಾಪಕ್ಕೆ ಮುಖ್ಯಮಂತ್ರಿ...
ಸರ್ಕಾರದ ವೈಫಲ್ಯತೆ ಜನರಲ್ಲಿ ಗೊಂದಲ ಹೆಚ್ಚಿಸುತ್ತಿದೆ : ಡಿಕೆಶಿ
ಬೆಂಗಳೂರು: ಸರ್ಕಾರ ಕೋವಿಡ್ ಪರಿಸ್ಥಿತಿ ನಿಭಾಯಿಸಲು ವಿಫಲವಾಗಿರುವುದರಿಂದ ಜನರಲ್ಲಿ ಆತಂಕ ಹಾಗೂ ಗೊಂದಲ ಹೆಚ್ಚಾಗಿದೆ. ಹೀಗಾಗಿ ಅವರು ಬೆಂಗಳೂರು ತೊರೆ ದು ಹಳ್ಳಿಗಳತ್ತ ಸಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್...












